Wednesday, 24th April 2024

ಡಿಜಿಟಲ್‌ ಕರೆನ್ಸಿಗೆ ಕೇಂದ್ರ ಸರ್ಕಾರದಿಂದ ಗ್ರೀನ್‌ ಸಿಗ್ನಲ್‌

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ 2022-23 ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ಡಿಜಿಟಲ್‌ ಕರೆನ್ಸಿಗೆ ಕೇಂದ್ರ ಸರ್ಕಾರದಿಂದ ಗ್ರೀನ್‌ ಸಿಗ್ನಲ್‌ ನೀಡಲಾಗುವುದು ಎಂದು ಹೇಳಿದರು. ಆರ್‌ಬಿಐ ನಿಂದ ಡಿಜಿಟಲ್‌ ಕರೆನ್ಸಿಯನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ಬ್ಲಾಕ್‌ಚೈನ್ ಮತ್ತು ಇತರ ತಂತ್ರಜ್ಞಾನಗಳನ್ನು ಬಳಸಿಕೊಂಡು ಡಿಜಿಟಲ್ ರೂಪಾಯಿಯನ್ನು ನೀಡಲಾಗು ವುದು. 2022-23 ರಿಂದ RBI ನಿಂದ ನೀಡಲಾಗುವುದು. ಇದು ಆರ್ಥಿಕತೆಗೆ ದೊಡ್ಡ ಉತ್ತೇಜನ ನೀಡುತ್ತದೆ ಎಂದು ಹೇಳಿದರು. ಭಾರತವು ಈ ಆರ್ಥಿಕ ವರ್ಷದಲ್ಲಿ […]

ಮುಂದೆ ಓದಿ

ಇ-ವಿದ್ಯಾ ಯೋಜನೆ ಅಡಿಯಲ್ಲಿ 200 ಟಿವಿ ಚಾನೆಲ್ ಗಳ ಸ್ಥಾಪನೆ

ನವದೆಹಲಿ : ಒಂದರಿಂದ 12ನೇ ತರಗತಿ ಮಕ್ಕಳಿಗೆ ಚಾನಲ್ ಒನ್ ಕ್ಲಾಸ್, ಒನ್ ಟಿವಿ ಜಾರಿಗೆ ತರಲಾ ಗುವುದು. ವಿಶ್ವದರ್ಜೆಯ ಡಿಜಿಟಲ್ ಯುನಿವರ್ಸಿಟಿ ಸ್ಥಾಪನೆ, ಹಳ್ಳಿಗಳ ಶಾಲೆಗಳ...

ಮುಂದೆ ಓದಿ

ನದಿ ಜೋಡಣೆಗೆ ಕೇಂದ್ರ ಸರ್ಕಾರ ಸಮ್ಮತಿ

ನವದೆಹಲಿ: ನದಿ ಜೋಡಣೆಗೆ ಕೇಂದ್ರ ಸರ್ಕಾರ ಸಮ್ಮತಿ ನೀಡಿದ್ದು, ಈ ಬಗ್ಗೆ ರಾಜ್ಯ ಸರ್ಕಾರಗಳ ಅನುಮತಿ ಅಗತ್ಯ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು. ಮುಂದಿನ...

ಮುಂದೆ ಓದಿ

#Train

400 ಹೊಸ ವಂದೇ ಭಾರತ್ ರೈಲುಗಳ ಸಂಚಾರಕ್ಕೆ ಅಗತ್ಯ ಕ್ರಮ

ನವದೆಹಲಿ : ಮುಂದಿನ 3 ವರ್ಷದಲ್ಲಿ 400 ಹೊಸ ವಂದೇ ಭಾರತ್ ರೈಲುಗಳ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದುಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ....

ಮುಂದೆ ಓದಿ

ಶೀಘ್ರದಲ್ಲೇ LICಯಿಂದ ಬಂಡವಾಳ ಹಿಂತೆಗೆತ: ಸಚಿವೆ ನಿರ್ಮಲಾ

ನವದೆಹಲಿ : ಬಜೆಟ್‌ ಮಂಡನೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿಯನ್ನು ತಿಳಿಸುತ್ತ ಭಾರತವು ಈ ಆರ್ಥಿಕ ವರ್ಷದಲ್ಲಿ 9.2% ಬೆಳವಣಿಗೆಯನ್ನು ನಿರೀಕ್ಷಿಸುತ್ತಿದೆ ಎಂದು ಹೇಳಿದರು....

ಮುಂದೆ ಓದಿ

ಕೇಂದ್ರ ಹಣಕಾಸು ಸಚಿವೆಯಿಂದ ಬಜೆಟ್ ಮಂಡನೆ ಆರಂಭ

ನವದೆಹಲಿ: ಸಂಸತ್ ನಲ್ಲಿ ಬಜೆಟ್ ಮಂಡನೆಯನ್ನು ಕೇಂದ್ರ ಹಣಕಾಸು ಸಚಿವೆ ಆರಂಭಿಸಿದ್ದಾರೆ. ಏಪ್ರಿಲ್ 1ರಿಂದ ಪ್ರಾರಂಭವಾಗುವ ಮುಂದಿನ ಹಣಕಾಸು ವರ್ಷದ ಬಜೆಟ್ ಗೆ ಕೇಂದ್ರ ಸಚಿವ ಸಂಪುಟ...

ಮುಂದೆ ಓದಿ

ಕೇಂದ್ರ ಬಜೆಟ್​ ಮಂಡನೆ: ರಾಷ್ಟ್ರಪತಿಯನ್ನು ಭೇಟಿಯಾದ ಸಚಿವೆ

ನವದೆಹಲಿ : ಸಂಸತ್ತಿನ ಬಜೆಟ್​ ಅಧಿವೇಶನ ಪ್ರಾರಂಭವಾಗಿದ್ದು, ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ತಮ್ಮ ನಾಲ್ಕನೇ ಕೇಂದ್ರ ಬಜೆಟ್​ ಮಂಡನೆ ಮಾಡಲಿದ್ದಾರೆ. ಲೋಕಸಭೆಯಲ್ಲಿ 2022-23ನೇ...

ಮುಂದೆ ಓದಿ

error: Content is protected !!