ಮೋಕ್ಷಿತಾ ಕೂಡ ನಾಮಿನೇಟ್ ಆಗುವ ಸಾಧ್ಯತೆ ಇದೆ. ಉಗ್ರಂ ಮಂಜು ಕಳೆದ ಕೆಲ ವಾರಗಳಿಂದ ಫುಲ್ ಡಲ್ ಆಗಿದ್ದಾರೆ. ಹಿಂದಿನ ರೀತಿ ಕಾಣಿಸಿಕೊಂಡಿಲ್ಲ. ಈ ಕಾರಣಕ್ಕೆ ಇವರು ನಾಮಿನೇಟ್ ಆಗಬಹುದು. ಕಳೆದ ವಾರ ಕಳಪೆ ಪಡೆದುಕೊಂಡ ಹನುಮಂತ ಕೂಡ ನಾಮಿನೇಟ್ ಆಗುವ ಸಾಧ್ಯತೆ ಇದೆ.
ಮುಂದೆ ಓದಿ