Friday, 22nd November 2024

ಶಿವಸೇನಾ ಸಂಸದರ ಬಂಗಲೆ ಮೇಲೆ ಸೋಡಾ ಬಾಟಲಿ ಎಸೆತ

ಮುಂಬೈ: ಅಪರಿಚಿತ ದುಷ್ಕರ್ಮಿಗಳು ಶಿವಸೇನಾ ಸಂಸದ ವಿನಾಯಕ್ ರಾವತ್ ಅವರ ಬಂಗಲೆ ಮೇಲೆ ಸೋಡಾ ನೀರಿನ ಬಾಟಲಿಗಳನ್ನು ಎಸೆದ ಘಟನೆ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಮುಂಬೈಯಿಂದ 500 ಕಿ.ಮೀ ದೂರದಲ್ಲಿರುವ ಮಾಳವನ್ ನ ಕರಾವಳಿ ಪ್ರದೇಶ ರೌತವಾಡಿಯಲ್ಲಿ ಮಂಗಳವಾರ ರಾತ್ರಿ ಘಟನೆ ನಡೆದಿದೆ ಎಂದಿದ್ದಾರೆ. ನಾಲ್ವರು ಅಪರಿಚಿತರು ರವಾತ್ ಬಂಗಲೆ ಮೇಲೆ ಸೋಡಾ ನೀರಿನ ಬಾಟಲಿ ಎಸೆದು ಪರಾರಿಯಾಗಿದ್ದಾರೆ. ಬಂಗಲೆ ನಿರ್ವಹಣೆ ಮಾಡುತ್ತಿದ್ದವರು ನೀಡಿದ ದೂರಿನ ಆಧಾರದ ಮೇಲೆ ಅಪರಿಚಿತರ ವಿರುದ್ದ ಎಫ್ ಐಆರ್ ದಾಖಲಿಸಲಾಗಿದೆ […]

ಮುಂದೆ ಓದಿ

ಕೇಂದ್ರ ಸಚಿವ ನಾರಾಯಣ್ ರಾಣೆ ವಿರುದ್ದ ಎಫ್‌ಐಆರ್‌

ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ್ ರಾಣೆ ಮೇಲೆ ಎರಡು ಎಫ್‌ಐಆರ್‌ಗಳನ್ನು ದಾಖಲಿಸ ಲಾಗಿದೆ. ‘ದೇಶದ ಸ್ವಾತಂತ್ರ್ಯ ದಿನದ...

ಮುಂದೆ ಓದಿ

ಮಹಾರಾಷ್ಟ್ರದಲ್ಲಿ ಪ್ರವಾಹದ ಸ್ಥಿತಿ, ಭೂಕುಸಿತ: ಕನಿಷ್ಠ 36 ಮಂದಿ ಸಾವು

ರಾಯಗಢ: ಸುರಿಯುತ್ತಿರುವ ಭಾರಿ ಮಳೆಗೆ ಮಹಾರಾಷ್ಟ್ರದಲ್ಲಿ ಪ್ರವಾಹದ ಸ್ಥಿತಿ ಏರ್ಪಟ್ಟಿದ್ದು, ಭೂಕುಸಿತದ ವರದಿಗಳಾಗಿವೆ. ಮೃತರ ಸಂಖ್ಯೆ 60ಕ್ಕೆ ಏರಿಕೆ ಯಾಗಿದೆ. ರಾಯಗಢ ಜಿಲ್ಲೆಯೊಂದ ರಲ್ಲೇ ಭೂಕುಸಿತ ಮತ್ತು...

ಮುಂದೆ ಓದಿ

ಗೋಡೆ ಕುಸಿತ ದುರಂತ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಠಾಕ್ರೆ

ಮುಂಬೈ: ಶನಿವಾರ ತಡರಾತ್ರಿ ಮುಂಬೈನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಚೆಂಬೂರ್ ಹಾಗೂ ವಿಕ್ರೋಲಿಯ ದಲ್ಲಿ ಗೋಡೆ ಕುಸಿತದಿಂದ ಸಂಭವಿಸಿದ ದುರಂತಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭಾನುವಾರ...

ಮುಂದೆ ಓದಿ

ಛತ್ರಪತಿ ಶಿವಾಜಿ ಮಹಾರಾಜ್‌ ಪಟ್ಟಾಭಿಷೇಕ ದಿನ ಇಂದು: ಸಿಎಂ ಠಾಕ್ರೆ ಗೌರವ ನಮನ

ಮುಂಬೈ: ಶಿವಾಜಿ ಮಹಾರಾಜ್‌ ಅವರ ಪಟ್ಟಾಭಿಷೇಕದ ಗಳಿಗೆಯನ್ನು ಮಹಾರಾಷ್ಟ್ರದ ಇತಿಹಾಸದ ಪುಟಗಳಲ್ಲಿ ಸುವರ್ಣಾಕ್ಷರ ಗಳಲ್ಲಿ ಕೆತ್ತಲಾಗಿದೆ ಎಂದು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಭಾನುವಾರ ಹೇಳಿದರು. ಶಿವಾಜಿ ಮಹಾರಾಜ್‌...

ಮುಂದೆ ಓದಿ

ಏ.14 ರಿಂದ ಮಹಾರಾಷ್ಟ್ರದಲ್ಲಿ ಸೆಕ್ಷನ್ 144 ಜಾರಿ, ಆದರೆ ಲಾಕ್ ಡೌನ್ ಅಲ್ಲ!

ಮುಂಬೈ: ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯಾದ್ಯಂತ ಬುಧವಾರ ರಾತ್ರಿ 8 ಗಂಟೆಯಿಂದ 15 ದಿನಗಳ ಕಾಲ ಸೆಕ್ಷನ್ 144 ಜಾರಿಗೊಳಿಸಿ ಮುಖ್ಯಮಂತ್ರಿ ಉದ್ಧವ್...

ಮುಂದೆ ಓದಿ

ಕರ್ನಾಟಕ ಸರ್ಕಾರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುತ್ತಿದೆ: ‘ಮಹಾ’ ಸಿಎಂ ಉದ್ಧವ್

ಮುಂಬೈ: ಬೆಳಗಾಂವ್ ನ್ನು ಬೆಳಗಾವಿ ಎಂದು ನಾಮಕರಣ ಮಾಡಿದ್ದಾರೆ. ಬೆಳಗಾವಿಯಲ್ಲಿ ಸುವರ್ಣಸೌಧ ಕಟ್ಟಿ ಅಧಿವೇಶನ ವನ್ನೂ ಮಾಡುತ್ತಾರೆ. ಅಲ್ಲದೇ 2ನೇ ರಾಜಧಾನಿ ಎಂದು ಘೋಷಿಸಿದ್ದು ನ್ಯಾಯಾಂಗ ನಿಂದನೆ....

ಮುಂದೆ ಓದಿ

ಶಿಕ್ಷಣ, ಉದ್ಯೋಗಗಳಲ್ಲಿ ಮರಾಠರಿಗೆ ಮೀಸಲಾತಿ: ವೇಳಾಪಟ್ಟಿ ಕುರಿತು ಫೆ.5 ರಂದು ತೀರ್ಮಾನ

ನವದೆಹಲಿ: ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಮರಾಠರಿಗೆ ಮೀಸಲಾತಿ ನೀಡುವ 2018ರ ಕಾನೂನಿಗೆ ಸಂಬಂಧಿಸಿದ ಅರ್ಜಿ ವಿಚಾರಣೆಯ ವೇಳಾಪಟ್ಟಿ ಕುರಿತು ಫೆ.5 ರಂದು ತೀರ್ಮಾನಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ....

ಮುಂದೆ ಓದಿ