Monday, 25th November 2024

Dasara: ದಸರಾ ಉತ್ಸವ-ಶಕ್ತಿ ದೇವತೆ ಪ್ರತಿಷ್ಠಾಪನೆಗೆ ಅರ್ಚಕರು ಆಗ್ರಹ

ತುಮಕೂರು: ನಗರದಲ್ಲಿ ಪ್ರಥಮ ಬಾರಿಗೆ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ ದಸರಾ ಉತ್ಸವವನ್ನು ಶಕ್ತಿ ದೇವತೆಯನ್ನು ಪ್ರತಿಷ್ಠಾಪಿಸುವ ಮೂಲಕ ಧಾರ್ಮಿಕ ಆಚರಣೆಯ ಪೂಜಾ ವಿಧಿ ವಿಧಾನಗಳೊಂದಿಗೆ ಪ್ರಾರಂಭಿಸಬೇಕೆಂದು ಜಿಲ್ಲೆಯ ವಿವಿಧ ದೇವಾಲಯಗಳಿಂದ ಆಗಮಿಸಿದ ಅರ್ಚಕರು ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಿದರು. ದಸರಾ ಉತ್ಸವದ ಧಾರ್ಮಿಕ ಪೂಜಾ ವಿಧಿ ವಿಧಾನಗಳ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ಸಭೆಯಲ್ಲಿ ಈ ಸಲಹೆ ನೀಡಲಾಯಿತು. ದಸರಾ ಉತ್ಸವದ ಅಂಗವಾಗಿ ಅಮವಾಸ್ಯೆ ನಂತರ ಪ್ರಾರಂಭವಾಗುವ ನವರಾತ್ರಿಯ ಮೊದಲ ದಿನವಾದ ಅಕ್ಟೋಬರ್ 3ರಂದು ನಗರದ ಸರ್ಕಾರಿ ಜೂನಿಯರ್ […]

ಮುಂದೆ ಓದಿ

Dharmasthala: ಧರ್ಮಸ್ಥಳ ಯೋಜನೆಗೆ ಎಸ್‌ಬಿಐ 4,500 ಕೋಟಿ ಸಾಲ

ತುಮಕೂರು: ಜಿಲ್ಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(Dharmasthala Rural Development) ಬಿ.ಸಿ ಟ್ರಸ್ಟ್‌ಗೆ ಎಸ್‌ಬಿಐ 4,500 ಕೋಟಿ ಸಾಲ ನೀಡಿದ್ದು, ಮಹಿಳೆಯರ‌ ಸ್ವಯಂ ಉದ್ಯೋಗ(Self Employment) ಕ್ಕೆ ಅನುಕೂಲವಾಗಿದೆ...

ಮುಂದೆ ಓದಿ

Tumkur News: ಕೃಷಿ ಖಸುಬು, ಬೀಜೋಪಚಾರ ವಿಷಯ ಕುರಿತ ಪ್ರಾತ್ಯಕ್ಷಿಕೆ

ತುಮಕೂರು: ತಾಲೂಕಿನ ಸ್ವಾಂದೇನಹಳ್ಳಿಯಲ್ಲಿ ಬೆಂಗಳೂರು ಕೃಷಿ ವಿಜ್ಞಾನ ಕೇಂದ್ರದ ಅಂತಿಮ ವರ್ಷದ ಬಿಎಸ್‌ಸಿ ಕೃಷಿ ವ್ಯವಹಾರ ನಿರ್ವಹಣೆ ವಿಭಾಗದ ವಿದ್ಯಾರ್ಥಿಗಳು ರೇಷ್ಮೆ ಕೃಷಿ ಒಂದು ನಿರಂತರ ಆದಾಯ...

ಮುಂದೆ ಓದಿ

Tumkur News: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮೊಟ್ಟ ಮೊದಲ ಸಾಧನೆ, ಟಿಎಂಸಿಸಿ ಬ್ಯಾಂಕ್ ವತಿಯಿಂದ ಗೋಲ್ಡ್ ಎಟಿಎಂ

ತುಮಕೂರು: ಹಲವು ವಿಶಿಷ್ಟ ಸಾಧನೆಗಳ ಮೂಲಕ ಗ್ರಾಹಕರ ಸೇವೆ ಮಾಡುತ್ತಿರುವ ಟಿಎಂಸಿಸಿ ಬ್ಯಾಂಕ್(TTMC Bank) ಮತ್ತೊಂದು ಮೈಲಿಗಲ್ಲು ಸೃಷ್ಟಿಸಲು ಸಜ್ಜಾಗಿದ್ದು, ಗೋಲ್ಡ್ ಎಟಿಎಂ(Gold ATM) ಲೋಕಾರ್ಪಣೆಗೆ ಸಿದ್ಧತೆ...

ಮುಂದೆ ಓದಿ

Gubbi: ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿ ತಾಲೂಕು ಅಧ್ಯಕ್ಷರಾಗಿ ಮಂಚಲದೊರೆ ರಮೇಶ್ ಆಯ್ಕೆ

ಗುಬ್ಬಿ: ಭ್ರಷ್ಟಾಚಾರ ರಹಿತ ಸಮಾಜ ನಿರ್ಮಾಣಕ್ಕಾಗಿ ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿ ಸ್ಥಾಪಿತವಾಗಿದ್ದು. ಜಿಲ್ಲೆಯ ಯಾವುದೇ ಭಾಗದಲಾಗಲಿ ಜನರಿಗೆ ತೊಂದರೆ ಆದರೆ ಕೂಡಲೇ ಸಮಿತಿ ವತಿಯಿಂದ...

ಮುಂದೆ ಓದಿ

Loksabha Election: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ಬಗ್ಗೆ ವಿಮರ್ಶೆ ಆಗಬೇಕು

ತುಮಕೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಯಾಗಿದ್ದು, ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಸೋಲಿಗೆ ಪ್ರಮುಖ ಕಾರಣವಾಗಿದ್ದರೂ, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಎಡವಿದ್ದು ಎಲ್ಲಿ ?,...

ಮುಂದೆ ಓದಿ

Women Health: ಮಹಿಳೆ ಆರೋಗ್ಯದಲ್ಲಿದೆ ಸಮಾಜದ ಆರೋಗ್ಯ -ಡಾ.ಎಸ್.ಪರಮೇಶ್‌

ತುಮಕೂರು: ಮಹಿಳೆ ಕುಟುಂಬದ ಆರೋಗ್ಯದ ಜೊತೆಗೆ ತನ್ನ ದೇಹದಲ್ಲಾಗುವ ಬದಲಾವಣೆಗಳು ಹಾಗೂ ಅನಾರೋಗ್ಯ ಸಮಸ್ಯೆಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದು ಸಿದ್ಧಗಂಗಾ ವೈದ್ಯಕೀಯ ಮಹಾವಿದ್ಯಾಲಯದ ನಿರ್ದೇಶಕ...

ಮುಂದೆ ಓದಿ

Tumkur News: ಒಳಮೀಸಲಾತಿ-ಒಳ ಜಾತಿಗಳಿಗೆ ಹೆಚ್ಚು ಪ್ರಾತಿನಿಧ್ಯ ನೀಡಲು ಒತ್ತಾಯ 

ತುಮಕೂರು: ಒಳಮೀಸಲಾತಿ ಹಂಚಿಕೆ ಮಾಡುವಾಗ ಹೆಚ್ಚು ಹಿಂದುಳಿದ ಪರಿಶಿಷ್ಟ ಜಾತಿಯ ಒಳ ಜಾತಿಗಳಿಗೆ ಹೆಚ್ಚು ಪ್ರಾತಿನಿಧ್ಯ ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಬೇಕೆಂದು ಹೈಕೋರ್ಟ್ ವಕೀಲ ಎಚ್.ವಿ.ಮಂಜು ನಾಥ ಒತ್ತಾಯಿಸಿದರು. ಅಖಿಲ ಕರ್ನಾಟಕ...

ಮುಂದೆ ಓದಿ

Talent: ಪ್ರತಿಭಾನ್ವೇಷಣೆಗೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ

ತುಮಕೂರು: ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸುವುದೇ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ದೇಶವಾಗಿದೆ, ಪ್ರತಿಭಾನ್ವೇಷಣೆಗಿದು ಉತ್ತಮ ವೇದಿಕೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಶಬ್ಬೀರ್ ಅಹಮದ್...

ಮುಂದೆ ಓದಿ

BJP Membership: ಬಿಜೆಪಿ ಸದಸ್ಯತ್ವ ನೋಂದಣಿ ಕಾರ್ಯಾಗಾರ

ತುಮಕೂರು: ಬಿಜೆಪಿ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಸಂಬಂಧಿಸಿದಂತೆ ಬಿಜೆಪಿ ಓಬಿಸಿ ಮೋರ್ಚಾ ವತಿಯಂದ ಸದಸ್ಯತ್ವ ನೊಂದಣಿ ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಓಬಿಸಿ...

ಮುಂದೆ ಓದಿ