ಬೆಂಗಳೂರು: ಯುಗಾದಿ ಬಳಿಕ ಒಳ್ಳೆಯ ಮಳೆಯಾಗಿ ಬೆಳೆ ಬಂರೆ, ಧಾರ್ಮಿಕ ಮುಖಂಡನ ಸಾವು ಕೂಡ ಆಗಲಿದೆ.ಯುಗಾದಿ ಕಳೆದ ನಂತರ ರಾಜ್ಯದಲ್ಲಿ ಒಳ್ಳೆ ಬೆಳೆ ಮತ್ತು ಮಳೆಯಾಗುವ ಲಕ್ಷಣಗಳಿವೆ ಎಂದು ಕೋಡಿಮಠಶ್ರೀ ಭವಿಷ್ಯ ನುಡಿದರು. ಇದೇ ವೇಳೆ ರಾಜ್ಯ ರಾಜಕೀಯ ಬಗ್ಗೆ ಯುಗಾದಿ ಕಳೆದ ನಂತರ ಹೇಳುವೆ, ಇನ್ನ ಸಾಕಷ್ಟು ಸಮಯವಿದೆ ಎಂದರು. ಕೋಲಾರದ ಮಾಲೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದಂತ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ಸ್ವಾಮೀಜಿಯವರು, ರಾಜ್ಯದಲ್ಲಿ ಯುಗಾದಿ ಕಳೆದ ನಂತ್ರ, ಒಳ್ಳೆ ಬೆಳೆ, ಮಳೆಯಾಗುವ ಲಕ್ಷಣಗಳಿವೆ ಎಂದಿದ್ದಾರೆ. ಬೆಂಕಿ […]