Wednesday, 11th December 2024

ಆರ್ಥಿಕ ವರ್ಷ: ಇಂದಿರಾ ನಂತರ ಬಜೆಟ್ ಮಂಡಿಸಿದ ಸೀತಾರಾಮನ್ ಎರಡನೇ ಮಹಿಳೆ

ನವದೆಹಲಿ: ಸತತ ಐದನೇ ಬಜೆಟ್ ಮಂಡಿಸುತ್ತಿರುವ 6ನೇ ಹಣಕಾಸು ಸಚಿವೆ ಎಂಬ ಖ್ಯಾತಿಗೆ ನಿರ್ಮಲಾ ಸೀತಾರಾಮನ್ ಭಾಜನರಾಗಿದ್ದಾರೆ. ಈ ಮೂಲಕ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಪಿ. ಚಿದಂಬರಂ, ಅರುಣ್ ಜೇಟ್ಲಿ ಸಾಲಿಗೆ ಸೇರಿದ್ದಾರೆ. 2019ರಿಂದ 2023ರವರೆಗೆ ಅವರು ಮಂಡಿಸುತ್ತಿರುವ ಸತತ ಐದನೇ ಬಜೆಟ್ ಆಗಿದೆ. ಈ ಹಿಂದೆ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಪಿ. ಚಿದಂಬರಂ, ಅರುಣ್ ಜೇಟ್ಲಿ, ಯಶ ವಂತ್ ಸಿನ್ಹಾ, ಮೊರಾರ್ಜಿ ದೇಸಾಯಿ ಅವರು ಸತತ 5 ಬಜೆಟ್ ಮಂಡಿಸಿದ್ದರು. 2014ರಲ್ಲಿ ಮೋದಿ […]

ಮುಂದೆ ಓದಿ

ಗಿರಿಜನ ಪ್ರದೇಶಗಳಲ್ಲಿ ಏಕಲವ್ಯ ಮಾದರಿ ಶಾಲೆಗಳ ಸ್ಥಾಪನೆ

ನವದೆಹಲಿ: ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿರುವ ಕೇಂದ್ರ ಸರ್ಕಾರ ಗಿರಿಜನ ವಸತಿ ಶಾಲೆಗಳ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಂಡಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ....

ಮುಂದೆ ಓದಿ

2024ರವರೆಗೂ ಉಚಿತ ಆಹಾರವಸ್ತುಗಳ ವಿತರಣೆ ಮುಂದುವರಿಕೆ

ನವದೆಹಲಿ: ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ ಅಡಿ ಕೇಂದ್ರ ಸರ್ಕಾರ 80 ಕೋಟಿ ಗೂ ಹೆಚ್ಚು ಜನರಿಗೆ ಉಚಿತವಾಗಿ ಆಹಾರ ವಸ್ತುಗಳ ವಿತರಣೆಯ ಯೋಜನೆ ಇನ್ನೂ ಎರಡು ವರ್ಷ...

ಮುಂದೆ ಓದಿ

ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಹಣ ಮೀಸಲು

ಬೆಂಗಳೂರು: ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲಾಗಿದ್ದು, 5,300 ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು....

ಮುಂದೆ ಓದಿ

ಕೇಂದ್ರ ಬಜೆಟ್‌: 157 ಹೊಸ ನರ್ಸಿಂಗ್ ಕಾಲೇಜುಗಳನ್ನು ಸ್ಥಾಪನೆ

ನವದೆಹಲಿ: ಐದನೇ ಬಾರಿಗೆ ಕೇಂದ್ರ ವಿತ್ತಸಚಿವೆ ನಿರ್ಮಲ ಸೀತಾರಾಮನ್‌ ಅವರು ಬುಧವಾರ ಸಂಸತ್ತು ಭವನದಲ್ಲಿ 2023-2024 ನೇ ಸಾಲಿನ ಕೇಂದ್ರ ಬಜೆಟ್‌ ಅನ್ನು ಮಂಡನೆ ಮಾಡುತ್ತಿದ್ದಾರೆ. ಇದೇ...

ಮುಂದೆ ಓದಿ

ಕೇಂದ್ರ ಬಜೆಟ್ ಗೆ ಅನುಮೋದನೆ

ನವದೆಹಲಿ: ಕೇಂದ್ರ ವಿತ್ತಸಚಿವೆ ನಿರ್ಮಲ ಸೀತಾರಾಮನ್‌ ಅವರು ಬುಧವಾರ ಸಂಸತ್ತು ಭವನದಲ್ಲಿ 2023-2024 ನೇ ಸಾಲಿನ ಕೇಂದ್ರ ಬಜೆಟ್‌ ಅನ್ನು ಮಂಡನೆ ಮಾಡಲಿದ್ದಾರೆ. ಇದೇ ವೇಳೆ, ಬಜೆಟ್‌...

ಮುಂದೆ ಓದಿ

ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು, ಜ.31 ರಿಂದ ಏಪ್ರಿಲ್ 6 ರ ವರೆಗೆ ಅಧಿವೇಶನ ನಡೆಯಲಿದೆ. ಫೆಬ್ರವರಿ 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್...

ಮುಂದೆ ಓದಿ

ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ

ನವದೆಹಲಿ: ಪ್ರಸಕ್ತ ಸಾಲಿನ ಬಜೆಟ್ ಫೆಬ್ರವರಿ 1ರಂದು ಮಂಡನೆಯಾಗಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ನಿಟ್ಟಿನಲ್ಲಿ ಸಿದ್ಧತೆ ನಡೆಸಿದ್ದಾರೆ. ಬಜೆಟ್ ಅಧಿವೇಶನವು ಜನವರಿ 31...

ಮುಂದೆ ಓದಿ