Wednesday, 29th June 2022

ಮೊಳೆಗಳ ಬಳಸಿ ಆನೆಯ ಕಲಾಕೃತಿ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌’ಗೆ ಕಾಪುವಿನ ಶಶಾಂಕ್ ಸೇರ್ಪಡೆ

ಕಾಪು: ಮೊಳೆಗಳನ್ನು ಬಳಸಿ ಆನೆಯ ಕಲಾಕೃತಿ ರಚಿಸುವ ಮೂಲಕ ಕಾಪುವಿನ ಪ್ರತಿಭಾನ್ವಿತ ಕಲಾವಿದ ಶಶಾಂಕ್ ಎಸ್. ಸಾಲಿಯಾನ್ ಇಂಡಿಯಾ ಬುಕ್ ಆಫ್ ರೆಕಾರ್ಡ್‌ ಗೆ ಸೇರ್ಪಡೆಯಾಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಕಲಾ ಪ್ರೋತ್ಸಾಹಕ ಗುರುಚರಣ್ ಪೊಲಿಪು, ಗ್ರಾಮೀಣ ಪ್ರತಿಭೆ ಶಶಾಂಕ್ ಸಾಲಿಯಾನ್ ಅವರು ಕೇರಳ ದಲ್ಲಿ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ಗರ್ಭಿಣಿ ಆನೆಯ ಸಾವಿಗೆ ಮರುಕ ಪಟ್ಟು ಮೊಳೆಗಳ ಜೋಡಣೆಯೊಂದಿಗೆ ಆನೆಯ ಕಲಾಕೃತಿ ರಚಿಸಿದ್ದಾರೆ. ಇವರ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ನಲ್ಲಿ ದಾಖಲಾಗಿರುವುದು […]

ಮುಂದೆ ಓದಿ

ಮಲ್ಪೆ ಬೀಚ್​ನಲ್ಲಿ ಈಜು: ನಾಲ್ವರ ರಕ್ಷಣೆ

ಉಡುಪಿ: ಮಲ್ಪೆ ಬೀಚ್​ನಲ್ಲಿ ಈಜುವ ವೇಳೆ ಕೊಚ್ಚಿಹೋಗುತ್ತಿದ್ದ ನಾಲ್ವರನ್ನು ರಕ್ಷಿಸಲಾಗಿದೆ. ಬಿಜಾಪುರ ಮೂಲದ ಮೋಬಿನ್, ಸೋಫಿಯಾ,ಅಹ್ಮದ್ ಮತ್ತು ಮೊಹಮ್ಮದ್ ಎಂಬುವರನ್ನು ಮಲ್ಪೆ ಜೀವ ರಕ್ಷದ ದಳದ ಸಿಬ್ಬಂದಿ...

ಮುಂದೆ ಓದಿ

ಯಾಂತ್ರೀಕೃತ ಮೀನುಗಾರಿಕೆಗೆ 61 ದಿನ ನಿಷೇಧ

ಉಡುಪಿ: ಜಿಲ್ಲೆಯಲ್ಲಿ ರಾಜ್ಯ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ಯಾಂತ್ರೀಕೃತ ಮೀನುಗಾರಿಕೆಯನ್ನು ಜೂನ್ 1ರಿಂದ ಜುಲೈ 31ರವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಿ ಆದೇಶಿಸ...

ಮುಂದೆ ಓದಿ

ಶ್ರೀ ವಿದ್ಯಾಮಾನ್ಯ ಯಕ್ಷಕಲಾ ಪುರಸ್ಕಾರಕ್ಕೆ ಕುರಿಯ ಗಣಪತಿ ಶಾಸ್ತ್ರಿ ಆಯ್ಕೆ

ಉಡುಪಿ: ಯತಿಶ್ರೇಷ್ಠ ಶ್ರೀವಿದ್ಯಾಮಾನ್ಯತೀರ್ಥರ ಹೆಸರಿನಲ್ಲಿ ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥರು ನೀಡುವ ‘ಶ್ರೀ ವಿದ್ಯಾ ಮಾನ್ಯ ಯಕ್ಷಕಲಾ ಪುರಸ್ಕಾರ’ಕ್ಕೆ ಕುರಿಯ ಗಣಪತಿ ಶಾಸ್ತ್ರಿ ಆಯ್ಕೆಯಾಗಿದ್ದಾರೆ. ಇವರು ತೆಂಕುತಿಟ್ಟಿನಲ್ಲಿ ಮೂರು...

ಮುಂದೆ ಓದಿ

ಸಚಿವರ ವಿರುದ್ದ ಕಮಿಷನ್‌ ಆರೋಪ ಮಾಡಿದ್ದವನ ಶವ ಪತ್ತೆ

ಉಡುಪಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಸಚಿವ ಕೆ.ಎಸ್.​ಈಶ್ವರಪ್ಪ ವಿರುದ್ಧ ಕಮಿಷನ್‌ ಆರೋಪ ಮಾಡಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿ ಶಾಂಭವಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ...

ಮುಂದೆ ಓದಿ

ಕೇರಳದ ಮೂವರು ವಿದ್ಯಾರ್ಥಿಗಳು ನೀರು ಪಾಲು

ಉಡುಪಿ: ಗುರುವಾರ ಮಲ್ಪೆಯ ಸೇಂಟ್ ಮೇರಿಸ್‌ ಐಲ್ಯಾಂಡ್‌ಗೆ ಕೇರಳದ ಕೊಟ್ಟಾಯಂನಿಂದ ಪ್ರವಾಸಕ್ಕೆ ಬಂದಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ. ಅಲನ್‌ ರೆಜಿ (22), ಅಮಲ್ ಸಿ.ಅನಿಲ್ (22),...

ಮುಂದೆ ಓದಿ

ಸಿಲಿಂಡರ್ ಸ್ಫೋಟಗೊಂಡು ಗುಜರಿ ಅಂಗಡಿಯಲ್ಲಿ ಬೆಂಕಿ

ಉಡುಪಿ: ಕಾಪು ತಾಲೂಕಿನ ಫಕೀರನಕಟ್ಟೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಗುಜರಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಓರ್ವನಿಗೆ ಗಂಭೀರ ಗಾಯವಾಗಿದೆ. ರಜಾಕ್ ಮಲ್ಲಾರ್, ರಜಬ್ ಚಂದ್ರನಗರ...

ಮುಂದೆ ಓದಿ

ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ತರಗತಿ ಕೊಠಡಿ

ಉಡುಪಿ: ಜಿಲ್ಲೆಯ ಕುಂದಾಪುರದ ಸರಕಾರಿ ಪಿಯು ಕಾಲೇಜು ಆವರಣದಲ್ಲಿ ಹಿಜಾಬ್ ಧರಿಸಿ ಧರಣಿ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಸೋಮವಾರ ಪ್ರವೇಶಕ್ಕೆ ಅನುಮತಿ ನೀಡಲಾಗಿದ್ದು, ಪ್ರತ್ಯೇಕ ತರಗತಿ ಕೊಠಡಿಗಳಲ್ಲಿ ಕೂರಿಸಲಾಗಿದೆ....

ಮುಂದೆ ಓದಿ

ಹಿಜಾಬ್ ನನ್ನ ಹಕ್ಕು, ಅದನ್ನು ಪಡೆದೇ ತೀರುತ್ತೇವೆ…

ಬೆಂಗಳೂರು: ಉಡುಪಿ ಜಿಲ್ಲೆಯ ಸರ್ಕಾರಿ ಕಾಲೇಜಿನಲ್ಲಿ ತರಗತಿಯ ಸಮಯದಲ್ಲಿಯೂ ಸ್ಕಾರ್ಫ್ (ಹಿಜಾಬ್) ಧರಿಸಲು ಅವಕಾಶ ನೀಡಬೇಕು ಎಂಬ ಬೇಡಿಕೆ ಇಡಲಾಗಿದೆ. ಈಗ ಶಿಕ್ಷಣ ಸಚಿವರು ಸಹ ಈ...

ಮುಂದೆ ಓದಿ

rape
ಸ್ವಂತ ಮಗಳ ಮೇಲೆ ಅತ್ಯಾಚಾರ ಪ್ರಕರಣ: ತಂದೆಗೆ ಜೀವಿತಾವಧಿ ಜೈಲು ಶಿಕ್ಷೆ

ಉಡುಪಿ: ಸ್ವಂತ ಮಗಳ ಮೇಲೆ ಅತ್ಯಾಚಾರ ನಡೆಸಿದ ಆರೋಪದಡಿ ಬಂಧಿತನಾಗಿದ್ದ ತಂದೆಯ ಮೇಲಿನ ದೋಷಾರೋಪಣೆ ಸಾಬೀತಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೊಕ್ಸೊ...

ಮುಂದೆ ಓದಿ