Wednesday, 11th December 2024

ದಾವೂದ್ ಬಂಟರಿಗೆ ಸೇರಿದ ಸ್ಥಳಗಳ ಮೇಲೆ ಎನ್‌ಐಎ ದಾಳಿ

ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಬಂಟರಿಗೆ ಸೇರಿದ 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ರಾಷ್ಟ್ರೀಯ ತನಿಖಾ ತಂಡವು ಸೋಮವಾರ ದಾಳಿ ಮಾಡಿದೆ. ನಾಗಪಾದ, ಪಾರೆಲ್, ಗೋರೆಗಾಂವ್, ಬೊರಿವಿಲಿ, ಸಾಂಟಾಕ್ರುಜ್, ಮುಂಬ್ರಾ, ಭೇಂಡಿ ಬಜಾರ್ ಮತ್ತಿತರ ಪ್ರದೇಶಗಳಲ್ಲಿರುವ  ಸ್ಥಳಗಳ ಮೇಲೆ ದಾಳಿ ನಡೆದಿದೆ. ದಾಳಿಗೆ ಮುನ್ನವೇ ಕಳೆದ ಫೆಬ್ರವರಿಯಲ್ಲಿ ದಾವೂದ್ ಗ್ಯಾಂಗ್ ಜೊತೆ ಶಾಮೀ ಲಾಗಿರುವ ಹವಾಲಾ ಆಪರೇಟರ್‌ಗಳು ಮತ್ತು ಡ್ರಗ್ ಮಾರಾಟಗಾರರ ವಿರುದ್ಧ ಎನ್‌ಐಎ ಪ್ರಕರಣ ದಾಖಲಿಸಿತ್ತು. ಭಾರತದಲ್ಲಿ ಭಯೋತ್ಪಾದನೆ ಚಟುವಟಿಕೆ, ವ್ಯವಸ್ಥಿತ ಅಪರಾಧ ಕೃತ್ಯ ಇತ್ಯಾದಿ […]

ಮುಂದೆ ಓದಿ

ಏಮ್ಸ್’ಗೆ ದಾಖಲಾದ ಭೂಗತ ದೊರೆ ಛೋಟಾ ರಾಜನ್

ನವದೆಹಲಿ: ಭೂಗತ ದೊರೆ ಛೋಟಾ ರಾಜನ್ ಅನಾರೋಗ್ಯದ ಕಾರಣ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಾಗಿದ್ದಾನೆ ಎಂದು ವರದಿಯಾಗಿದೆ. ಜು.27 ರಂದು ಭೂಗತ ಡಾನ್...

ಮುಂದೆ ಓದಿ

ಕೇರಳ ಪೊಲೀಸರ ವಶಕ್ಕೆ ಭೂಗತ ಲೋಕದ ರವಿ ಪೂಜಾರಿ

ಕೊಚ್ಚಿ: ಶೂಟ್ ಔಟ್ ಪ್ರಕರಣದ ವಿಚಾರಣೆಗಾಗಿ ಭೂಗತ ಲೋಕದ ರವಿ ಪೂಜಾರಿಯನ್ನು ಕೇರಳ ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ರವಿಪೂಜಾರಿ 2018ರಲ್ಲಿ...

ಮುಂದೆ ಓದಿ

ಮುಂಬೈ ಪೊಲೀಸರ ಕಸ್ಟಡಿಗೆ ಭೂಗತ ಪಾತಕಿ ರವಿ ಪೂಜಾರಿ

ಮುಂಬೈ: ಭೂಗತ ಪಾತಕಿ ರವಿ ಪೂಜಾರಿಯನ್ನ ಮಂಗಳವಾರ ಮುಂಬೈಗೆ ಕರೆತರಲಾಗಿದೆ. ಕಳೆದ ವಾರ ಬೆಂಗಳೂರು ಕೋರ್ಟ್​ನಲ್ಲಿ ಸುದೀರ್ಘ ವಾದ – ವಿವಾದದ ಬಳಿಕ ಮುಂಬೈ ಪೊಲೀಸರಿಗೆ ಪೂಜಾರಿ...

ಮುಂದೆ ಓದಿ