ತುಮಕೂರು: ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಪಟ್ಟಿಯಲ್ಲಿ ತುಮಕೂರು ವಿಶ್ವವಿದ್ಯಾನಿಲಯವು ದೇಶದ ಮೊದಲ ಟಾಪ್ 100 ವಿವಿಗಳಲ್ಲಿ ಸ್ಥಾನ ಪಡೆದಿದೆ. ಕಳೆದ ಒಂದು ವರ್ಷದಲ್ಲಿ ಸಂಶೋಧನಾ ಧನ ಸಹಾಯ ಸಂಸ್ಥೆಗಳಿಗೆ 80 ಸಂಶೋಧನಾ ಪ್ರಸ್ತಾವನೆಗಳನ್ನು ವಿವಿಧ ವಿಭಾಗಗಳ ಪ್ರಾಧ್ಯಾಪಕರು ಸಲ್ಲಿಸಿದ್ದರು. ಅದರಲ್ಲಿ, 22 ಸಂಶೋಧನಾ ಪ್ರಸ್ತಾವನೆಗಳಿಗೆ ಅನುಮೋದನೆ ದೊರೆತಿದ್ದು, 1.5 ಕೋಟಿಯಷ್ಟು ಧನ ಸಹಾಯದ ಮಾನ್ಯತೆ ದೊರೆತಿರುವುದು ವಿವಿಯ ಸಂಶೋಧನಾ ಗುಣಮಟ್ಟಕ್ಕೆ ನಿದರ್ಶನವಾಗಿದೆ. ಈ ಕುರಿತು ಮಾತನಾಡಿದ ಕುಲಪತಿ ಪ್ರೊ. ವೆಂಕಟೇಶ್ವರಲು, ಸಂಶೋಧನಾಧಾರಿತ ಶಿಕ್ಷಣದಿಂದ ವಿವಿಯ ಗುಣಮಟ್ಟ ಎತ್ತರಕ್ಕೆ […]
ತಿಪಟೂರು : ನಗರದ ಕಲ್ಪತರು ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ಬುಧ ವಾರ ಪಲ್ಲಾಗಟ್ಟಿ ಅಡವಪ್ಪ ಕಲಾ ಮತ್ತು ವಾಣಿಜ್ಯ ಪ್ರಥಮದರ್ಜೆ ಕಾಲೇಜಿನ ವತಿಯಿಂದ ತುಮಕೂರು ವಿಶ್ವವಿದ್ಯಾಲಯದ ಅಂತರಕಾಲೇಜುಗಳ ಪುರುಷರು...
ತುಮಕೂರು: ತುಮಕೂರು ವಿಶ್ವವಿದ್ಯಾನಿಲಯಕ್ಕೆ ನೂತನ ಕುಲಸಚಿವರನ್ನಾಗಿ ನಹಿದಾ ಜಮ್ ಜಮ್ ಅವರನ್ನು ನೇಮಕ ಮಾಡಲಾಗಿದೆ. ನಹಿದಾ ಜಮ್ ಜಮ್ ಅವರು ಕೊರಟಗೆರೆ ತಹಸೀಲ್ದಾರ್ ಆಗಿ...
ವಿಶ್ವವಾಣಿ ವರದಿ ಪರಿಣಾಮ ತುಮಕೂರು: ತುಮಕೂರು ವಿವಿಯ ಹಣಕಾಸು ವಿಭಾಗಕ್ಕೆ ಹೊಸ ಹಣಕಾಸು ಅಧಿಕಾರಿ ನೇಮಕ ವಾಗಿದ್ದು, ವಿವರವನ್ನು ಪತ್ರಿಕೆಯಲ್ಲಿ ವರದಿ ಪ್ರಕಟವಾಗಿ ಕೆಲವೇ ನಿಮಿಷಗಳಲ್ಲಿ ಅಪ್ಡೇಟ್...
ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಪ್ರೊ.ವೆಂಕಟೇಶ್ವರಲು ನೇಮಕ ವಾಗುವ ಸಾಧ್ಯತೆಯಿದೆ. ಪ್ರೊ.ಸಿದ್ದೇಗೌಡ ಅವರ ನಿವೃತ್ತಿ ನಂತರ ತೆರವಾಗಿದ್ದ ಸ್ಥಾನಕ್ಕೆ 56 ಮಂದಿ ಅರ್ಜಿ ಸಲ್ಲಿಸಿದ್ದರು. ಕುಲಪತಿ ಶೋಧನಾ...