ನವದೆಹಲಿ : ಕೇಂದ್ರದ ಸರ್ಕಾರವು ಉಜ್ವಲ ಯೋಜನೆಯನ್ನು ಹೊಸ ಪ್ಯಾಕೇಜಿಂಗ್ ನೊಂದಿಗೆ ಆರಂಭಿಸಲಿದ್ದು, ಆಗಸ್ಟ್ 10ರಂದು ಉಜ್ವಲ ಯೋಜನೆ 2.0ಕ್ಕೆ ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಿಂದ ಚಾಲನೆ ನೀಡಲಾಗು ವುದು. ಉಜ್ವಲ 2.0 ಅಡಿಯಲ್ಲಿ, ಫಲಾನುಭವಿಗೆ ಉಚಿತ ಗ್ಯಾಸ್ ಸಂಪರ್ಕ, ಗ್ಯಾಸ್ ಸ್ಟೋವ್ ಜೊತೆಗೆ ಮೊದಲ ಬಾರಿಗೆ ತುಂಬಿದ ಸಿಲಿಂಡರ್ ಸಿಗಲಿದೆ. ಯೋಜನೆಯ ಮೊದಲ ಆವೃತ್ತಿಯಲ್ಲಿ, ಸರ್ಕಾರವು ಎಲ್ಪಿಜಿ ಸಂಪರ್ಕಗಳಿಗೆ ರೂ. 1600 (ಠೇವಣಿ ಹಣ) ದ ಆರ್ಥಿಕ ಸಹಾಯ ಮಾತ್ರ ನೀಡುತ್ತಿತ್ತು. ಈ ಯೋಜನೆ ಯಡಿ, […]