Wednesday, 6th November 2024

Language Kannada: ದೇಶದಲ್ಲಿ ಅಗ್ರಸ್ಥಾನ ಪಡೆದ ಭಾಷೆ  ಕನ್ನಡ

ಗುಬ್ಬಿ: ಆದಿ ಜಾಂಬವ ಯುವ ಬ್ರಿಗೇಡ್ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ  ಕಲಾವಿದರ ನವೀನ್ ಕುಮಾರ್ ರವರನ್ನು  ಸನ್ಮಾನಿಸಲಾಯಿತು. ತಾಲ್ಲೂಕು ಅಧ್ಯಕ್ಷ ಗುಬ್ಬಿ  ಬಸವರಾಜು ಮಾತನಾಡಿ ದೇಶದಲ್ಲಿ  ಅಗ್ರಸ್ಥಾನ ಪಡೆದ ಭಾಷೆ ನಮ್ಮ ಕನ್ನಡ. ಎಲ್ಲರೂ ಸಹ ಭಾಷಾ ಅಭಿಮಾನವನ್ನು ಬೆಳೆಸಿಕೊಳ್ಳುವ ಮೂಲಕ  ಎತ್ತರಕ್ಕೆ ತೆಗೆದುಕೊಂಡು ಹೋಗುವ ಪ್ರಯತ್ನ ಮಾಡಬೇಕು. ನೆಲ ಜಲ ಭಾಷೆಯನ್ನು ಉಳಿಸಿ ಬೆಳೆಸಬೇಕು ಎಂದರು.    ಪ್ರಧಾನ ಕಾರ್ಯದರ್ಶಿ ಶಿವರಾಜು ,ಉಪಾಧ್ಯಕ್ಷರಾದ ಬಸವರಾಜು ಹೊಸಕೆರೆ  ಗೌರವಾಧ್ಯಕ್ಷ ಮುದ್ದಯ್ಯ, ಖಜಾಂಚಿ ನರಸಿಂಹಮೂರ್ತಿ ಡಿ, ಸಹಕಾರ್ಯದರ್ಶಿ ಅನಿಲ್ […]

ಮುಂದೆ ಓದಿ

Tumkur University: ತುಮಕೂರು ವಿವಿಯಲ್ಲಿ 69ನೆಯ ಕನ್ನಡ ರಾಜ್ಯೋತ್ಸವ ಆಚರಣೆ

ತುಮಕೂರು: ರಾಷ್ಟ್ರೀಯ ಹಾಗೂ ರಾಜ್ಯ ಹಬ್ಬಗಳ ಆಚರಣೆಯ ದಿನಗಳನ್ನು ರಜಾ ದಿನವೆಂದು ಪರಿಗಣಿಸದೆ, ದೇಶ, ನಾಡು-ನುಡಿಗಾಗಿ ಶ್ರಮಿಸುವ ಕರ್ತವ್ಯ ದಿನವೆಂದು ಎಲ್ಲರೂ ಕಾರ್ಯನಿರ್ವಹಿಸಬೇಕು ಎಂದು ಕುಲಪತಿ ಪ್ರೊ....

ಮುಂದೆ ಓದಿ

Tumkur News: ನಮ್ಮ ಭಾಷೆ ಉಳಿಸುವಲ್ಲಿ ನಾವೆಲ್ಲರೂ ಒಂದಾಗಬೇಕು

ಚಿಕ್ಕನಾಯಕನಹಳ್ಳಿ: ನಮ್ಮ ಭಾಷೆಯನ್ನು ಉಳಿಸುವಲ್ಲಿ ನಾವೆಲ್ಲರೂ ಒಂದಾಗಬೇಕು, ಹಲವು ಸಂಘಟನೆಗಳು ಸಹ ಕನ್ನಡ ನಾಡನ್ನು, ಕನ್ನಡ ಭಾಷೆಯನ್ನು ಬೆಳೆಸುತ್ತಿವೆ ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ಅಭಿಪ್ರಾಯ ಪಟ್ಟರು....

ಮುಂದೆ ಓದಿ

Tumkur News: ಮೀಡಿಯಾ ಬ್ಯಾಕ್ ಆಫೀಸ್ ಕಂಪೆನಿಯ ಎಸ್.ರಘು ಅವರಿಗೆ ‘ಉಗದಾತ’ ಬಿರುದು ಪ್ರದಾನ

ಗುಬ್ಬಿ: ಗ್ರಾಮೀಣ ಭಾಗದ ಕನಿಷ್ಠ ವಿದ್ಯಾಭ್ಯಾಸದ ಯುವಕ ಯುವತಿಯರಿಗೆ ಕಂಪ್ಯೂಟರ್ ತರಬೇತಿ ನೀಡಿ ತಮ್ಮ ಕಂಪೆನಿಯಲ್ಲಿ ಉದ್ಯೋಗ ನೀಡಿದ ಮೀಡಿಯಾ ಬ್ಯಾಕ್ ಆಫೀಸ್ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ...

ಮುಂದೆ ಓದಿ

H D Kumaraswamy: ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ವಾಪಸ್ ಪಡೆಯಲಿದೆ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ 

ತುಮಕೂರು: ಡಿಸಿಎಂ ಡಿ.ಕೆ. ಶಿವಕುಮಾರ್  ಶಕ್ತಿ ಯೋಜನೆ ಬಗ್ಗೆ ಮಾತನಾಡಿರುವುದು ಜನರ ಪಲ್ಸ್ ತಿಳಿದು ಕೊಳ್ಳೋಕೆ. ಇದು ಕೇವಲ ಆರಂಭ, ಮುಂದೆ ಹಂತ ಹಂತವಾಗಿ ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್‌...

ಮುಂದೆ ಓದಿ

Rajyotsava Award: ವಿದ್ಯಾವಾಹಿನಿ ಸಂಸ್ಥೆ ಕಾರ್ಯದರ್ಶಿ ಪ್ರದೀಪ್ ಕುಮಾರ್ ಸೇರಿ 69 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ

ಸಾಧಕರಿಗೆ ನ. ೦೧ ರಂದು ಮಹಾತ್ಮಗಾಂಧಿ ಮೈದಾನದಲ್ಲಿ ಜರುಗುವ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಸನ್ಮಾನಿಸಿ...

ಮುಂದೆ ಓದಿ

Protest: ನಾಲೆ ಕಾಮಗಾರಿ ಪ್ರಾರಂಭಕ್ಕೆ ಒತ್ತಾಯಿಸಿ ನ.4 ರಂದು ಪ್ರತಿಭಟನೆ

ಚಿಕ್ಕನಾಯಕನಹಳ್ಳಿ: 26 ಕೆರೆಗಳಿಗೆ ನೀರು ಹರಿಸುವ ಹೇಮಾವತಿ ನಾಲೆಯ ಬಾಕಿ  ಕಾಮಾಗಾರಿ ಆರಂಭಿಸಲು ಒತ್ತಾಯಿಸಿ ನೀರಾವರಿ ಹೋರಾಟ ಸಂಚಲನಾ ಸಮಿತಿ ನೇತೃತ್ವದಲ್ಲಿ ನ. 4 ರಂದು ಪ್ರತಿಭಟನೆ...

ಮುಂದೆ ಓದಿ

MLA M T Krishnappa: ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಗೆಲುವು ಖಚಿತ

ಗುಬ್ಬಿ: ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ತುರುವೇಕೆರೆ ಶಾಸಕ ಎಂಟಿ ಕೃಷ್ಣಪ್ಪ ವಿಶ್ವಾಸ ವ್ಯಕ್ತಪಡಿಸಿದರು.  ತಾಲೂಕಿನ ಸಿಎಸ್ ಪುರ ಕೆರೆ ಕೋಡಿ...

ಮುಂದೆ ಓದಿ

Mental Illness: ಮಾನಸಿಕ ಸಮಸ್ಯೆಗಳನ್ನು ಅಸ್ಪೃಶ್ಯ ಭಾವದಿಂದ ನೋಡಬಾರದು

ತುಮಕೂರು ವಿವಿಯ ಮನೋವಿಜ್ಞಾನ ಅಧ್ಯಯನ ವಿಭಾಗವು ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ ಬುಧವಾರ ಆಯೋಜಿಸಿದ್ದ ‘ಉದ್ಯೋಗ ಸ್ಥಳಗಳಲ್ಲಿ ಮಾನಸಿಕ ಆರೋಗ್ಯ’ ಕುರಿತ ವಿಶೇಷ ಉಪನ್ಯಾಸ ಕಾರ್ಯ...

ಮುಂದೆ ಓದಿ

Tumkur News: ಎಳ್ಳು ಹೊಲದ ಈರಣ್ಣ ದೇವಸ್ಥಾನದ ನಿರ್ಮಾಣಕ್ಕೆ 25 ಲಕ್ಷ ದೇಣಿಗೆ

ಕಾಡುಗೊಲ್ಲ ಸಮುದಾಯದ ಸುತ್ತಮುತ್ತಲಿನ ಐದಾರು ತಾಲ್ಲೂಕುಗಳ ಭಕ್ತರು ಈ ಕ್ಷೇತ್ರದ ದೈವಕ್ಕೆ ನಡೆದುಕೊಂಡು ತಮ್ಮ ಇಷ್ಟಾರ್ಥಗಳನ್ನು...

ಮುಂದೆ ಓದಿ