ತಿರುವನಂತಪುರಂ: ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು(ಯುಸಿಸಿ) ಜಾರಿಗೊಳಿಸದಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಕೇರಳ ವಿಧಾನಸಭೆ ಮಂಗಳವಾರ ಸರ್ವಾನುಮತದಿಂದ ಅಂಗೀಕರಿಸಿದೆ. ಫೆಬ್ರವರಿಯಲ್ಲಿ ಮಿಜೋರಾಂ ವಿಧಾನಸಭೆಯು ಯುಸಿಸಿಯನ್ನು ದೇಶದಲ್ಲಿ ಜಾರಿಗೊಳಿಸುವ ಪ್ರತಿಯೊಂದು ಕ್ರಮವನ್ನು ವಿರೋಧಿಸುವ ಅಧಿಕೃತ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿತು. ಇದೀಗ ಕೇರಳ ಸಹ ಇದನ್ನು ವಿರೋಧಿಸಿ ನಿರ್ಣಯ ಅಂಗೀಕರಿಸಿದೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇಂದು ರಾಜ್ಯ ವಿಧಾನಸಭೆಯಲ್ಲಿ ಯುಸಿಸಿ ವಿರುದ್ಧ ನಿರ್ಣಯವನ್ನು ಮಂಡಿಸಿದರು. ಇದು ಕೇಂದ್ರದ ‘ಏಕಪಕ್ಷೀಯ ಮತ್ತು ಆತುರದ’ ಕ್ರಮ ಎಂದು […]
ನವದೆಹಲಿ: ‘ಏಕರೂಪ ನಾಗರಿಕ ಸಂಹಿತೆ’ ಮಸೂದೆಯನ್ನು ಮುಂದಿನ ತಿಂಗಳು ನಡೆಯಲಿರುವ ಸಂಸತ್ತಿನ ಮುಂಗಾರು ಅಧಿವೇಶನದ ಸಂದರ್ಭದಲ್ಲಿ ಮಂಡಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. Read E-Paper...