Thursday, 19th September 2024

Nutrition Food: ಪೌಷ್ಠಿಕ ಆಹಾರ ಸೇವನೆ ಮಾಡಿದಾಗ ಮಾತ್ರ ಹುಟ್ಟುವ ಮಗು ಆರೋಗ್ಯ ವಾಗಿರಲು ಸಾಧ್ಯ- ಮಂಜುನಾಥ್

ಕೊರಟಗೆರೆ: ಗರ್ಭಿಣಿಯರು (Pregnant Women) ಪೌಷ್ಟಿಕ ಆಹಾರ(Nutrition Food) ಸೇವನೆ ಮಾಡಿದಾಗ ಮಾತ್ರ ಹುಟ್ಟುವ ಮಗು ಆರೋಗ್ಯ ಗಿರಲು ಸಾಧ್ಯ. ಇವತ್ತಿನ ಫಾಸ್ಟ್ ಫುಡ್ ಬಿಟ್ಟು ಒಳ್ಳೆ ಆಹಾರ ಸೇವನೆ ಮಾಡಿ ಎಂದು ತಹಶೀಲ್ದಾರ್ ಕೆ.ಮಂಜುನಾಥ್(Tahsildar K Manjunath) ತಿಳಿಸಿದರು. ತಾಲೂಕಿನ ಗೊರವನಹಳ್ಳಿ ಶ್ರೀಮಹಾಲಕ್ಷ್ಮೀ ದೇವಸ್ಥಾನದ ದಾಸೋಹ ನಿಲಯದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಏರ್ಪಡಿಸಲಾಗಿದ್ದ ತಾಲೂಕು ಮಟ್ಟದ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅಪೌಷ್ಠಿಕತೆ ನಿವಾರಿಸುವಲ್ಲಿ ಕೇಂದ್ರ ಸರ್ಕಾರ ಆಯೋಜಿಸಿರುವ ರಾಷ್ಟ್ರೀಯ […]

ಮುಂದೆ ಓದಿ

Road Bandh: ಐದು ಗ್ರಾಮಗಳಿಗೆ ಸಂಚಾರ ಮಾಡುವ ರಸ್ತೆ ಬಂದ್

ಪ್ರತಿನಿತ್ಯ ಹೈರಾಣದ ಜನರು, ಕಣ್ಮುಚ್ಚಿ ಕುಳಿತ ಜಿಲ್ಲಾಡಳಿತ. ಈ ರಸ್ತೆಗೆ ಮುಕ್ತಿ ಯಾವಾಗ..? ಎಚ್.ಎನ್.ನಾಗರಾಜು ಹೊಳವನಹಳ್ಳಿ. ಕೊರಟಗೆರೆ: ಇತ್ತೀಚಿಗಷ್ಟೇ ಅತಿವೃಷ್ಟಿ, ಅನಾವೃಷ್ಟಿ ಹೆಚ್ಚಾಗಿ ಎಲ್ಲೇಡೆ ಬೆಳೆಹಾನಿ, ಆಸ್ತಿಪಾಸ್ತಿ...

ಮುಂದೆ ಓದಿ

JDS Membership: ಜೆಡಿಎಸ್ ಸದಸ್ಯತ್ವ ನೋಂದಣಿ‌ ಪೂರ್ಣಗೊಳಿಸಲು ಸೂಚನೆ 

ತುಮಕೂರು: ಜಿಲ್ಲೆಯಲ್ಲಿ ಜೆಡಿಎಸ್ ಸದಸ್ಯತ್ವ ಅಭಿಯಾನ ಮತ್ತು ಬೂತ್ ಕಮಿಟಿಗಳ ರಚನೆ ಮಾಡುತ್ತಿದ್ದು, ಮುಂದಿನ 15 ದಿನಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಜೆಡಿಎಸ್ ಜಿಲ್ಲಾಧ್ಯಕ್ಷ ಅಂಜನಪ್ಪ ಮುಖಂಡರಿಗೆ ಸೂಚನೆ ನೀಡಿದ್ದಾರೆ....

ಮುಂದೆ ಓದಿ

Tumkur News: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜನರಲ್ಲಿ ನೆಮ್ಮದಿ ಇಲ್ಲ-ಚಿದಾನಂದ್ ಎಂ.ಗೌಡ

ಬರಗೂರಿನಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಶಿರಾ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದುವರೆ ವರ್ಷದ ಅವಧಿಯಲ್ಲಿ ಜನರಲ್ಲಿ ಶಾಂತಿ ನೆಮ್ಮದಿ ಇಲ್ಲದಂತಾಗಿದೆ ಎಂದು ವಿಧಾನ ಪರಿಷತ್...

ಮುಂದೆ ಓದಿ

Siddartha Medical College: ಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲಿ 4 ದಿನಗಳ ರಾಜ್ಯ ಮಟ್ಟದ ಸಮ್ಮೇಳನ

ತುಮಕೂರು: ಕಿವಿ, ಮೂಗು ಮತ್ತು ಗಂಟಲು ವಿಭಾಗದಲ್ಲಿ ವೈಜ್ಞಾನಿಕ ಜ್ಞಾನದ ವಿನಿಮಯ ಮತ್ತು ಬೋಧನಾ ಪ್ರಕ್ರಿಯೆಗಳ ಪರಸ್ಪರ ಸಂವಾದಕ್ಕೆ ವೇದಿಕೆಯನ್ನು ಒದಗಿಸುವ ಹಿನ್ನೆಲೆಯಲ್ಲಿ ನಗರದ ಶ್ರೀ ಸಿದ್ಧಾರ್ಥ...

ಮುಂದೆ ಓದಿ

Tiptur News: ಒಳಮೀಸಲಾತಿಗೆ ಒತ್ತಾಯಿಸಿ ಸೆ.21ರಂದು ತಿಪಟೂರಿನಲ್ಲಿ ಬೃಹತ್ ತಮಟೆ ಚಳುವಳಿ

ತಿಪಟೂರು: ಒಳಮೀಸಲಾತಿ(Inner Reservation) ಗೆ ಒತ್ತಾಯಿಸಿ ಸೆ.21ರಂದು ತಿಪಟೂರಿ(Tiptur) ನಲ್ಲಿ ಕರ್ನಾಟಕ ಮಾದಿಗ ದಂಡೋರ ಹೋರಾಟ (Karnataka Maadiga Dandora Committee) ಸಮಿತಿಯಿಂದ ಬೃಹತ್ ತಮಟೆ ಚಳುವಳಿ...

ಮುಂದೆ ಓದಿ

Rahul Gandhi: ಮೀಸಲಾತಿ ವಿರುದ್ಧದ ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಪ್ರತಿಭಟನೆ

ತುಮಕೂರು: ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ(Rahul Gandhi) ಯವರು ದಲಿತರ ಮೀಸಲಾತಿ (Reservation) ನಿಲ್ಲಿಸುವ ವಿಚಾರವಾಗಿ ಹೇಳಿಕೆ ನೀಡಿ, ದಲಿತ ವಿರೋಧಿ ಧೋರಣೆ ತೋರಿದ್ದಾರೆ ಎಂದು...

ಮುಂದೆ ಓದಿ

Ganeshotsava: ಹಿಂದೂ, ಮುಸ್ಲಿಂ ಬಾಂಧವರು ಒಂದಾಗಿ ಗಣಪತಿಗೆ ಪೂಜೆ ಸಲ್ಲಿಕೆ

ವಿಶೇಷವಾಗಿ ಕೇರಳದ ವಾನಂಬಾಡಿ, ಚಂಡಮದ್ದಲೇ ನೃತ್ಯ ಆಗಮನ ಕೊರಟಗೆರೆ: ಕೊರಟಗೆರೆ(Koratagere) ಪಟ್ಟಣದ ಇತಿಹಾಸದಲ್ಲೇ ಪ್ರಪಥಮ ಭಾರಿಗೆ ಎಲ್ಲಾ ಹಿಂದೂ, ಮುಸ್ಲಿಂ ಬಾಂಧವರು ಒಂದಾಗಿ ಗಣಪತಿಗೆ ಪೂಜೆ ಸಲ್ಲಿಸಿ...

ಮುಂದೆ ಓದಿ

PM Vishwakarma scheme: ಪಿಎಂ ವಿಶ್ವಕರ್ಮ ಯೋಜನೆ ಸೌಲಭ್ಯ- ಅರ್ಹ ಫಲಾನುಭವಿಗಳಿಗೆ ಆದ್ಯತೆ ನೀಡಬೇಕು

ತುಮಕೂರು: ವಿಶ್ವಕರ್ಮ ಸಮುದಾಯದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಸೌಲಭ್ಯಗಳನ್ನು ಒದಗಿಸುವಲ್ಲಿ ವಿಶ್ವಕರ್ಮ ಸಮುದಾಯಕ್ಕೆ ಸೇರಿದ ಆರ್ಥಿಕವಾಗಿ ಹಿಂದುಳಿದ...

ಮುಂದೆ ಓದಿ

MLA Munirathna: ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಗಡಿಪಾರು ಮಾಡಿ- ಮುನಿರತ್ನ ವಿರುದ್ಧ ಛಲವಾದಿ ಮುಖಂಡರು ಕಿಡಿ

ಗುಬ್ಬಿ: ಆರ್ ಆರ್ ನಗರದ ಬಿಜೆಪಿ ಶಾಸಕ ಮುನಿರತ್ನರನ್ನು ಗಡಿಪಾರು ಮಾಡಿ ಶಾಸಕ ಸ್ಥಾನದಿಂದ ಅನರ್ಹ ಗೊಳಿಸಬೇಕೆಂದು ತಾಲೂಕು ಛಲವಾದಿ ಮಹಾಸಭ ಮುಖಂಡರು ಪ್ರತಿಭಟಿಸಿದರು. ಛಲವಾದಿ ಮಹಾಸಭಾ ಅಧ್ಯಕ್ಷ ಈರಣ್ಣ ಮಾತನಾಡಿ, ಬೆಂಗಳೂರು...

ಮುಂದೆ ಓದಿ