ವಾಷಿಂಗ್ಟನ್: ಟ್ವಿಟರ್‌ನಲ್ಲಿ ದೃಢಪಡಿಸಿದ ಖಾತೆಗಳಿಗೆ ಬ್ಲೂಟಿಕ್ ಹೊಂದಲು ಹಾಗೂ ಅದನ್ನು ಬಳಕೆ ಮಾಡಲು ಒಂದು ತಿಂಗಳಿಗೆ 1,600 ರೂ. ಶುಲ್ಕ ವಿಧಿಸುವ ಮಾಲೀಕ ಎಲಾನ್ ಮಸ್ಕ್ ನಿರ್ಧಾರಕ್ಕೆ ಸಾರ್ವಜನಿಕರಿಂದ ವ್ಯಾಪಕ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಶುಲ್ಕನ್ನು 650 ರೂ.ಗೆ ಇಳಿಕೆ ಮಾಡಲಾಗಿದೆ. ಟ್ವಿಟರ್‌ನ ನಿರ್ದೇಶಕರ ಮಂಡಳಿಯನ್ನು ಬರ್ಖಾಸ್ತುಗೊಳಿಸಿರುವ ಎಲಾನ್ ಮಸ್ಕ್, ತಮ್ಮನ್ನು ತಾವೇ ಸಿಇಒ ಆಗಿ ನೇಮಕ ಮಾಡಿಕೊಂಡಿದ್ದಾರೆ. ಟ್ವಿಟರ್‌ನಲ್ಲಿ ಬ್ಲೂಟಿಕ್ ಹೊಂದಲು ಹಾಗೂ ಬಳಕೆ ಮಾಡಲು ಶುಲ್ಕ ವಿಧಿಸಿದ ಕ್ರಮವನ್ನು ಸಾಹಿತಿ ಸ್ಟಿಫನ್ ಕಿಂಗ್ ಸೇರಿದಂತೆ ಅನೇಕರು […]
ನವದೆಹಲಿ: ಮೈಕ್ರೋ ಬ್ಲಾಗಿಂಗ್ ಕಂಪನಿ ಟ್ವಿಟರ್ ಅನ್ನು ಉದ್ಯಮಿ ಎಲಾನ್ ಮಸ್ಕ್ ಸಂಪೂರ್ಣವಾಗಿ ತಮ್ಮ ಸುಪರ್ದಿಗೆ ತೆಗೆದು ಕೊಂಡ ಬೆನ್ನಲ್ಲೇ, ಸಿಇಒ ಪರಾಗ್ ಅಗರ್ವಾಲ್ ಸೇರಿದಂತೆ ಹಲವರನ್ನು ವಜಾ...
ನವದೆಹಲಿ : ಬ್ರಿಟನ್ ನ ಲೀಡ್ಸ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿನಿ ಸಲ್ಮಾ ಶೆಹಾರ್ ಅವರು ಟ್ವಿಟರ್ ಬಳಸಿದ್ದಕ್ಕಾಗಿ 34 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ. ಕಳೆದ ವರ್ಷ...
ವಾಷಿಂಗ್ಟನ್: ಮೈಕ್ರೋ-ಬ್ಲಾಗಿಂಗ್ ಸೈಟ್ ತನ್ನ ಟ್ಯಾಲೆಂಟ್ ಅಕ್ವಿಸಿಷನ್ ತಂಡದ ಶೇ.30ರಷ್ಟು ಕಡಿತಗೊಳಿಸಿದೆ. ಇದೀಗ ಟ್ವಿಟರ್ 100 ಉದ್ಯೋಗಿ ಗಳನ್ನು ವಜಾಗೊಳಿಸಿರುವುದನ್ನು ಟ್ವಿಟ್ಟರ್ ಖಚಿತಪಡಿಸಿದೆ. ಒಟ್ಟಿನಲ್ಲಿ, ಟೆಸ್ಲಾ ಸಿಇಒ ಎಲೋನ್...
ಅಬುಜ: ಏಳು ತಿಂಗಳ ಹಿಂದೆ ನೈಜೀರಿಯ ಸರ್ಕಾರ ತಾನು ಟ್ವಿಟ್ಟರ್ ಗೆ ವಿಧಿಸಿದ್ದ ನಿಷೇಧವನ್ನು ಹಿಂಪಡೆದುಕೊಂಡಿದೆ. ಅಧ್ಯಕ್ಷ ಮುಹಮ್ಮದು ಬುಹಾರಿ ಅವರು ಮಾಡಿದ್ದ ಟ್ವೀಟ್ ಗೆ ತನ್ನ...
ನವದೆಹಲಿ: ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಿದ ಆರೋಪದಡಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ಸೆಪ್ಟೆಂಬರ್ 27ರಂದು...
ನವದೆಹಲಿ: ಸಾಮಾಜಿಕ ಜಾಲತಾಣ ಟ್ವಿಟರ್ ಭಾರತದ ನೂತನ ಮಾಹಿತಿ ತಂತ್ರಜ್ಞಾನ ನಿಯಮಗಳನ್ನು ಪಾಲಿಸಲು ಸಮಯಾವಕಾಶ ಕೋರಿದೆ ಎಂಬುದು ವರದಿಯಾಗಿದೆ. ಮೈಕ್ರೋ-ಬ್ಲಾಗಿಂಗ್ ಸೈಟ್ ನಿಯಮಗಳನ್ನು ಪಾಲಿಸಲು ಉದ್ದೇಶಿಸಿದೆ. ಆದರೆ ಭಾರತದಲ್ಲಿನ...
ನೈಜೀರಿಯಾ: ಯುಎಸ್ ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಡಬಲ್ ಸ್ಟ್ಯಾಂಡರ್ಡ್ ಎಂದು ಆರೋಪಿಸಿದ ಕೆಲವೇ ದಿನಗಳಲ್ಲಿ ನೈಜೀರಿಯನ್ ಸರ್ಕಾರವು ಟ್ವಿಟರ್ ಅನ್ನು ಅನಿರ್ದಿಷ್ಟ ವಾಗಿ ಅಮಾನತುಗೊಳಿಸಿದೆ. ಮಾಹಿತಿ ಮತ್ತು ಸಂಸ್ಕೃತಿ...
ನವದೆಹಲಿ: ಟ್ವಿಟರ್ ಗೆ ಕೊನೆಯ ಎಚ್ಚರಿಕೆಯ ನೋಟೀಸ್ ಜಾರಿ ಮಾಡಿರುವ ಕೇಂದ್ರ ಸರ್ಕಾರ ತಕ್ಷಣ ಹೊಸ ಐಟಿ ಮಾರ್ಗಸೂಚಿ ಪಾಲಿಸುವಂತೆ ಖಡಕ್ ಸೂಚನೆ ನೀಡಿದೆ. ಸೋಷಿಯಲ್ ಮೀಡಿಯಾಗಳು...
ನವದೆಹಲಿ : ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರ ಪರಿಶೀಲಿಸಿದ ಟ್ವಿಟರ್ ಬ್ಯಾಡ್ಜ್ ಅನ್ನು ತೆಗೆದುಹಾಕಿದ ಗಂಟೆಗಳ ನಂತರ ಮರುಸ್ಥಾಪನೆಯಾಗಿದೆ. ಭಾರತದ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು...