ಮುಂಬೈ: ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಮತ್ತು ಉದ್ಧವ್ ಠಾಕ್ರೆ ಗುಂಪಿನ 14 ಶಾಸಕರಿಗೆ ನೋಟಿಸ್ ಜಾರಿ ಮಾಡಿದೆ. ಶಾಸಕರನ್ನು ಅನರ್ಹಗೊಳಿಸದ ನಾರ್ವೇಕರ್ ಅವರ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸಲ್ಲಿಸಿದ್ದ ಅರ್ಜಿಗಳ ವಿಚಾ ರಣೆ ನಡೆಸಿದ ನ್ಯಾಯಮೂರ್ತಿಗಳಾದ ಗಿರೀಶ್ ಕುಲಕರ್ಣಿ ಮತ್ತು ಫಿರ್ದೋಶ್ ಪೂನಿವಾಲಾ ಅವರ ವಿಭಾಗೀಯ ಪೀಠ, ಮಹಾರಾಷ್ಟ್ರ ಶಾಸಕಾಂಗ ಸಚಿವಾಲಯಕ್ಕೆ ನೋಟಿಸ್ ಜಾರಿ ಮಾಡಿದೆ ಮತ್ತು ಅರ್ಜಿಗೆ […]
ಮಹಾರಾಷ್ಟ್ರ: ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಪ್ರಕಾಶ್ ಅಂಬೇಡ್ಕರ್ ʻವಂಚಿತ್ ಬಹುಜನ ಅಘಾಡಿ (ವಿಬಿಎ)ʼ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಿಸಿದ್ದಾರೆ. ಉದ್ಧವ್ ಮುಂಬೈ ನಾಗರಿಕ ಚುನಾವಣೆಗೆ...
ಮುಂಬೈ: ಥಾಣೆಯ 66 ಶಿವಸೇನೆ ಕಾರ್ಪೊರೇಟರ್‌ಗಳು ಗುರುವಾರ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪಾಳೆಯಕ್ಕೆ ಸೇರ್ಪಡೆಗೊಂಡಿದ್ದಾರೆ. ಪ್ರಸ್ತುತ ಶಿವಸೇನೆಯು ಎರಡು ಬಣಗಳಾಗಿ ವಿಭಜಿಸಲ್ಪಟ್ಟಿದೆ. ಒಂದು ಉದ್ಧವ್ ಠಾಕ್ರೆ...
ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಶಿವಸೇನೆ ನಾಯ ಕನ ಸ್ಥಾನದಿಂದ ತೆಗೆದು ಹಾಕಿದ್ದಾರೆ ಎಂದು ವರದಿಯಾಗಿದೆ. ಶಿಂಧೆ ಅವರು “ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ” ತೊಡಗಿಸಿಕೊಂಡಿದ್ದಾರೆ....
ಮುಂಬೈ: ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟಿನ ನಡುವೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇಂದು ಸಂಜೆಯೊಳಗೆ ರಾಜೀನಾಮೆ ನೀಡಬಹುದು. ಶಿವಸೇನೆ ಸಂಸದ ಸಂಜಯ್ ರಾವುತ್...
ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನಿವಾಸದ ಎದುರು ಹನುಮಾನ್ ಚಾಲೀಸಾ ಪಠಣ ಮಾಡಲು ನಿರ್ಧರಿಸಿದ್ದ ಮಹಾರಾಷ್ಟ್ರ ಶಾಸಕ ರವಿ ರಾಣ ಹಾಗೂ ಆತನ ಪತ್ನಿ, ಸಂಸದೆ ನವನೀತ್...
ಮುಂಬೈ: ಕರೋನಾ ಪ್ರಕರಣಗಳು ಇಳಿಕೆಯಾದ ಬೆನ್ನಲ್ಲೇ ಮಹಾರಾಷ್ಟ್ರ ಕ್ಯಾಬಿನೆಟ್ ರಾಜ್ಯದಾದ್ಯಂತ ಎಲ್ಲಾ ನಿರ್ಬಂಧಗಳನ್ನು ತೆಗೆದು ಹಾಕಲು ನಿರ್ಧರಿಸಿದೆ. ಏ.2 ರಿಂದ ಈ ಆದೇಶ ಜಾರಿಗೆ ಬರಲಿದೆ. ಮಹಾರಾಷ್ಟ್ರದಲ್ಲಿ...
ಮಹಾರಾಷ್ಟ್ರ : ಭಾರತ ರತ್ನ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಲು ಮಹಾರಾಷ್ಟ್ರ ಸರ್ಕಾರ ಫೆ.7ರಂದು ಸಾರ್ವಜನಿಕ ರಜೆ ಘೋಷಿಸಲಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಕಚೇರಿ ಟ್ವೀಟ್...
ಮುಂಬೈ: ಸೂಪರ್ ಮಾರ್ಕೆಟ್ ಮತ್ತು ವಾಕ್-ಇನ್ ಶಾಪ್‍ಗಳಲ್ಲಿ ವೈನ್ ಮಾರಾಟಕ್ಕೆ ಅವಕಾಶ ನೀಡುವ ಸರ್ಕಾರದ ನಿರ್ಧಾರದ ವಿರುದ್ಧ ಅನಿರ್ದಿಷ್ಟಾ ವಧಿ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಸಾಮಾಜಿಕ ಕಾರ್ಯಕರ್ತ...
ಮುಂಬೈ: ಮಹಾರಾಷ್ಟ್ರ ರಾಜ್ಯದ ಸೂಪರ್ ಮಾರ್ಕೆಟ್ ಮತ್ತು ವಾಕ್ ಇನ್ ಸ್ಟೋರ್‌ಗಳಲ್ಲೂ ವೈನ್ ಸಿಗುತ್ತದೆ. ಸೂಪರ್ ಮಾರ್ಕೆಟ್ ಹಾಗೂ ವಾಕ್ ಇನ್ ಸ್ಟೋರ್‌ಗಳಲ್ಲಿ ವೈನ್ ಮಾರಾಟಕ್ಕೆ ಮಹಾರಾಷ್ಟ್ರ...