Monday, 26th February 2024

ನೇಜಾರು ಬಳಿ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ

ಉಡುಪಿ: ಉಡುಪಿಯ ಸಂತೆಕಟ್ಟೆ ನೇಜಾರು ಬಳಿ ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಹರಿತವಾದ ಆಯುಧಗಳಿಂದ ಇರಿದು ನಾಲ್ವರನ್ನು ಕೊಲೆ ಮಾಡಿದ ದುಷ್ಕರ್ಮಿ ಸ್ಥಳದಿಂದ ಪರಾರಿಯಾಗಿದ್ದಾನೆ. ತಾಯಿ ಹಾಗೂ ಮೂವರು ಮಕ್ಕಳನ್ನು ದುಷ್ಕರ್ಮಿ ಕೊಲೆಗೈದಿದ್ದಾನೆ. ಮೃತರನ್ನು ತಾಯಿ ಹಸೀನಾ (46), ಮಕ್ಕಳಾದ ಅಫ್ನಾನ್ (23), ಅಯ್ನಝ್ (21), ಆಸಿಂ (12) ಎಂದು ಗುರುತಿಸಲಾಗಿದೆ. ಏಕಾಏಕಿ ಮನೆಗೆ ನುಗ್ಗಿದ ದುಷ್ಕರ್ಮಿ ಮಾತಿನ ಚಕಮಕಿ ನಡೆಸಿದ್ದಾನೆ. ಮೊದಲು ಹಸೀನಾ, ಅಫ್ನಾನ್ ಹಾಗೂ ಅಯ್ನಾಝ್‌ಗೆ ಇರಿದಿದ್ದಾನೆ. ಈ ವೇಳೆ, ಹೊರಗಡೆ ಆಟವಾಡುತ್ತಿದ್ದ […]

ಮುಂದೆ ಓದಿ

ರಹಸ್ಯ ಚಿತ್ರೀಕರಣ ಘಟನೆ: ಪ್ರತಿಭಟನೆ, ಜಿಲ್ಲಾಧಿಕಾರಿಗಳಿಗೆ ಮನವಿ

ತುಮಕೂರು: ಉಡುಪಿಯ ಪ್ಯಾರಾ‌ಮೆಡಿಕಲ್ ಕಾಲೇಜೊಂದರ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಹಿಂದೂ ವಿದ್ಯಾರ್ಥಿನಿಯರ ರಹಸ್ಯ ಚಿತ್ರೀಕರಣವನ್ನು ಮಾಡಿರುವ ಘಟನೆಯನ್ನು ರಾಜ್ಯ ಸರಕಾರ ಮುಚ್ಚಿ ಹಾಕಲು ಪ್ರಯತ್ನಿ ಸುತ್ತಿರುವುದನ್ನು...

ಮುಂದೆ ಓದಿ

ಉಡುಪಿ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿ ನೇಮಕ

ಉಡುಪಿ: ಉಡುಪಿ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯನ್ನು ಘೋಷಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಅನುಭವವಿದ್ದ ಡಾ.ವಿದ್ಯಾ ಕುಮಾರಿ ಅವರನ್ನು...

ಮುಂದೆ ಓದಿ

ದ.ಕನ್ನಡದಲ್ಲಿ 7, ಉಡುಪಿಯಲ್ಲಿ ಮೂರು ನಾಮಪತ್ರಗಳು ತಿರಸ್ಕೃತ

ಮಂಗಳೂರು: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಶುಕ್ರವಾರ ನಡೆದ ನಾಮಪತ್ರಗಳ ಪರಿಶೀಲನೆಯ ನಂತರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಳು ಮತ್ತು ಉಡುಪಿಯಲ್ಲಿ ಮೂರು...

ಮುಂದೆ ಓದಿ

ಯುವಜೋಡಿಗಳು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ

ಬೆಂಗಳೂರು: ಆರ್ ಟಿ ನಗರದ ಯುವಜೋಡಿಗಳು ಉಡುಪಿಯ ಮಂದಾರ್ತಿ ಸಮೀಪದ ಹೆಗ್ಗುಂಜೆಯಲ್ಲಿ ಪೆಟ್ರೋಲ್ ಸುರಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳೀಯರು ಬೆಂಕಿ ನಂದಿಸಿದಾಗ ಕಾರಿನೊಳಗೆ ಯುವಜೋಡಿಗಳು ಶವವಾಗಿ...

ಮುಂದೆ ಓದಿ

ದಕ್ಷಿಣ ಕನ್ನಡ, ಉಡುಪಿ ಪ್ರವಾಸ ಕೈಗೊಂಡ ರಾಜ್ಯಪಾಲ ಗೆಹ್ಲೋಟ್

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಂಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಬೆಳಿಗ್ಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ವಿಮಾನ...

ಮುಂದೆ ಓದಿ

ಸುಮಂತ್ ಜತೆ ಹಸೆಮಣೆ ಏರಿದ ನಟಿ ಶುಭಾ ಪೂಂಜಾ

ಉಡುಪಿ: ಕನ್ನಡ ಚಿತ್ರ ಮೊಗ್ಗಿನ ಮನಸ್ಸಿನ ನಟಿ ಶುಭಾ ಪೂಂಜಾ ಬುಧವಾರ ಶಿರ್ವದ ನಿವಾಸದಲ್ಲಿ ಸುಮಂತ್ ಜತೆ ಹಸೆಮಣೆ ಏರಿದರು. ಕೋವಿಡ್ ಹಿನ್ನೆಲೆಯಲ್ಲಿ ನಿವಾಸದಲ್ಲಿ ಸರಳವಾಗಿ ವಿವಾಹ...

ಮುಂದೆ ಓದಿ

ಪೇಜಾವರ ಶ್ರೀಗಳ ಟೀಕೆ: ಹಂಸಲೇಖರ ಎಲುಬಿಲ್ಲದ ನಾಲಗೆಯ ವಿಕೃತ ಪ್ರಾಸ

ಅಭಿಮತ ಎಸ್.ಸುರೇಶ್ ಕುಮಾರ್‌, ಮಾಜಿ ಸಚಿವರು, ರಾಜಾಜಿನಗರದ ಶಾಸಕರು ಸಿನಿಮಾ ಹಾಡಿನಲ್ಲಿ ಸ್ವರಪೋಣಿಸಿ ಪ್ರಾಸ ಹಾಕಿದರೆ ಮಾತ್ರ ಸಮಾಜದಲ್ಲಿ ಪರಿವರ್ತನೆಯಾಗಿಬಿಡುತ್ತದೆ, ನಾವು ಹೇಗೆ ಬೇಕಾದರೂ ಬದುಕಬಹುದು ಎಂದುಕೊಂಡು...

ಮುಂದೆ ಓದಿ

ಲಿಬರಲ್ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶಿಲ್ಪಾ ಹೆಗ್ಡೆ ಆಯ್ಕೆ

ಮೆಲ್ಬರ್ನ್: ಜಿಲ್ಲೆಯ ಶಿಲ್ಪಾ ಹೆಗ್ಡೆ (44) ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಅವರ ಲಿಬರಲ್ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಉಡುಪಿಯ ಪೆರ್ಡೂರು ಮೂಲದ ಶಿಲ್ಪಾ,...

ಮುಂದೆ ಓದಿ

ಉಡುಪಿ ಜಿಲ್ಲಾ ಕಾ.ಪ.ಸಂಘ: ನೂತನ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2021-23ನೆ ಸಾಲಿನ ನೂತನ ಅಧ್ಯಕ್ಷರಾಗಿ ರಾಜೇಶ್ ಶೆಟ್ಟಿ ಅಲೆವೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಡುಪಿ ಅಜ್ಜರಕಾಡಿನ ಐಎಂಎ ಭವನದಲ್ಲಿ ಫೆ.16ರಂದು...

ಮುಂದೆ ಓದಿ

error: Content is protected !!