ತುಮಕೂರು: ನಾಗಮಂಗಲದಲ್ಲಿ ಗಣೇಶೋತ್ಸವ ಸಂದರ್ಭದಲ್ಲಿ ನಡೆದ ಕೋಮುಗಲಭೆಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕಾರಣವೇ ಕಾರಣ, ವೋಟ್ ಬ್ಯಾಂಕ್ ರಾಜಕಾರಣದಿಂದ ಮತಾಂಧ ಶಕ್ತಿಗಳನ್ನು ಮಟ್ಟಹಾಕದೆ ಕಡೆಗಣಿಸಿ, ಕುಮ್ಮಕ್ಕು ದೊರೆಯುತ್ತಿರುವುದೇ ಇಂತಹ ಘಟನೆಗಳಿಗೆ ಕಾರಣ ಎಂದು ಜಿಲ್ಲಾ ಬಿಜೆಪಿ ಆಪಾದಿಸಿದೆ. ಜಿಲ್ಲಾ ಬಿಜೆಪಿ ವಕ್ತಾರ ಟಿ.ಆರ್.ಸದಾಶಿವಯ್ಯ ಹೇಳಿಕೆ ನೀಡಿ, ನಾಗಮಂಗಲದ ಹಿಂದೂಗಳು ಪ್ರತಿವರ್ಷದಂತೆ ಗಣೇಶೋತ್ಸವ ಆಚರಿಸಿ ವಿಸರ್ಜನಾ ಮೆರವಣಿಗೆ ನಡೆಸುವ ವೇಳೆ ಮತಾಂಧ ಶಕ್ತಿಗಳು ಮೆರವಣಿಗೆ ಮೇಲೆ ಕಲ್ಲು, ಪೆಟ್ರೋಲ್ ಬಾಂಬ್ ತೂರಿ ವಿಕೃತಿ ಮೆರೆದಿವೆ. ಇಂತಹ ಶಕ್ತಿಗಳನ್ನು […]
ತುಮಕೂರು: ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್, ಸೆ.14ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಸಚಿವರು ಅಂದು ಬೆಳಗ್ಗೆ 10.30 ಗಂಟೆಗೆ ನಗರದ ಎಸ್.ಮಾಲ್ ಬಳಿ ಸೇತುವೆ...
ತುಮಕೂರು: ನಗರದ ವಸಂತನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿದ ರವಾಂಡಾದ ಹೈ ಕಮೀಷನರ್ ಮಿಸ್ ಜಾಕ್ವೆಲಿನ್ ಅವರನ್ನು ವಸಂತ ನರಸಾಪುರ ಕೈಗಾರಿಕಾ ಅಸೋಸಿಯೇಷನ್ ವತಿಯಿಂದ ಸನ್ಮಾನಿಸ ಲಾಯಿತು. ವಸಂತನರಸಾಪುರ ಕೈಗಾರಿಕಾ...
ತುಮಕೂರು: ಸಿದ್ಧಗಂಗಾ ಆಸ್ಪತ್ರೆ ವತಿಯಿಂದ ಸೆ.29ರಂದು ನಡೆಯಲಿರುವ ಸಿದ್ಧಗಂಗಾ ಹೆಲ್ತ್ ರನ್ 10 ಕೆ. ಮ್ಯಾರಥಾನ್ ನೋಂದಣಿ ಆರಂಭವಾಗಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೃದ್ರೋಗದ ಕುರಿತು ಅರಿವು ಮೂಡಿಸಲು ನಮ್ಮ ಜತೆ...
ಚಿಕ್ಕನಾಯಕನಹಳ್ಳಿ: ಸರಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ (ಕೆ.ಎಂ.ಹೆಚ್.ಪಿ.ಎಸ್) ಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ರೋಟರಿ ಆಂಗ್ಲ ಮಾಧ್ಯಮದ 35 ವಿದ್ಯಾರ್ಥಿಗಳು ವಿಜೇತರಾಗಿದ್ದಾರೆ. ಕಿರಿಯ...
ತುಮಕೂರು: ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಕೋರ ಹೋಬಳಿಯ ಮೇಳೆಹಳ್ಳಿ, ಹೆಬ್ಬೂರು ಹೋಬಳಿ ಸೀನಪ್ಪನಹಳ್ಳಿ, ಗೂಳೂರು ಹೋಬಳಿಯ ಮಂಚಗೊಂಡನಹಳ್ಳಿ ಗ್ರಾಮಗಳಲ್ಲಿ ಇರುವ ಸರಕಾರಿ ಭೂಮಿ ಯನ್ನು...
ತುಮಕೂರು: ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರ್ ನಿಂದ ಚಾಮರಾಜನಗರದವರೆಗೂ 2500 ಕಿಲೋ ಮೀಟರ್ ಉದ್ದದ ಬೃಹತ್ ಮಾನವ ಸರಪಳಿ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಏಕಕಾಲದಲ್ಲಿ ನಡೆಯುತ್ತಿದ್ದು, ಅಲ್ಪಸಂಖ್ಯಾತ ಸಮುದಾಯದ ಸಂಪೂರ್ಣ...
ತುಮಕೂರು: ಕೇಂದ್ರ ಸರಕಾರ ವಕ್ಫ್ ತಿದ್ದುಪಡಿ ಮಸೂದೆ-2024ರ ಮೂಲಕ ಅಲ್ಪಸಂಖ್ಯಾತ ಸಮುದಾಯದ ಅರ್ಥಿಕ ಮೂಲಕ್ಕೆ ಕೊಡಲಿ ಪೆಟ್ಟು ಕೊಡಲು ಹೊರಟಿದ್ದು,ಕೂಡಲೇ ಹಿಂದೆ ಸರಿಯಬೇಕು ಎಂದು ಆಗ್ರಹಿಸಿ ಅಸೋಸಿಯೇಷನ್...