Wednesday, 11th December 2024

ಯುಜಿಸಿ -ನೆಟ್ ಪರೀಕ್ಷೆಗೆ ಹೊಸ ದಿನಾಂಕ ಘೋಷಣೆ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಕಾರಣ ರದ್ದಾಗಿದ್ದ ಯುಜಿಸಿ -ನೆಟ್ ಪರೀಕ್ಷೆಗೆ ಹೊಸ ದಿನಾಂಕ ಘೋಷಿಸಲಾಗಿದೆ. ಆ.21ರಿಂದ ಸೆ. 4ರ ನಡುವೆ ಪರೀಕ್ಷೆ ನಡೆಯಲಿದೆ. ಪೆನ್, ಪೇಪರ್ ಮೋಡ್ ಬದಲು ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ನಿರ್ಧರಿಸಲಾಗಿದೆ. ಈ ಮೊದಲು ಜೂ.18ರಂದು ಎರಡು ಪಾಳಿಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಟೆಲಿಗ್ರಾಂ ಆಪ್ ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಬಯಲಾದ ಕಾರಣ ಜೂ.19ರಂದು ಪರೀಕ್ಷೆ ರದ್ದು ಮಾಡಲಾಗಿತ್ತು. ನೀಟ್ ಹಾಗೂ ನೆಟ್ ಪರೀಕ್ಷೆಗಳಲ್ಲಿ ಅಕ್ರಮ ಆರೋಪ ಕೇಳಿ ಬಂದ ಬೆನ್ನಲ್ಲೇ ಸಂಸ್ಥೆಯಲ್ಲಿ […]

ಮುಂದೆ ಓದಿ

ಯುಜಿಸಿ- ನೆಟ್ ಫಲಿತಾಂಶ ಇಂದು ಪ್ರಕಟ

ನವದೆಹಲಿ: ಯುಜಿಸಿ- ನೆಟ್ ಫಲಿತಾಂಶ ಶನಿವಾರ ಪ್ರಕಟವಾಗಲಿದೆ. ನೆಟ್ ಫಲಿತಾಂಶ ಬಿಡುಗಡೆಯಾಗಲಿದ್ದು, ಯುಜಿಸಿ ಅಧ್ಯಕ್ಷ ಮಾಮಿದಾಳ ಜಗದೇಶ್ ಕುಮಾರ್ ಟ್ವೀಟ್ ಮಾಡಿದ್ದಾರೆ. ‘ಯುಜಿಸಿ- ನೆಟ್ ಫಲಿತಾಂಶಗಳನ್ನು ರಾಷ್ಟ್ರೀಯ...

ಮುಂದೆ ಓದಿ

ರಾಷ್ಟ್ರೀಯ ಅರ್ಹತಾ ಪರೀಕ್ಷೆ (ugc-net) ಫಲಿತಾಂಶ ಪ್ರಕಟ

ನವದೆಹಲಿ: ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಫಲಿತಾಂಶವನ್ನು ವಿಶ್ವವಿದ್ಯಾಲಯ ಅನುದಾನ ಆಯೋಗ ಶನಿವಾರ ಘೋಷಿಸಿದೆ. ಸುಮಾರು 12 ಲಕ್ಷ ಅಭ್ಯರ್ಥಿಗಳು ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗಿದ್ದರು. ಡಿಸೆಂಬರ್ ಮತ್ತು...

ಮುಂದೆ ಓದಿ

ಯುಜಿಸಿ ನೆಟ್ ಪರೀಕ್ಷೆ ಮುಂದೂಡಿಕೆ

ನವದೆಹಲಿ : ಮುಂಬರುವ ಮೇ 2ರಂದು ಪ್ರಾರಂಭವಾಗಬೇಕಿದ್ದ ಯುಜಿಸಿ ನೆಟ್ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ತಿಳಿಸಿದ್ದಾರೆ. ಮೇ 2ರಿಂದ ಆರಂಭವಾಗಬೇಕಿದ್ದ ಯುಜಿಸಿ...

ಮುಂದೆ ಓದಿ