ನವದೆಹಲಿ: ಕೃಷಿ ಕಾಯ್ದೆ ವಾಪಸ್ ತರುವ ಕುರಿತು ತಾವು ಹೇಳಿಕೆ ನೀಡಿಯೇ ಇಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಯೂಟರ್ನ್ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ದೇಶಾದ್ಯಂತ ರೈತಾಪಿ ವಲಯದಲ್ಲಿ ವ್ಯಾಪಕ ವಿರೋಧಕ್ಕೂ ಕಾರಣವಾಗಿತ್ತು. ಇದರ ಬೆನ್ನಲ್ಲೇ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ತಮ್ಮ ಹೇಳಿಕೆಗೆ ಉಲ್ಟಾ ಹೊಡೆದಿದ್ದಾರೆ. ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದ್ದು, ತಾವು ಆ ರೀತಿ ಹೇಳಿಕೆಯನ್ನೇ ನೀಡಿಲ್ಲ. ಇವೆಲ್ಲಾ ಕೇವಲ ಅಪಪ್ರಚಾರ ಎಂದು ಹೇಳಿದ್ದಾರೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ಕಾರ್ಯಕ್ರಮವೊಂದರಲ್ಲಿ […]
ನವದೆಹಲಿ : ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಮೃತಪಟ್ಟಿರುವವರ ಕುರಿತು ಸರ್ಕಾರದ ಬಳಿ ಯಾವುದೇ ದಾಖಲೆಗಳಿಲ್ಲದ ಕಾರಣ ಪರಿಹಾರ ನೀಡುವ ಪ್ರಶ್ನೆಯೇ ಇಲ್ಲ...