ಚೆನ್ನೈ: ಟಿ.ವಿ. ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಕೊಲೆ ಪ್ರಕರಣದಲ್ಲಿ ನಾಲ್ವರು ಅಪರಾಧಿಗಳಿಗೆ ದೆಹಲಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ ಎರಡು ವಾರಗಳ ನಂತರ ಸೌಮ್ಯಾ ತಂದೆ ವಿಶ್ವನಾಥನ್(82) ಮೃತಪಟ್ಟಿದ್ದಾರೆ. ತಮ್ಮ ಮಗಳ 41ನೇ ಹುಟ್ಟುಹಬ್ಬದ ಒಂದು ದಿನದ ನಂತರ ಅವರು ನಿಧನರಾಗಿದ್ದಾರೆ. ಅಪರಾಧಿಗಳಾದ ರವಿ ಕಪೂರ್, ಅಮಿತ್ ಶುಕ್ಲಾ, ಬಲ್ಜೀತ್ ಮಲಿಕ್ ಮತ್ತು ಅಜಯ್ ಕುಮಾರ್‌ಗೆ ಎಂಬುವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಪತ್ರಕರ್ತೆ ಸೌಮ್ಯ ಅವರು, 2008ರ ಸೆ.30ರಂದು 3.30ರ ಸುಮಾರಿಗೆ ಕೆಲಸ ಮುಗಿಸಿಕೊಂಡು ತನ್ನ […]