ಬೆಂಗಳೂರು: ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ, ಚಿತ್ರನಟ ಸುರೇಶ್ಚಂದ್ರ ಅವರು ಶುಕ್ರವಾರ ಮಧ್ಯಾಹ್ನ ಮೃತ ಪಟ್ಟಿದ್ದಾರೆ. ಇತ್ತೀಚಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು. 80ರ ದಶಕದಿಂದ ಸಿನಿಮಾ ಪತ್ರಿಕೋದ್ಯಮದಲ್ಲಿ ಕೆಲಸ ನಿರ್ವಹಿಸಿದ್ದ ಸುರೇಶ್ಚಂದ್ರ ಅವರು, ಚಂದನವನದ ಶಂಕರ್ನಾಗ್, ವಿಷ್ಣುವರ್ಧನ್, ಅಂಬರೀಶ್, ದೇವರಾಜ್ ಸೇರಿದಂತೆ ಹಲವು ಹಿರಿಯ ನಟರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು. ನಟ, ನಿರ್ದೇಶಕ ಎಸ್.ನಾರಾಯಣ್ ಅವರ ಆಹ್ವಾನದ ಮೇರೆಗೆ ‘ಚೆಲುವಿನ ಚಿತ್ತಾರ’ ಸಿನಿಮಾದಲ್ಲಿ ಪೋಷಕ ನಟರಾಗಿ ತೆರೆ ಮೇಲೆ […]
ಬೆಂಗಳೂರು: ಇತ್ತೀಚೆಗೆ “ಉಗ್ರಂ’ ಮತ್ತು “ಕೆಜಿಎಫ್’ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಕೂಡ ಕರೋನಾ ಮೊದಲ ಡೋಸ್ ವ್ಯಾಕ್ಸಿನೇಶನ್ ಪಡೆದುಕೊಂಡಿದ್ದಾರೆ. ಆದರೆ, ಪ್ರಶಾಂತ್ ನೀಲ್, “ಕೊನೆಗೂ ಲಸಿಕೆ ಪಡೆದುಕೊಂಡಿದ್ದೇನೆ....