ಗಾಂಧೀಜಿ ಹಾಗೂ ವಿವೇಕಾನಂದರು ವಿರೋಧಿಸಿದ ಜಾತೀಯತೆ ಮತ್ತು ಮತೀಯ ಬೇದಭಾವಗಳ ಗದ್ದಲ, ತಾಂತ್ರಿಕ ಆರ್ಭಟದಿಂದ ಹಾಳಾಗುತ್ತಿರುವ ಮನುಷ್ಯ ಸಂಬ0ಧ, ಜೀವನ ಶೈಲಿಯ
ದೇಶದಲ್ಲಿ ವ್ಯವಸ್ಥಿತ ಚರಂಡಿ ವ್ಯವಸ್ಥೆ ಇಲ್ಲದಿರುವುದು ಹಾಗೂ ಅವೈಜ್ಞಾನಿಕ ಒಳಚರಂಡಿ ವ್ಯವಸ್ಥೆ ಯಿಂದಾಗಿ ಪ್ರತಿ ಬಾರಿ ಮಳೆ ಸುರಿದಾಗಲೂ ಇಲ್ಲಿನ ಜನ ಇಂತಹ ಸಮಸ್ಯೆ...
ತುಮಕೂರು: ನಿರಂತರ ಮಳೆಯಿಂದಾಗಿ ನಗರದ ಅಮಾನಿಕೆರೆ ಕೋಡಿ ನೀರು ನುಗ್ಗಿ ದಿಬ್ಬೂರು ಬಡಾವಣೆಯ ಮನೆ, ಅಂಗಡಿ, ತೋಟಗಳು ಜಲಾವೃತಗೊಂಡಿದ್ದು, ಶಾಸಕ ಜ್ಯೋತಿ ಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್,...
ಚಿಕ್ಕನಾಯಕನಹಳ್ಳಿ : ತಾಲ್ಲೂಕಿನ ಸೋರಲಮಾವು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಮೃತ ಪಟ್ಟಿದ್ದು, ಅನೇಕರು ವಾಂತಿ ಭೇಧಿಯಿಂದ ಅಸ್ವಸ್ಥರಾಗಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ...
ವಿಶ್ವವಾಣಿ ವರದಿ ಫಲಶ್ರುತಿ ರಂಗನಾಥ ಕೆ.ಮರಡಿ ತುಮಕೂರು: ಕಟ್ಟಡದ ಸಮಸ್ಯೆಯಿಂದ ಬಳಲುತ್ತಿದ್ದ ತಾಲೂಕಿನ ಬೆಳ್ಳಾವಿ ಸರಕಾರಿ ಪದವಿ ಕಾಲೇಜು ಅಭಿವೃದ್ಧಿ ಗೆ ಸರಕಾರ 5 ಕೋಟಿ ಅನುದಾನ...
ಸಮಸ್ಯೆಗೆ ಶೀಘ್ರ ಪರಿಹಾರ ದೊರೆಯಲಿದೆ ಎಂದ ಅವರು ತುಮಕೂರು ಜಿಲ್ಲಾ ಕಾಂಗ್ರೆಸ್ ಸ್ವಾಭಿಮಾನಿ ಸಮಾವೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಜನರು ಸೇರಲಿದ್ದಾರೆ...
ಚಿಕ್ಕನಾಯಕನಹಳ್ಳಿ: ಕಲುಷಿತ ನೀರು ಸೇವಿಸಿ ಇಬ್ಬರು ಮೃತಪಟ್ಟು 60 ಮಂದಿಗೂ ಹೆಚ್ಚು ಮಂದಿ ವಾಂತಿ ಭೇದಿಗೆ ತುತ್ತಾಗಿದ್ದ ಪ್ರಕರಣ ಸಂಬಂಧ ಶಾಸಕ ಸುರೇಶ್‌ಬಾಬು, ಜಿಲ್ಲಾಧಿಕಾರಿ ಶುಭಕಲ್ಯಾಣ್ ಹಾಗೂ...
ತುಮಕೂರು: ಅಧಿಕ ಮಳೆಯಿಂದಾಗಿ ರೈತರು ಬೆಳೆದ ಶೇಂಗಾ, ರಾಗಿ ಇನ್ನಿತರ ಕೃಷಿ ಉತ್ಪನ್ನಗಳು ಹಾಳಾ ಗಿದ್ದು,ಜಿಲ್ಲಾಡಳಿತ ಕೂಡಲೇ ಬೆಳೆ ನಷ್ಟ ಪರಿಹಾರ ಅಂದಾಜಿಸಿ, ವೈಜ್ಞಾನಿಕ ಪರಿಹಾರ ನೀಡುವಂತೆ...
ಕೌಶಲ್ಯಾಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ, ತುಮಕೂರು ವಿಶ್ವ ವಿದ್ಯಾಲಯದ ನೂತನ ಕ್ಯಾಂಪಸ್‌ನಲ್ಲಿ ಅ.21ರಿಂದ ವಿಜ್ಞಾನಕ್ಕೆ ಸಂಬಂಧಿಸಿದ 12 ವಿಷಯಗಳ ಪಾಠ ಪ್ರವಚನದ ಆರಂಭ ಗೊಂಡಿದೆ.ತುಮಕೂರು...
ಮೂಲ ನಾಲೆಗೆ ಧಕ್ಕೆಯಾಗದಂತೆ ತೆಗೆದುಕೊಂಡು ಹೋಗಬೇಕೆಂ ಬುದು ನಮ್ಮ ಆಗ್ರಹವಾಗಿದೆ. ಈ ಹಿಂದೆ ಏಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಪ್ರತಿ ಭಟನೆಗಳು ನಡೆದಾಗ ಸರಕಾರ ತಾಂತ್ರಿಕ...