ಬೆಂಗಳೂರು: ಮೂರು ದಿನಗಳಿಂದ ಕನ್ನಡ ಕಿರುತೆರೆ ಧಾರಾವಾಹಿಗಳ (Kannada TV Serials) ಕಾರ್ಮಿಕರು ಸಂಬಳ ಮತ್ತಿತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕೆಲಸ (Serial shooting) ನಿಲ್ಲಿಸಿ ಪ್ರತಿಭಟನೆ (Labourers strike) ನಡೆಸುತ್ತಿದ್ದು, ಸೀರಿಯಲ್ಗಳ ಪ್ರಸಾರ ಸ್ಥಗಿತವಾಗುವ ಆತಂಕ ಎದುರಾಗಿದೆ. ಸೀರಿಯಲ್ ನಿರ್ಮಾಪಕರು ಸ್ಪಂದಿಸದ ಕಾರಣ ಕಾರ್ಮಿಕರ ಹೋರಾಟ ಇನ್ನಷ್ಟು ಮುಂದುವರಿಯುವ ಸಾಧ್ಯತೆ ಕಾಣಿಸಿದೆ. ಕಾರ್ಮಿಕರ ಹೋರಾಟದ ಹಿನ್ನೆಲೆಯಲ್ಲಿ ಸದ್ಯ ಕಿರುತೆರೆ ಧಾರಾವಾಹಿಗಳ ನಿರ್ಮಾಪಕರು ಆತಂಕದಲ್ಲಿದ್ದಾರೆ. ಸದ್ಯ ಕನ್ನಡ ಕಿರುತೆರೆಯಲ್ಲಿ 68 ಧಾರಾವಾಹಿಗಳು ಪ್ರಸಾರ ಆಗುತ್ತಿವೆ. ಮೂರು ದಿನಗಳಿಂದ ಬಹುತೇಕ […]