Thursday, 19th September 2024

ಕೇಂದ್ರ ಬಜೆಟ್‌ಗೆ ಕ್ಷಣಗಣನೆ…

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಪ್ರಸಕ್ತ ವರ್ಷದ ಬಜೆಟ್​ ಮಂಡಿಸಲಿದ್ದಾರೆ. ವಿತ್ತ ಸಚಿವರ ನಾಲ್ಕನೇ ಬಜೆಟ್ ಭಾಷಣ ಇದಾಗಿದೆ. ಕೋವಿಡ್​ ಮೂರನೇ ಅಲೆ ಸಂದರ್ಭದಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್​ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಬೆಳಗ್ಗೆ ಅವರು 11 ಗಂಟೆಗೆ ಬಜೆಟ್ ಮಂಡಿಸಲಿದ್ದಾರೆ. ಇದಕ್ಕೂ ಮುನ್ನ ಅವರು ಸಂಪುಟ ಸಭೆಯಲ್ಲಿ ಬಜೆಟ್​​ಗೆ ಅನುಮೋದನೆ ಪಡೆಯಲಿದ್ದಾರೆ. ಬಜೆಟ್​ ಮೊದಲ ದಿನ ಜಂಟಿ ಅಧಿವೇಶನದ ​ ಬಳಿಕ ಅವರು ಆರ್ಥಿಕ ಸಮೀಕ್ಷೆ (Economic Survey) ಮಂಡಿಸಿದ್ದಾರೆ. […]

ಮುಂದೆ ಓದಿ