Thursday, 19th September 2024

ಸಚಿವ ಕತ್ತಿ ನಿಧನ: ಜನೋತ್ಸವ ಕಾರ್ಯಕ್ರಮ ಮುಂದೂಡಿಕೆ

ಬೆಂಗಳೂರು: ಸಚಿವ ಉಮೇಶ್ ಕತ್ತಿ ನಿಧನರಾದ ಹಿನ್ನಲೆಯಲ್ಲಿ, ನಾಳೆ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮ ಭಾನುವಾರಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯ ಸರ್ಕಾರದಿಂದ ದೊಡ್ಡಬಳ್ಳಾಪುರದಲ್ಲಿ ನಾಳೆಯ ಬಿಜೆಪಿ ಜನೋತ್ಸವ ಕಾರ್ಯ ಕ್ರಮ ಆಯೋಜಿಸ ಲಾಗಿತ್ತು. ನಮ್ಮ ಸಂಪುಟದ ಸಹೋದ್ಯೋಗಿ ಅರಣ್ಯ ಸಚಿವ ಉಮೇಶ್ ಕತ್ತಿಯವರು ಕಳೆದ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಅಂತಿಮ ಸಂಸ್ಕಾರಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಳೆ ಬಿಜೆಪಿ ಪಕ್ಷದಿಂದ ದೊಡ್ಡಬಳ್ಳಾಪುರ ದಲ್ಲಿ ಆಯೋಜಿಸಿದ್ದ ಜನೋತ್ಸವ ಕಾರ್ಯಕ್ರಮವನ್ನು […]

ಮುಂದೆ ಓದಿ

ಸಚಿವ ಉಮೇಶ ಕತ್ತಿಯವರ ನಿಧನ: ಮಾಜಿ ಸಚಿವ ಎಸ್‌.ಕೆ.ಬೆಳ್ಳುಬ್ಬಿ ಸಂತಾಪ

ಕೋಲಾರ: ನನ್ನ ಆತ್ಮೀಯ ಸ್ನೇಹಿತರಾಗಿದ್ದ ಸಚಿವ ಉಮೇಶ ಕತ್ತಿಯವರ ಅಕಾಲಿಕ ನಿಧನ ಸುದ್ದಿ ತೀವ್ರ ಆಫಾತವನ್ನುಂಟು ಮಾಡಿದೆ. ಅವರು ಸರಳ ಹಾಗೂ ನೇರನುಡಿಯ ವ್ಯಕ್ತಿ. ಉತ್ತರ ಕರ್ನಾಟಕದ ಅಭಿವೃದ್ಧಿಗೆ...

ಮುಂದೆ ಓದಿ

ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ನಿಧನ

ಬೆಂಗಳೂರು: ಆಹಾರ ಮತ್ತು ನಾಗರಿಕ ಇಲಾಖೆ ಸಚಿವರಾದ ಉಮೇಶ್ ಕತ್ತಿ ಹೃದಯಾಘಾತದಿಂದ ಮಂಗಳವಾರ ನಿಧನರಾಗಿದ್ದಾರೆ. ಸಚಿವ ಉಮೇಶ್ ಕತ್ತಿ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ....

ಮುಂದೆ ಓದಿ

ತಾನು ಕೂಡ ಮುಖ್ಯಮಂತ್ರಿ ಸ್ಥಾನದ ಅಕಾಂಕ್ಷಿ: ಉಮೇಶ್ ವಿ.ಕತ್ತಿ

ಮಳವಳ್ಳಿ: ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ತಾನು ಕೂಡ ಮುಖ್ಯಮಂತ್ರಿ ಸ್ಥಾನದ ಅಕಾಂಕ್ಷಿ ಎಂದು ಅರಣ್ಯ ಮತ್ತು ಆಹಾರ ನಾಗರೀಕ ಪೂರೈಕೆ ಸಚಿವ...

ಮುಂದೆ ಓದಿ

ಅತಿವೃಷ್ಟಿ: ಡೋಣಿ ನದಿ ಅಂಚಿನ ಗ್ರಾಮಗಳಿಗೆ ಉಮೇಶ್ ಕತ್ತಿ ಖುದ್ದು ಭೇಟಿ

ಹಾನಿ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ  ವಿಜಯಪುರ : ಅರಣ್ಯ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ...

ಮುಂದೆ ಓದಿ

ಉ.ಕ.ಅಭಿವೃದ್ಧಿಗೆ ಹಿನ್ನಡೆಯಾದರೆ ಸಹಿಸುವುದಿಲ್ಲ

ಆಲಮಟ್ಟಿ: ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿಗೆ ಹಿನ್ನಡೆಯಾದಾಗಲೊಮ್ಮೆ ಪ್ರತ್ಯೇಕ ಉತ್ತರ ಕರ್ನಾಟಕ ಧ್ವನಿ ಎತ್ತುವುದು ನನ್ನ ನಿಲುವಾಗಿದೆ ಎಂದು ಅರಣ್ಯ ಮತ್ತು ಆಹಾರ ನಾಗರಿಕ ಸರಬರಾಜು ಸಚಿವ ಉಮೇಶ...

ಮುಂದೆ ಓದಿ

ಸರಕಾರದಿಂದ ಸದ್ದಿಲ್ಲದೆ ಬಿಪಿಎಲ್‌ ಕಾರ್ಡ್‌ ದಂಧೆ

ವಿಶೇಷ ವರದಿ: ಶಿವಕುಮಾರ್‌ ಬೆಳ್ಳಿತಟ್ಟೆ ಇದು ಹಿಂದಿನ ತೀರ್ಮಾನವೋ, ಹೊಸ ನಾಯಕತ್ವದ ಬದಲಾವಣೆಯೋ ತಿಳಿಯುತ್ತಿಲ್ಲ ಸರಕಾರದ ನಾಯಕತ್ವ ಬದಲಾವಣೆಯ ಫಲವೋ ಏನೋ, ರಾಜ್ಯದಲ್ಲಿ ದೀನ, ದುರ್ಬಲರ ಹೊಟ್ಟೆಪಾಡಿನ...

ಮುಂದೆ ಓದಿ

ಸಾಯೋದು ಒಳ್ಳೆಯದು…ಉಮೇಶ್ ಕತ್ತಿಯ ಅಹಂಕಾರದ ಆಡಿಯೋ ವೈರಲ್‌

ಬೆಳಗಾವಿ : ಸರ್ಕಾರದಿಂದ ಕೊಡುತ್ತಿದ್ದ ರೇಷನ್ ಅಕ್ಕಿ ಕಡಿತ ಮಾಡುವುದು ಸರಿಯಲ್ಲ. ಕಡಿತ ಮಾಡ್ಬೇಡಿ. ಲಾಕ್ ಡೌನ್ ಬೇರೆ ಇದೆ. ಅಲ್ಲಿಯವರೆಗೆ ಉಪವಾಸದಿಂದ ಸಾಯೋದ ಎಂದಿದ್ದಕ್ಕೆ, ಸಚಿವ ಉಮೇಶ್...

ಮುಂದೆ ಓದಿ