ತುಮಕೂರು: ಶಾಸಕ ಮುನಿರತ್ನ (MLA Munirathna) ಮಾಡಿರುವ ಜಾತಿ ಹಾಗೂ ಮಹಿಳಾ ನಿಂದನೆ ಗಂಭೀರ ಸ್ವರೂಪದ ಹನಿಟ್ರ್ಯಾಪ್ ಹಾಗೂ ಆ ಮೂಲಕ ಜೀವ ವಿರೋಧಿ ಏಡ್ಸ್ ರೋಗ ಹರಡುವ ದುಷ್ಖೃತ್ಯದ ಆರೋಪಗಳನ್ನು ಹೊತ್ತು ಜೈಲು ಪಾಲಾಗಿದ್ದಾರೆ. ಇದು ಶಾಸನ ಸಭಾ ಸ್ಥಾನಕ್ಕೆ ಮತ್ತು ಅವರು ಶಾಸಕನಾಗಿ ಮಾಡಿದ ಪ್ರತಿಜ್ಞೆಗೆ ತೀವ್ರ ಅಪಮಾನ ಉಂಟು ಮಾಡಿರುವುದನ್ನು ಸಂವಿಧಾನ ವಿರೋಧಿ ನಡೆಯನ್ನು ಎತ್ತಿ ತೋರುತ್ತಿದೆ. ಶಾಸನ ಸಭೆಯ ಘನತೆಯನ್ನು ಎತ್ತಿ ಹಿಡಿಯಲು ಈ ಕೂಡಲೆ ಅವರ ಶಾಸನ ಸಭಾ ಸ್ಥಾನವನ್ನು […]
ತುಮಕೂರು: ಅಮೆರಿಕದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಬಿಡುಗಡೆ ಮಾಡಿರುವ ವಿಶ್ವದ ಅಗ್ರಮಾನ್ಯ ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ವಿವಿಯ ನಾಲ್ವರು ಪ್ರಾಧ್ಯಾಪಕರು ಗುರುತಿಸಿಕೊಂಡಿದ್ದಾರೆ. ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಎಚ್. ನಾಗಭೂಷಣ,...
ಮಧುಗಿರಿ: ಶಿಕ್ಷಣವೇ ರಾಷ್ಟ್ರದ ಶಕ್ತಿಯ ದ್ಯೋತಕ, ಸರ್ವ ಸಮಸ್ಯೆಗಳಿಗೆ ರಾಮಬಾಣ. ಶಿಕ್ಷಣದ ಸಂವಾಹಕನಾದ ಶಿಕ್ಷಕನು ಕಲಿಕೆಯಲ್ಲಿ ಆಸಕ್ತವಾದರಷ್ಟೇ ಕಲಿಸಲು ಸಮರ್ಥನಾಗುತ್ತಾನೆ. ಶಿಕ್ಷಕನಿಗೆ ಸಾಮಾಜಿಕ ಹೊಣೆಗಾರಿಕೆ ಇದೆ. ಮೌಲ್ಯಾಧಾರಿತ...
ತುಮಕೂರು: ನಗರದ ಒಂದನೇ ವಾರ್ಡಿನ ಕುಪ್ಪೂರು ಹಾಗೂ ತುಮಕೂರು ನಗರ ನಡುವೆ ಸಿದ್ಧಗಂಗಾ ನಗರ ಸಾರಿಗೆ ಬಸ್ ಸೇವೆ ಆರಂಭವಾಯಿತು. ಈ ಭಾಗದ ಜನರ ಬಹು ವರ್ಷದ...
ತುಮಕೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮೃದಂಗ ಹಾಗೂ ತಬಲ ವಿದ್ವಾಂಸ ಅಂಜನಕುಮಾರ್ (62) (Anjankumar) ನಗರದ ರಾಘವೇಂದ್ರನಗರದಲ್ಲಿರುವ ನಿವಾಸದಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ...
ತುಮಕೂರು: ವಿಶ್ವ ಹಿಂದೂ ಪರಿಷತ್ ಬಜರಂಗದಳ ತುಮಕೂರು ಇವರ ನೇತೃತ್ವದಲ್ಲಿ ನಗರದ ಬಿ.ಜಿ.ಎಸ್. ವೃತ್ತದಲ್ಲಿ ಪ್ರತಿಷ್ಠಾಪಿಸಲ್ಪಟ್ಟಿರುವ 7ನೇ ವರ್ಷದ ಹಿಂದೂ ಮಹಾಗಣಪತಿಯ ಅದ್ದೂರಿ ಮಹೋತ್ಸವ ಸೆ. 21...
ತುಮಕೂರು: ಜಿಲ್ಲಾ ವೀರಶೈವ ಲಿಂಗಾಯತ ಸೇವಾ ಸಮಿತಿ ವತಿಯಿಂದ 2024ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉನ್ನತ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ...
ಕೊರಟಗೆರೆ: ಗರ್ಭಿಣಿಯರು (Pregnant Women) ಪೌಷ್ಟಿಕ ಆಹಾರ(Nutrition Food) ಸೇವನೆ ಮಾಡಿದಾಗ ಮಾತ್ರ ಹುಟ್ಟುವ ಮಗು ಆರೋಗ್ಯ ಗಿರಲು ಸಾಧ್ಯ. ಇವತ್ತಿನ ಫಾಸ್ಟ್ ಫುಡ್ ಬಿಟ್ಟು ಒಳ್ಳೆ...
ಪ್ರತಿನಿತ್ಯ ಹೈರಾಣದ ಜನರು, ಕಣ್ಮುಚ್ಚಿ ಕುಳಿತ ಜಿಲ್ಲಾಡಳಿತ. ಈ ರಸ್ತೆಗೆ ಮುಕ್ತಿ ಯಾವಾಗ..? ಎಚ್.ಎನ್.ನಾಗರಾಜು ಹೊಳವನಹಳ್ಳಿ. ಕೊರಟಗೆರೆ: ಇತ್ತೀಚಿಗಷ್ಟೇ ಅತಿವೃಷ್ಟಿ, ಅನಾವೃಷ್ಟಿ ಹೆಚ್ಚಾಗಿ ಎಲ್ಲೇಡೆ ಬೆಳೆಹಾನಿ, ಆಸ್ತಿಪಾಸ್ತಿ...
ತುಮಕೂರು: ಜಿಲ್ಲೆಯಲ್ಲಿ ಜೆಡಿಎಸ್ ಸದಸ್ಯತ್ವ ಅಭಿಯಾನ ಮತ್ತು ಬೂತ್ ಕಮಿಟಿಗಳ ರಚನೆ ಮಾಡುತ್ತಿದ್ದು, ಮುಂದಿನ 15 ದಿನಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಜೆಡಿಎಸ್ ಜಿಲ್ಲಾಧ್ಯಕ್ಷ ಅಂಜನಪ್ಪ ಮುಖಂಡರಿಗೆ ಸೂಚನೆ ನೀಡಿದ್ದಾರೆ....