Saturday, 27th July 2024

ಉಡುಪಿ ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಮುಂದುವರಿಕೆ

ಉಡುಪಿ: ಜಿಲ್ಲೆಯಲ್ಲಿ ಮತ್ತೆ ಹೆಚ್ಚುತ್ತಿರುವ ಕೋವಿಡ್-19 ಸೋಂಕನ್ನು ನಿಯಂತ್ರಿಸಲು ಜಿಲ್ಲೆಯಾದ್ಯಂತ ರಾತ್ರಿ ಕರ್ಫ್ಯೂವನ್ನು ಮುಂದುವರಿಸಲಾಗಿದೆ. ಈ ಕರ್ಫ್ಯೂ ಇಂದಿನಿಂದ ಮುಂದಿನ ಆದೇಶದವರೆಗೆ ಜಿಲ್ಲೆಯಾದ್ಯಂತ ಪ್ರತಿದಿನ ರಾತ್ರಿ 9 ರಿಂದ ಮರುದಿನ ಬೆಳಗ್ಗೆ 5 ರವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೊರಡಿಸಿದ ಆದೇಶದಲ್ಲಿ ತಿಳಿಸಿ ದ್ದಾರೆ. ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ ರಾತ್ರಿ 9ರಿಂದ ಬೆಳಗ್ಗೆ 5ರ ನಡುವೆ ಅಗತ್ಯ ಚಟುವಟಿಕೆಗಳನ್ನು ಹೊರತು ಪಡಿಸಿ ಜನರ ಓಡಾಟಗಳನ್ನು ಕಡ್ಡಾಯವಾಗಿ ನಿಷೇಧಿಸ ಲಾಗಿದೆ. ಉಳಿದಂತೆ ಕೋವಿಡ್-19ರ ಹಿಂದಿನ ಎಲ್ಲಾ ಮಾರ್ಗಸೂಚಿಗಳು […]

ಮುಂದೆ ಓದಿ

ಭಾರಿ ಮಳೆಗೆ ಉಡುಪಿ ಜಿಲ್ಲೆ ತತ್ತರ

ಉಡುಪಿ : ಭಾರಿ ಮಳೆಗೆ ಉಡುಪಿ ಜಿಲ್ಲೆ ತತ್ತರಿಸಿದ್ದು ಜಿಲ್ಲೆಯ ತಗ್ಗು ಪ್ರದೇಶಗಳಲ್ಲಿ ಜಲಾವೃತವಾಗಿದ್ದು ಮನೆಗಳಿಗೆ ನೀರು ನುಗ್ಗಿದೆ. ಉಡುಪಿಯ ಕಲ್ಸಂಕ ಮಠದ ಕೆರೆ ಬೈಲಕೆರೆ ನಿಟ್ಟೂರು...

ಮುಂದೆ ಓದಿ

error: Content is protected !!