Monday, 25th November 2024

Tumkur News: ಶಾಲೆ ಮುಂದೆ ಜೆಲಿಟಿನ್ ಕಡ್ಡಿ ಸ್ಫೋಟ : ತುಂಡಾದ ಶಾಲಾ ಬಾಲಕನ ಕೈ ಬೆರಳುಗಳು

ಗುಬ್ಬಿ: ಸರ್ಕಾರಿ ಶಾಲಾ ಕಾಂಪೌಂಡ್ ನಿರ್ಮಾಣಕ್ಕೆ ಅವಶ್ಯ ಜಲ್ಲಿ ಕಲ್ಲುಗಳ ನಡುವೆ ಉಳಿದಿದ್ದ ಜೀವಂತ ಜೆಲಟಿನ್ ಕಡ್ಡಿ ಬಗ್ಗೆ ಅರಿಯದ ವಿದ್ಯಾರ್ಥಿಯೊಬ್ಬ ಕುತೂಹಲದಲ್ಲಿ ಜೆಲಟಿನ್ ಕಡ್ಡಿ ಮುಟ್ಟಿ ಸ್ಫೋಟ ಉಂಟಾಗಿ ವಿದ್ಯಾರ್ಥಿ ಕೈ ಬೆರಳುಗಳು ತುಂಡಾಗಿ ಆಸ್ಪತ್ರೆಗೆ ದಾಖಲಾದ ಆತಂಕದ ಘಟನೆ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಇಡಗೂರು ಗ್ರಾಮದಲ್ಲಿ ನಡೆದಿದೆ. ಇಡಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ದಸರಾ ರಜೆ ಹಿನ್ನಲೆ ಹತ್ತನೇ ತರಗತಿಯ ವಿದ್ಯಾರ್ಥಿಗಳು ಸ್ಪೆಷಲ್ ಕ್ಲಾಸ್ ಗಾಗಿ ಆಗಮಿಸುತ್ತಿದ್ದ ಸಮಯದಲ್ಲಿ ಇಡಗೂರು ಗ್ರಾಮದ ವಿದ್ಯಾರ್ಥಿ ಮೋನಿಶ್ ಗೌಡ(15) […]

ಮುಂದೆ ಓದಿ

Tumkur News: ಮಹಾತ್ಮರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು: ಮಾಜಿ ಶಾಸಕ ಗೌರಿಶಂಕರ್

ತುಮಕೂರು: ಭಾರತವನ್ನು ಒಗ್ಗೂಡಿಸಿದ ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿ ಕೊಳ್ಳಬೇಕು ಎಂದು ಮಾಜಿ ಶಾಸಕ ಗೌರಿಶಂಕರ್ ತಿಳಿಸಿದರು. ಗಾಂಧೀಜಿಯವರ ಜನ್ಮದಿನಾಚರಣೆ ಅಂಗವಾಗಿ ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿ...

ಮುಂದೆ ಓದಿ

Tumkur Crime: ರೇಣುಕಾ ಸ್ವಾಮಿ ಕೊಲೆ-ಮೂವರು ಆರೋಪಿಗಳು ಬಿಡುಗಡೆ

ತುಮಕೂರು: ನಗರದ ಊರುಕೆರೆ ಜೈಲಿನಲ್ಲಿದ್ದ ರೇಣುಕಾಸ್ವಾಮಿ ಪ್ರಕರಣದ ಮೂವರು ಆರೋಪಿಗಳು ಜೈಲಿ ನಿಂದ ಬಿಡುಗಡೆಯಾಗಿದ್ದಾರೆ. A- 16 ಕೇಶವಮೂರ್ತಿ, A-15 ಕಾರ್ತಿಕ್, A-17 ನಿಖಿಲ್ ನಾಯಕ್ ತುಮಕೂರು...

ಮುಂದೆ ಓದಿ

Tumkur News: ಧರ್ಮಸ್ಥಳ ಸಂಸ್ಥೆಯಿಂದ ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

ಗುಬ್ಬಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ಜನರ ಆರ್ಥಿಕ ಸಬಲತೆಯ ಜೊತೆಗೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ ತಿಳಿಸಿದರು. ಪಟ್ಟಣದ...

ಮುಂದೆ ಓದಿ

Tumkur News: ಕೆರೆಗಳು ತುಂಬಿದರೆ ಅಂತರ್ಜಲ ಅಭಿವೃದ್ಧಿ

ತಿಪಟೂರು: ಗ್ರಾಮಗಳಲ್ಲಿರುವ ಕೆರೆಗಳ ನಿರ್ವಹಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ, ಕೆರೆಗಳು ತುಂಬಿದರೆ ಅಂತರ್ಜಲ ಅಭಿವೃದ್ಧಿ ಆಗಲಿದೆ ಎಂದು ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಅಭಿಪ್ರಾಯವ್ಯಕ್ತಪಡಿಸಿದರು. ತಾಲೂಕಿನ ಹೊನ್ನವಳ್ಳಿ...

ಮುಂದೆ ಓದಿ

Tumkur News: ಸಾಮಾಜಿಕ ಜಾಲತಾಣದ ಬಗ್ಗೆ ಮಹಿಳೆಯರು ಎಚ್ಚರಿಕೆ ವಹಿಸಬೇಕು-ನೂರುನ್ನೀಸಾ

ತುಮಕೂರು: ಮಹಿಳೆಯರ ಬದುಕಿನಲ್ಲಿ ಅಪರಿಚಿತ ವ್ಯಕ್ತಿಗಳ ಚೆಲ್ಲಾಟದಿಂದಾಗಿ ಸಾಕಷ್ಟು ಕುಟುಂಬಗಳು ಛಿದ್ರಗೊಳ್ಳುತ್ತಿವೆ. ಸಾಮಾಜಿಕ ಜಾಲತಾಣಗಳು ಹೆಚ್ಚು ಸಕ್ರಿಯವಾಗಿರುವ ಈ ಕಾಲಘಟ್ಟದಲ್ಲಿ ಪ್ರತಿ ಮಹಿಳೆಯೂ ಎಚ್ಚರದಿಂದ ತಮ್ಮ ಜವಾಬ್ದಾರಿ...

ಮುಂದೆ ಓದಿ

ಇಬ್ಬರಿಗೆ ದೃಷ್ಟಿದಾನ

ತುಮಕೂರು: ನಗರದ ಎಸ್.ಐ.ಟಿ ಬಡಾವಣೆಯ ಸರ್ವಮ್ಮ (84)ನಿಧನರಾಗಿದ್ದು, ನೇತ್ರದಾನ ಮಾಡಿ ಮಾನವೀ ಯತೆ ಮೆರೆದಿದ್ದಾರೆ. ನೇತ್ರದಾನದಿಂದಾಗಿ ಇಬ್ಬರಿಗೆ ದೃಷ್ಟಿಕೊಟ್ಟಂತಾಗಿದೆ. ಸಿದ್ಧಾರ್ಥ ಮೆಡಿಕಲ್ ಕಾಲೇಜಿನ ನೇತ್ರತಜ್ಞ ಡಾ.ಲೋಕೇಶ್ ಹಾಗೂ...

ಮುಂದೆ ಓದಿ

Tumkur News: ದೈಹಿಕ ಸಧೃಡರಾಗಲು ಪೌಷ್ಠಿಕ ಆಹಾರ ಸೇವನೆ ಅತಿ ಮುಖ್ಯ-ಕೆ.ಷಡಕ್ಷರಿ

ತಿಪಟೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರವಾಗಿ ವಾರದ 06 ದಿನಗಳು ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ನೀಡುವ ಯೋಜನೆಯನ್ನು ಸದುಪಯೋಗ...

ಮುಂದೆ ಓದಿ

Robbery: ಸೋರಲಮಾವು ಗ್ರಾಮದಲ್ಲಿ ಸರಣಿ ಕಳ್ಳತನ

ಚಿ.ನಾ.ಹಳ್ಳಿ: ತಾಲೂಕಿನ ಹಂದನಕೆರೆ ಹೋಬಳಿ ಸೋರಲಮಾವು ಗ್ರಾಮದಲ್ಲಿ ಭಾನುವಾರ ರಾತ್ರಿ ನಾಲ್ಕು ಮನೆಗಳಲ್ಲಿ ಕಳ್ಳತನ ನಡೆದಿದ್ದು ಹಂದನಕೆರೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋರಲಮಾವು ಗ್ರಾಮದಲ್ಲಿ ಮನೆಗೆ...

ಮುಂದೆ ಓದಿ

MLA Jyoti Ganesh: ಬೀದಿ ನಾಯಿಗಳ ನಿಯಂತ್ರಣಕ್ಕೆ ಶೀಘ್ರ ಕ್ರಮ-ಶಾಸಕ ಜ್ಯೋತಿಗಣೇಶ್

ತುಮಕೂರು: ನಗರದ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚಾಗಿದ್ದು, ಮಕ್ಕಳು, ವೃದ್ದರು, ಸಾರ್ವಜನಿಕರಿಗೆ ತೊಂದರೆ ಉಂಟಾಗಿದ್ದು, ಹಲವು ವಾರ್ಡ್ ಗಳಲ್ಲಿ ನಾಯಿ ಕಡಿತದಿಂದ ಜನರು ಆಸ್ಪತ್ರೆ...

ಮುಂದೆ ಓದಿ