ಗುವಾಹಟಿ: ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂಬ ಆರೋಪದ ಮೇಲೆ ಪದ್ಮಶ್ರೀ ಪುರಸ್ಕೃತ ಉದ್ಯಮಿ ಉದ್ಧವ್ ಕುಮಾರ್ ಭಾರಾಲಿಯನ್ನು ಪೊಲೀಸರು ಬಂಧಿಸಿದ್ದು, ಬಳಿಕ ನಿರೀಕ್ಷಣಾ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ. ಈಶಾನ್ಯ ಅಸ್ಸಾಂನ ಲಖಿಂಪುರದಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರೊಂದಿಗೆ ವಿವಾದ ಉಂಟಾದ ನಂತರ ತನ್ನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿ ಹೇಳಿಕೊಂಡಿದ್ದಾನೆ. ಸಂತ್ರಸ್ತ ಬಾಲಕಿಯರನ್ನು ಪೋಷಿಸುವಂತೆ ಅಧ್ಯಕ್ಷರೇ ಮನವಿ ಮಾಡಿಕೊಂಡಿದ್ದರು ಎಂದು ಆರೋಪಿಸಿದ್ದಾರೆ. ಡಿಸೆಂಬರ್ 18 ರಂದು ಅಸ್ಸಾಂ ಪೊಲೀಸರು ಭಾರಾಲಿ ವಿರುದ್ಧ ಎಫ್ಐಆರ್ […]