ಯುಎಇ ನಲ್ಲಿ ಗಲ್ಲು ಶಿಕ್ಷೆಗೆ (Death Sentence) ಗುರಿಯಾಗಿರುವ ಉತ್ತರ ಪ್ರದೇಶದ ಬಂದಾ ಜಿಲ್ಲೆಯ ಶಹಜಾದಿ ಅವರನ್ನು ರಕ್ಷಿಸುವಂತೆ ಅವರ ಕುಟುಂಬವು ಪ್ರಧಾನಿ ನರೇಂದ್ರ ಮೋದಿ ಅವರ ಮೊರೆ ಹೋಗಿದೆ. ಬಂದಾ ಜಿಲ್ಲೆಯ ಹಳ್ಳಿಯಲ್ಲಿ ಒಂದು ರೋಟಿ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಆಕೆ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ಮಾನವ ಕಳ್ಳಸಾಗಣೆದಾರ ಉಝೈರ್ ಎಂಬಾತನ ಪ್ರೀತಿಯಲ್ಲಿ ಬಿದ್ದು ದುಬೈಗೆ ಮಾರಾಟವಾಗಿದ್ದಾಳೆ ಎನ್ನಲಾಗಿದೆ.
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತಮ್ಮ ವಿದೇಶಿ ಪ್ರವಾಸವನ್ನು ಗುರುವಾರದಿಂದ ಆರಂಭಿಸಿದ್ದಾರೆ. ಈ ವೇಳೆ, ಮೋದಿಯವರು ಫ್ರಾನ್ಸ್ ಮತ್ತು ಯುಎಇಗೆ ಭೇಟಿ ನೀಡಲಿದ್ದಾರೆ. ಫ್ರಾನ್ಸ್ ಭೇಟಿಯ ಸಂದರ್ಭದಲ್ಲಿ...
ಮುಂಬೈ: ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಏಷ್ಯಾ ಕಪ್ 2022 ಶನಿವಾರ ಪ್ರಾರಂಭವಾಗಲಿದೆ. ಭಾರತವು ಏಳು ಪ್ರಶಸ್ತಿಗಳೊಂದಿಗೆ ಪಂದ್ಯಾವಳಿಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ತಂಡವಾಗಿದೆ (1984, 1988,...
ಕೊಲಂಬೋ: ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ನಡೆಯುತ್ತಿರುವ ರಾಜಕೀಯ ಪ್ರಕ್ಷುಬ್ಧತೆ ಏಷ್ಯಾಕಪ್ 2022 ಮೇಲೂ ಬೀಳುವ ಸಾಧ್ಯತೆ ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ಏಷ್ಯಾ ಕಪ್ ಅನ್ನು ಶ್ರೀಲಂಕಾದಿಂದ ಸ್ಥಳಾಂತರಿಸುವ ಸಾಧ್ಯತೆಯಿದೆ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ನಾಳೆಯಿಂದ ಮೂರು ದಿನಗಳ ಜರ್ಮನಿ ಮತ್ತು ಯುಎಇ ಪ್ರವಾಸ ಕೈಗೊಳ್ಳಲಿದ್ದಾರೆ. ಜೂ.26 ಮತ್ತು 27ರಂದು ಜರ್ಮನಿ ಪ್ರವಾಸದಲ್ಲಿ ಜಿ-7 ಶೃಂಗಸಭೆ ಯಲ್ಲಿ...
ನವದೆಹಲಿ: ಜೂ.26 ಮತ್ತು 27ರಂದು ಜರ್ಮನಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಜಿ-7 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಜೂ.28ರಂದು ಯುಎಇಗೆ ಭೇಟಿ ನೀಡಲಿದ್ದಾರೆ. ಜಿ-7 ಶೃಂಗಸಭೆಗಾಗಿ ಜರ್ಮನಿಯ...
ಅಬುಧಾಬಿ: ಭಾರತದಿಂದ ರಫ್ತು ಮತ್ತು ಮರು ರಫ್ತಾಗುವ ಗೋಧಿ ಮತ್ತು ಗೋಧಿಹಿಟ್ಟಿನ ಮೇಲೆ ಯುಎಇ 4 ತಿಂಗಳ ನಿಷೇಧ ವಿಧಿಸಿದೆ ಎನ್ನಲಾಗಿದೆ. 2022ರ ಮೇ 13ರಿಂದ ಇದು...
ನವದೆಹಲಿ: ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ‘ದಿ ಕಾಶ್ಮೀರ್ ಫೈಲ್ಸ್’ ಯುಎಇ ಮತ್ತು ಸಿಂಗಾಪುರದಲ್ಲಿ ಸೆನ್ಸಾರ್ ಅನುಮತಿ ಪಡೆದು ಕೊಂಡಿದೆ. ‘ದಿ ಕಾಶ್ಮೀರ ಫೈಲ್ಸ್’ ಕಾಶ್ಮೀರದಲ್ಲಿ ನಡೆದ...
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಗಿರುವ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಕಾರ್ಯಕ್ರಮ ವೊಂದರಲ್ಲಿ ಭಾಗವಹಿಸುವ ಸಲುವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ...
ದುಬೈ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಎಮಿರೇಟ್ಸ್‌ನಲ್ಲಿ ಭೇಟಿ ಮಾಡಿದ ಯುಎಇ ಉಪಾಧ್ಯಕ್ಷ ಮತ್ತು ಪ್ರಧಾನಿ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರು,...