ನವದೆಹಲಿ: ರೊಮೇನಿಯಾ ರಾಜಧಾನಿ ಬುಕಾರೆಸ್ಟ್‌ನಿಂದ 200 ಭಾರತೀಯರೊಂದಿಗೆ ಭಾರತೀಯ ವಾಯುಪಡೆಯ ಮೊದಲ ವಿಮಾನ ಗುರುವಾರ ಹಿಂಡನ್ ವಾಯುನೆಲೆಗೆ ಬಂದಿಳಿದಿದೆ. ಉಕ್ರೇನ್‌ನಿಂದ 300 ಮಂದಿಯನ್ನು ಸ್ಥಳಾಂತರಿಸುವ ಮೂಲಕ ಭಾರತೀಯ ವಾಯುಪಡೆಯ ಮೂರು ಸಿ -17 ವಿಮಾನಗಳು ಗುರುವಾರ ಹಿಂಡನ್ ವಾಯುನೆಲೆಗೆ ಇಳಿಯಲಿವೆ ಎಂದು ಮೂಲಗಳು ತಿಳಿಸಿವೆ. ರಷ್ಯಾದ ಪಡೆಗಳು ಉಕ್ರೇನ್‌ನಲ್ಲಿ ಮಿಲಿಟರಿ ಕಾರ್ಯಾಚರಣೆ ಪ್ರಾರಂಭಿಸಿದ ನಂತರ, ಸಂಘರ್ಷ ಪೀಡಿತ ಉಕ್ರೇನ್‌ನಿಂದ ಸಿಲುಕಿರುವ ಭಾರತೀಯ ಪ್ರಜೆಗಳನ್ನು ಮರಳಿ ಕರೆತರಲು ಭಾರತ ಸರ್ಕಾರವು ‘ಆಪರೇಷನ್ ಗಂಗಾ’ವನ್ನು ಪ್ರಾರಂಭಿಸಿದೆ. ಪೋಲೆಂಡ್, ರೊಮೇನಿಯಾ, ಹಂಗೇರಿ […]
ನವದೆಹಲಿ: ಪೋಲೆಂಡ್‌ನ ರ್ಜೆಸ್ಜೋವ್‌ನಿಂದ 208 ಭಾರತೀಯರೊಂದಿಗೆ ಭಾರತೀಯ ವಾಯು ಪಡೆಯ 3ನೇ ವಿಮಾನವು ಗುರುವಾರ ಹಿಂಡನ್ ವಾಯುನೆಲೆಗೆ ಬಂದಿಳಿದಿದೆ. ಸಿ-17 ಮಿಲಿಟರಿ ಸಾರಿಗೆ ವಿಮಾನವು ದೆಹಲಿಗೆ ಬಂದಿಳಿದಿದ್ದು,...
ಕೀವ್/ಮಾಸ್ಕೋ: ಉಕ್ರೇನ್ ಅಧ್ಯಕ್ಷ ಝೆಲೆನ್ ಸ್ಕಿ ಅವರ ಪದಚ್ಯುತಿಗೆ ರಷ್ಯಾ ಮುಂದಾಗಿದ್ದು, ಹೊಸ ಅಧ್ಯಕ್ಷರ ನೇಮಕಕ್ಕೆ ಹುನ್ನಾರ ನಡೆಸಿದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್ ಮಾಜಿ ಅಧ್ಯಕ್ಷರಿಗೆ ಪಟ್ಟಕಟ್ಟಲು...
ಉಕ್ರೇನ್: ಯುದ್ದಪೀಡಿತ ಉಕ್ರೇನ್ʼನಲ್ಲಿ ಮತ್ತೋರ್ವ ಭಾರತೀಯ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಅನಾರೋಗ್ಯದಿಂದ ಬಳಲುತ್ತಿದ್ದ ಪಂಜಾಬ್ ಮೂಲದ ಯುವಕ ಚಂದನ್ ಬುಧವಾರ ಪಾರ್ಶ್ವ ವಾಯುನಿಂದ ಮೃತ ಪಟ್ಟಿದ್ದಾನೆ. ಚಂದನ್ ಜಿಂದಾಲ್ (22)...
ವಾಷಿಂಗ್ಟನ್: ಮಾಸ್ಕೋದ ಉಕ್ರೇನ್ ಆಕ್ರಮಣದ ಇತ್ತೀಚಿನ ಕುಸಿತವು ರಷ್ಯಾದಲ್ಲಿ ಎಲ್ಲಾ ಉತ್ಪನ್ನಗಳ ಮಾರಾಟವನ್ನು ಸ್ಥಗಿತಗೊಳಿಸುವುದಾಗಿ ಟೆಕ್ ದೈತ್ಯ ಆಪಲ್ ಘೋಷಿಸಿತು. ಪಾಶ್ಚಿಮಾತ್ಯ ಸರ್ಕಾರಗಳು, ಕ್ರೀಡಾ ಸಂಸ್ಥೆಗಳು ಮತ್ತು...
ಕೀವ್ : ರಷ್ಯಾ-ಉಕ್ರೇನ್ ದೇಶಗಳ ನಡುವೆ ಯುದ್ಧ ಮುಂದುವರೆದಿದ್ದು, ರಷ್ಯಾ ಸೈನಿಕರು ಉಕ್ರೇನ್ ರಾಜಧಾನಿ ಕೀವ್ ನಲ್ಲಿರುವ ಟೀವಿ ಟವರ್ ಮೇಲೆ ಬಾಂಬ್ ದಾಳಿ ನಡೆಸಿದ್ದು. ಐವರು...
ನವದೆಹಲಿ: ಉಕ್ರೇನ್ ನ ಖಾರ್ಕೀವ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಕರ್ನಾಟಕ ಮೂಲಕ ವಿದ್ಯಾರ್ಥಿ ಯೊಬ್ಬ, ರಷ್ಯಾ ಸೈನಿಕರ ಗುಂಡೇಟಿಗೆ ಬಲಿ ಯಾಗಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕದ ಹಾವೇರಿ...
ಕೀವ್: ಉಕ್ರೇನ್ ಮೇಲೆ ರಷ್ಯಾ ದಾಳಿ 6ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಕೂಡ ರಷ್ಯಾ ಉಕ್ರೇನ್‍ನ ಶಾಲಾ- ಕಾಲೇಜುಗಳ ಮೇಲೆ ರಷ್ಯಾ ಫಿರಂಗಿ ದಾಳಿ ನಡೆಸಿದೆ. ಇದರಲ್ಲಿ...
ನವದೆಹಲಿ: ಯುದ್ಧಪೀಡಿತ ಉಕ್ರೇನ್ ನಿಂದ ಭಾರತೀಯರನ್ನು ಆಪರೇಷನ್ ಗಂಗಾ ಹೆಸರಿನಲ್ಲಿ ಸ್ಥಳಾಂತರಿಸ ಲಾಗುತ್ತಿದ್ದು, 216 ಮಂದಿ ಭಾರತೀಯ ರನ್ನೊಳಗೊಂಡ 8ನೇ ವಿಮಾನ ಬುಡಾಪೆಸ್ಟ್ ನಿಂದ ನವದೆಹಲಿಗೆ ಬಂದಿಳಿಯಿತು....
ನವದೆಹಲಿ: ಭಾರತ ಉಕ್ರೇನ್‌ನಲ್ಲಿರುವ ಭಾರತೀಯರನ್ನು ಸ್ಥಳಾಂತರಿಸುತ್ತಿದೆ. ಈ ಕಾರ್ಯಾಚರಣೆಗೆ ಸ್ಪೈಸ್ ಜೆಟ್ ವಿಮಾನ ಸಂಸ್ಥೆ ಕೂಡ ಕೈ ಜೋಡಿಸಿದೆ. ಸ್ಪೈಸ್‌ಜೆಟ್ ವಿಮಾನಗಳು ಸ್ಥಳಾಂತರದ ಕಾರ್ಯಾಚರಣೆಯಲ್ಲಿ ಭಾಗಿಯಾಗಲಿವೆ. ಸ್ಪೈಸ್‌ಜೆಟ್ ವಿಮಾನಗಳು...