ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನ ಶೇ.4ರಷ್ಟು ಹೆಚ್ಚಿಸುವ ನಿರ್ಧಾರಕ್ಕೆ ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ. ಈ ಹೆಚ್ಚಳದ ನಂತರ, ತುಟ್ಟಿಭತ್ಯೆ ಮತ್ತು ತುಟ್ಟಿಭತ್ಯೆ ಪರಿಹಾರ (DR) ಶೇ.50ಕ್ಕೆ ತಲುಪಲಿದೆ. ಎಲ್ಪಿಜಿ ಸಬ್ಸಿಡಿ ಯೋಜನೆಯನ್ನ ಸರ್ಕಾರ ಒಂದು ವರ್ಷ ವಿಸ್ತರಿಸುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ. ಕಳೆದ ವರ್ಷ ಅಕ್ಟೋಬರ್’ನಲ್ಲಿ ಕೇಂದ್ರವು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳಿಗೆ ಎಲ್ಪಿಜಿ ಸಬ್ಸಿಡಿಯನ್ನ ಪ್ರತಿ ಸಿಲಿಂಡರ್’ಗೆ 300 ರೂ.ಗೆ ಹೆಚ್ಚಿಸಿತು. ಮುಂದಿನ ಮೂರು […]