Monday, 9th December 2024

ಉಜ್ಜಯಿನಿಯ ದೇವಸ್ಥಾನಕ್ಕೆ ವಿರಾಟ್ ಕೊಹ್ಲಿ-ನಟಿ ಅನುಷ್ಕಾ ಭೇಟಿ

ಮುಂಬೈ: ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ – ನಟಿ ಅನುಷ್ಕಾ ಶರ್ಮಾ ದಂಪತಿ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆರ್ಶೀವಾದ ಪಡೆದರು. ದೇವಸ್ಥಾನಕ್ಕೆ ಭೇಟಿ ನೀಡಿರುವ ವಿಡಿಯೊ, ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅನುಷ್ಕಾ ತಿಳಿ ಗುಲಾಬಿ ಬಣ್ಣದ ಸೀರೆ ಹಾಗೂ ವಿರಾಟ್ ಬಿಳಿ ಬಣ್ಣದ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ. ದಂಪತಿ ಪೂಜಾ ಕಾರ್ಯದಲ್ಲಿ ತೊಡಗಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ. 2017ರಲ್ಲಿ ಅನುಷ್ಕಾ ಮತ್ತು ವಿರಾಟ್ ವಿವಾಹವಾಗಿದ್ದಾರೆ. ದಂಪತಿಗೆ ವಾಮಿಕಾ ಹೆಸರಿನ ಹೆಣ್ಣು ಮಗುವಿದೆ. ಭಾರತದ […]

ಮುಂದೆ ಓದಿ

ಮಹಮ್ಮದ್ ಪೈಗಂಬರ್ ಬಗ್ಗೆ ಪ್ರಬಂಧ: ಹಿಂದೂ ಸಂಘಟನೆಗಳಿಂದ ವಿರೋಧ

ಉಜ್ಜಯಿನಿ:  ಪೈಗಾಮ ಏ ಇನ್ಸಾನಿಯತ್ ಸೊಸೈಟಿಯಿಂದ ಆಯೋಜಿಸಲಾದ ಪ್ರಬಂಧ ಸ್ಪರ್ಧೆಯಲ್ಲಿ ಸ್ಪರ್ಧಿಗಳಿಗೆ ಮಹಮ್ಮದ್ ಪೈಗಂಬರ್ ಇವರ ಬಗ್ಗೆ ಪ್ರಬಂಧ ಬರೆಯಲು ಹೇಳಲಾಗಿತ್ತು. ಆದರೆ ಭಾಗವಹಿಸಿದ್ದ ಸ್ಪರ್ಧಾಳುಗಳು ಹಿಂದೂಗಳು...

ಮುಂದೆ ಓದಿ

ಮೊಬೈಲ್ ‘ಭಾರತ್ ಜೋಡೋ ಲೈಬ್ರರಿ’ ಸ್ಥಾಪನೆ

ರಾಜಕೀಯ, ಇತಿಹಾಸ ಮತ್ತು ನಾಯಕರ ಜೀವನವನ್ನೊಳಗೊಂಡ ವಿಷಯಗಳ ಕುರಿತು ಪುಸ್ತಕಗಳ ಮೊಬೈಲ್ ‘ಭಾರತ್ ಜೋಡೋ ಲೈಬ್ರರಿ’ ಉಜ್ಜಯಿನಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ...

ಮುಂದೆ ಓದಿ

ಮಹಾಕಾಲ ದೇವಾಲಯ ಕಾರಿಡಾರ್’ ಯೋಜನೆ ಇಂದು ಅನಾವರಣ

ಉಜ್ಜಯಿನಿ: ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ʼಮಹಾಕಾಲ ದೇವಾಲಯ ಕಾರಿಡಾರ್ʼ ಯೋಜನೆಯ ಮೊದಲ ಹಂತವನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಅನಾವರಣಗೊಳಿಸಲಿದ್ದಾರೆ. 2022 ವಾರ ಣಾಸಿ ನವೀಕೃತ ದೇವಾಲಯದ ಉದ್ಘಾಟನೆಯು ನಡೆದಿತ್ತು....

ಮುಂದೆ ಓದಿ

ಉಜ್ಜಯಿನಿ ಪೀಠ ಸರ್ವಜನಾಂಗದ ಒಳಿತಿಗಾಗಿ ಶ್ರಮಿಸುತ್ತಿದೆ: ಸಚಿವ ಆನಂದ್ ಸಿಂಗ್

ಕೊಟ್ಟೂರು: ಉಜ್ಜಯಿನಿ ಸದ್ದರ್ಮ ಪೀಠ ಪಂಚಪೀಠಗಳಲ್ಲಿ ಒಂದಾಗಿದ್ದು ಸದಾ ಸರ್ವಜನಾಂಗದ ಒಳಿತಿಗಾಗಿ ಶ್ರಮಿಸುತ್ತಿದೆ. ಈ ಕಾರಣಕ್ಕಾಗಿ ಜಗದ್ಗುರುಗಳೊಂದಿಗೆ ಸದಾ ನಾನು ಬೆಂಬಲವಾಗಿ ಇರುವೆ ಎಂದು ಅರಣ್ಯ ಖಾತೆ...

ಮುಂದೆ ಓದಿ