Friday, 22nd November 2024

ಮಾಯಸಂದ್ರ ಗ್ರಾಮದಲ್ಲಿ ಮತದಾನ ಜಾಗೃತಿ ಜಾಥಾ ವಿಶೇಷ ಕಾರ್ಯಕ್ರಮ

ತುರುವೇಕೆರೆ: 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯು ಮುಂಬರುವ ಮೇ 10ರಂದು ನಡೆಯಲಿದ್ದು, ಸಾರ್ವಜನಿಕರು ನಿರ್ಭಯವಾಗಿ ತಮ್ಮ ಮತವನ್ನು ಚಲಾಯಿಸಬೇಕೆಂದು ತುರುವೇಕೆರೆ ವಿಧಾನಸಭಾ ಕ್ಷೇತ್ರ 130ರ ಚುನಾವಣಾಧಿಕಾರಿಗಳಾದ ಎಂ.ಎನ್.ಮಂಜುನಾಥ್ ಮನವಿ ಮಾಡಿದರು. ತುರುವೇಕೆರೆ ತಾಲೂಕಿನ ಮಾಯಸಂದ್ರ ಗ್ರಾಮದಲ್ಲಿ ತಡ ದಿನವಾದ ಬುಧವಾರ ಸಂಜೆ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ವತಿಯಿಂದ “ಮತದಾನ ಜಾಗೃತಿ ಜಾಥಾ” (ಮೇಣದ ದೀಪ ಹಚ್ಚಿ ಹೆಜ್ಜೆ ಇಡುವ ಮೂಲಕ) ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಶೇಕಡ 100%ರಷ್ಟು ಮತದಾನ ಮಾಡಿಸುವ ಸಲುವಾಗಿ […]

ಮುಂದೆ ಓದಿ

ತುರುವೇಕೆರೆ ತಾಲೂಕಿನ ಮಾಯಸಂದ್ರದಲ್ಲಿ ಅಗ್ನಿ ಅವಘಡ

3 ಕೋಳಿ ಅಂಗಡಿಗಳು ಅಗ್ನಿಗಾಹುತಿ, ಅಗ್ನಿಶಾಮಕ ದಳದಿಂದ ನಂದಿ ಹಾರಿಸುವ ಕಾರ್ಯ ತುರುವೇಕೆರೆ: ತಾಲೂಕಿನ ಮಾಯಸಂದ್ರ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಸುಮಾರು 4ರ ಸಂದರ್ಭದಲ್ಲಿ ಆಕಸ್ಮಿಕ...

ಮುಂದೆ ಓದಿ

ಮಕ್ಕಳ ಮೇಲೆ ವಿಶೇಷ ಕಾಳಜಿ ತೋರಿಸಿ, ಅಭ್ಯಾಸ ಮಾಡಿಸಿ

ತುರುವೇಕೆರೆ: ಎಸ್ಸೆಸ್ಸೆಲ್ಸಿ ಪರೀಕ್ಷೆ ಸಮೀಪಿಸುತ್ತಿದ್ದು ಮಕ್ಕಳ ಮೇಲೆ ವಿಶೇಷ ಕಾಳಜಿ ತೋರಿಸಿ, ಅಭ್ಯಾಸ ಮಾಡಿಸಿ ಅವರು ಪರೀಕ್ಷೆ ಬರೆಯಲು ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳುವಂತೆ ಮಾಡಿ, ಆ ಮೂಲಕ...

ಮುಂದೆ ಓದಿ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ತುರುವೇಕೆರೆ: ತುರುವೇಕೆರೆ.ತಾಲ್ಲೂಕಿನ ಆನೆಕೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸೋಮೇನಹಳ್ಳಿ, ಆನೆಕೆರೆ ಮತ್ತು ಆನೆಕೆರೆ ಪಾಳ್ಯದಲ್ಲಿ ಶಾಸಕ ಮಸಾಲಾ ಜಯರಾಮ್ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ನಂತರ...

ಮುಂದೆ ಓದಿ

ಬಿಜೆಪಿ ವಿರೋಧಿ ಅಲೆಯನ್ನು ಕಡಿಮೆ ಮಾಡಲು ಸಾಧ್ಯವಿಲ್ಲ:ಮಾಜಿ ಸಿಎಂ ಸಿದ್ದರಾಮಯ್ಯ

ತುರುವೇಕೆರೆ: ರಾಜ್ಯದಲ್ಲಿರುವ ಬಿಜೆಪಿ ವಿರೋಧಿ ಅಲೆಯನ್ನು ಕೇಂದ್ರದಿಂದ ಯಾರೇ ಬಂದರೂ ಕಡಿಮೆ ಮಾಡಲು ಆಗುವು ದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿ,...

ಮುಂದೆ ಓದಿ