ನವದೆಹಲಿ: ಭಾರತೀಯರನ್ನು ಹೊತ್ತ ಆರನೇ ವಿಮಾನವು ಸೋಮವಾರ ಸಂಜೆ ದೆಹಲಿಯನ್ನು ತಲುಪಲಿದೆ. ಉಕ್ರೇನ್ ಗಡಿ ದಾಟಿ ಹಂಗೇರಿಗೆ ಬಂದಿದ್ದ 240 ಮಂದಿಯನ್ನು ಆರನೇ #ಆಪರೇಷನ್ ಗಂಗಾ ವಿಮಾನವು ಬುಡಾಪೆಸ್ಟ್ ನಿಂದ ಟೇಕ್ ಆಫ್ ಆಗಿದ್ದು, ದೆಹಲಿಗೆ ಹಿಂತಿರುಗಿಸಲಾಗುತ್ತಿದೆ ಎಂದು ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಟ್ವೀಟ್ ಮಾಡಿದ್ದಾರೆ. ಉಕ್ರೇನ್‌ನಿಂದ ಪಲಾಯನ ಮಾಡುವ ಇರಾನ್ ಅಥವಾ ಭಾರತದಂತಹ ಮೂರನೇ ದೇಶಗಳ ನಾಗರಿಕರಿಗೆ ಹಂಗೇರಿ ಮಾನವೀಯ ಕಾರಿಡಾರ್ ಅನ್ನು ತೆರೆದಿದೆ. ವೀಸಾ ಇಲ್ಲದೆ ಅವರನ್ನು ಡೆಬ್ರೆಸೆನ್‌ನ ಹತ್ತಿರದ ವಿಮಾನ […]
ನವದೆಹಲಿ: ರಷ್ಯಾದ ಸೇನಾ ದಾಳಿಯ ನಡುವೆ ಉಕ್ರೇನ್‍ನಲ್ಲಿ ಸಿಲುಕಿರುವ 249 ಭಾರತೀಯ ಪ್ರಜೆ ಗಳೊಂದಿಗೆ ಏರ್ ಇಂಡಿಯಾದ ಐದನೇ ವಿಮಾನ ಸೋಮವಾರ ದೆಹಲಿಗೆ ಬಂದಿದೆ. ಭಾರತವು ತನ್ನ...
ನವದೆಹಲಿ: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ 5ನೇ ದಿನಕ್ಕೆ ಕಾಲಿಟ್ಟಿದೆ. ವಿದ್ಯಾಭ್ಯಾಸಕ್ಕಾಗಿ ಉಕ್ರೇನ್ ಗೆ ತೆರಳಿದ್ದ ಭಾರತೀಯ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಇದೀಗ...
ನವದೆಹಲಿ: ಉಕ್ರೇನ್‌ನಿಂದ ಸ್ಥಳಾಂತರಿಸಲು 250 ಭಾರತೀಯರನ್ನು ಹೊತ್ತ ಎರಡನೇ ವಿಮಾನ ರೊಮೇನಿಯಾದ ಬುಕಾರೆಸ್ಟ್‌ನಿಂದ ಭಾನುವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಯಿತು. ಏರ್ ಇಂಡಿಯಾ ವಿಶೇಷ ವಿಮಾನ ಸೇವೆಯು...
ನವದೆಹಲಿ: ರಾಜ್ಯದ ಒಟ್ಟು 18 ವಿದ್ಯಾರ್ಥಿಗಳು ಉಕ್ರೇನ್‌ಗೆ ವ್ಯಾಸಂಗಕ್ಕೆ ತೆರಳಿದ್ದವರು ಭಾನುವಾರ ಬೆಳಗ್ಗೆ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಯುದ್ಧಪೀಡಿತ ಉಕ್ರೇನ್‌ನಲ್ಲಿ ಆತಂಕದ ವಾತಾವರಣ ನಿರ್ಮಾಣ ಆಗಿದ್ದರಿಂದ...
ಮಾಸ್ಕೋ: ಉಕ್ರೇನ್ ಮೇಲಿನ ಮಿಲಿಟರಿ ಕಾರ್ಯಾಚರಣೆಗೆ ರಷ್ಯಾದ ಪ್ರಜೆಗಳಿಂದಲೇ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಸ್ತೆಗಿಳಿದ ಪ್ರತಿಭಟನಾ ಕಾರರನ್ನು ಬಂಧಿಸಲಾಗಿದೆ. ಮಾಸ್ಕೋದ ಪುಷ್ಕಿನ್ ಚೌಕದ ಬಳಿ ನೆರೆದಿದ್ದ ಪ್ರತಿಭಟನಾಕಾರರು ‘ಯುದ್ಧ...
ನವದೆಹಲಿ : ರಷ್ಯಾ ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ಯುದ್ಧ ನಿಲ್ಲಿಸಿ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಬೇಕಾಗಿ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಅವರ ಬಳಿ ಪ್ರಧಾನಿ ನರೇಂದ್ರ...
ನವದೆಹಲಿ: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಉಕ್ರೇನ್ ವಿರುದ್ಧ ಯುದ್ಧ ಘೋಷಿಸಿದ ನಂತರ ಜಾಗತಿಕ ಕ್ರಿಪ್ಟೋಕರೆನ್ಸಿ ಮಾರುಕಟ್ಟೆಯು ಡೇಂಜರ್ ಝೋನ್ ನಲ್ಲಿ ವಹಿವಾಟು ನಡೆದಿದ್ದು, ಬಿಟ್‌ಕಾಯಿನ್ ಗುರುವಾರ ಕುಸಿತ ಕಂಡಿದೆ....
ನವದೆಹಲಿ: ಉಕ್ರೇನ್ ಮೇಲೆ ರಷ್ಯಾದ ಆಕ್ರಮಣದ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಸಚಿವಾಲಯದ ಅಧಿಕಾರಿಗಳೊಂದಿಗೆ ಭದ್ರತಾ...
ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ಮಿಲಿಟರಿ ಕಾರ್ಯಾಚರಣೆ ಘೋಷಣೆ ಮಾಡಿದ್ದು, ಮಾರುಕಟ್ಟೆ ಮೇಲೆ ಪ್ರಭಾವ ಬೀರಿದೆ. ಇದೀಗ 10 ಗ್ರಾಂ ಚಿನ್ನದ ಬೆಲೆಯಲ್ಲಿ ಏಕಾಏಕಿ ಏರಿಕೆಯಾಗಿದ್ದು, 1,400 ರೂಪಾಯಿಯಷ್ಟು...