ಕೋಲ್ಕತ್ತಾ: ಜೂನ್ 2023ರಿಂದ ದೇಶದಲ್ಲೇ ಮೊದಲ ಬಾರಿಗೆ ನೀರೊಳಗಿನ ಮೆಟ್ರೋ ಸೇವೆಯಲ್ಲಿ ಪ್ರಯಾಣ ಮಾಡಬಹುದು. ಈ ಅನುಭವ ಬೇಕು ಅಂದರೆ ನೀವು ಕೋಲ್ಕತ್ತಾಗೆ ಹೋಗಬೇಕಾಗುತ್ತದೆ. ಕೋಲ್ಕತ್ತಾ ಮೆಟ್ರೋ ರೈಲು ಕಾರ್ಪೊರೇಷನ್ ಹೇಳಿಕೆ ನೀಡಿರುವಂತೆ, ಹೂಗ್ಲಿ ನದಿಯ ಕೆಳಭಾಗದಲ್ಲಿ ಕೋಲ್ಕತ್ತಾದ ಮೂಲಕ ಸಾಲ್ಟ್ ಲೇಕ್ ಅನ್ನು ಹೌರಾಕ್ಕೆ ಸಂಪರ್ಕಿಸುವ ಮೆಟ್ರೋ ಮಾರ್ಗವು ಪ್ರಸ್ತುತ 5ನೇ ಸೆಕ್ಟರ್ ಮತ್ತು ಸೀಲ್ದಾಹ್ ನಿಲ್ದಾಣಗಳ ನಡುವೆ ಕಾರ್ಯನಿರ್ವಹಿಸುತ್ತಿದೆ. ಸೀಲ್ದಾಹ್ನಿಂದ ಹೌರಾ ಮೈದಾನದವರೆಗಿನ ಮೆಟ್ರೋ ಸೇವೆ ಜೂನ್ 2023ರ ವೇಳೆಗೆ ಕಾರ್ಯಾರಂಭ ಮಾಡುವ ಗುರಿ […]