ನವದೆಹಲಿ: ಆಧಾರ್ ಕಾರ್ಡ್ ಅನ್ನು ಪಡಿತರ ಚೀಟಿಗೆ ಲಿಂಕ್ ಮಾಡುವ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ ವಿಸ್ತರಿಸಿದೆ. ಸೆಪ್ಟೆಂಬರ್ 30 ರೊಳಗೆ ಲಿಂಕ್ ಮಾಡ ಬೇಕು. ಲಿಂಕ್ ಪ್ರಕ್ರಿಯೆಯನ್ನು ಪೂರ್ಣ ಗೊಳಿಸಲು ಕೊನೆಯ ದಿನಾಂಕ 30 ಜೂನ್ 2023 ಆಗಿತ್ತು. ಸೆಪ್ಟೆಂಬರ್ 30 ರ ನಂತರ ತಮ್ಮ ಪಡಿತರ ಚೀಟಿಗೆ ಆಧಾರ್ ಅನ್ನು ಲಿಂಕ್ ಮಾಡಲು ಯಾರಿಗೂ ಅನುಮತಿಸಲಾಗುವುದಿಲ್ಲ. ತಮ್ಮ ದಾಖಲೆಗಳನ್ನು ಲಿಂಕ್ ಮಾಡದ ಜನರು ಹಂತಗಳನ್ನು ಪೂರ್ಣಗೊಳಿಸಬೇಕು ಎಂದು ಕೇಂದ್ರ ಸರ್ಕಾರದ ಮೂಲಗಳು ಸೂಚನೆ ನೀಡಿದೆ. […]