Thursday, 19th September 2024

udupi family murder case culprit

Murder case: ಉಡುಪಿ ಫ್ಯಾಮಿಲಿ ಮರ್ಡರ್‌ ಆರೋಪಿಯಿಂದ ಜೈಲಿನಲ್ಲಿ ಉಪವಾಸ ಮುಷ್ಕರ!

Udupi Murder case: ಪ್ರಕರಣದ ವಿಚಾರಣೆಯನ್ನು ಬೆಂಗಳೂರು ಕೋರ್ಟ್​ಗೆ ವರ್ಗಾಯಿಸುವಂತೆ ಹಾಗೂ ಪ್ರತ್ಯೇಕ ಸೆಲ್‌ನಿಂದ ತನ್ನನ್ನು ಪ್ರಧಾನ ಸೆಲ್‌ಗೆ ಶಿಫ್ಟ್‌ ಮಾಡುವಂತೆ ಒತ್ತಾಯಿಸಿ ಈತ ಆಹಾರ ಸೇವಿಸದೆ ಮೊಂಡು ಹಿಡಿದಿದ್ದಾನೆ.

ಮುಂದೆ ಓದಿ