Friday, 18th October 2024

ಕೃಷಿ ಭವನದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ ಶೋಭಾ ಕರಂದ್ಲಾಜೆ

ನವದೆಹಲಿ : ಕೇಂದ್ರ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವರಾಗಿ ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯರಾದ ಶೋಭಾ ಕರಂದ್ಲಾಜೆ ನವದೆಹಲಿಯಲ್ಲಿ ಅಧಿಕಾರ ಸ್ವೀಕರಿಸಿದರು. ಕಳೆದ ಬುಧವಾರ ಕೇಂದ್ರ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂಸದೆ ಶೋಭಾ ಕರಂದ್ಲಾಜೆಗೆ, ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಖಾತೆ ಹಂಚಿಕೆ ಮಾಡಲಾಗಿದೆ. ನವದೆಹಲಿಯ ಕೃಷಿ ಭವನದಲ್ಲಿನ ಕಚೇರಿಯಲ್ಲಿ ಕು.ಶೋಭಾ ಕರಂದ್ಲಾಜೆ ಅಧಿಕಾರ ಸ್ವೀಕರಿಸಿದರು. ಈ ಬಳಿಕ ಮಾತನಾಡಿ, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಕೆಲಸ […]

ಮುಂದೆ ಓದಿ

ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಇಲಾಖೆ ಸಚಿವರಾಗಿ ಧರ್ಮೇಂದ್ರ ಪ್ರಧಾನ್‌ ಅಧಿಕಾರ ಸ್ವೀಕಾರ

ನವದೆಹಲಿ: ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಇಲಾಖೆಯ ಸಚಿವರಾಗಿ ರಾಜ್ಯಸಭೆ ಸದಸ್ಯ ಧರ್ಮೇಂದ್ರ ಪ್ರಧಾನ್‌ ಗುರುವಾರ ಅಧಿಕಾರ ವಹಿಸಿಕೊಂಡರು. ಜತೆಗೆ ಶಿಕ್ಷಣ ಇಲಾಖೆಯ ಜವಾಬ್ದಾರಿಯನ್ನೂ ನಿಭಾಯಿಸಲಿದ್ದಾರೆ. ಶಿಕ್ಷಣ...

ಮುಂದೆ ಓದಿ

ವಾರ್ತಾ, ಪ್ರಚಾರ ಖಾತೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಅನುರಾಗ್ ಠಾಕೂರ್

ನವದೆಹಲಿ: ಹಿಮಾಚಲ ಪ್ರದೇಶದ ಹಮಿರ್‌ಪುರ ಕ್ಷೇತ್ರದ ಲೋಕಸಭಾ ಸದಸ್ಯರಾಗಿರುವ ಅನುರಾಗ್ ಠಾಕೂರ್ ಅವರು ಗುರುವಾರ ವಾರ್ತಾ ಮತ್ತು ಪ್ರಚಾರ ಖಾತೆ ಸಚಿವರಾಗಿ ಅಧಿಕಾರ ಸ್ವೀಕರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ,...

ಮುಂದೆ ಓದಿ

ರೈಲ್ವೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಅಶ್ವಿನಿ ವೈಷ್ಣವ್‌

ನವದೆಹಲಿ: ಮಾಜಿ ಐಎಎಸ್‌ ಅಧಿಕಾರಿ ಅಶ್ವಿನಿ ವೈಷ್ಣವ್‌ ಅವರು ನೂತನ ರೈಲ್ವೆ ಸಚಿವರಾಗಿ ಗುರುವಾರ ಅಧಿಕಾರ ಸ್ವೀಕರಿಸಿದರು. ರೈಲ್ವೆ ಸಚಿವರಾಗಿರುವ ವೈಷ್ಣವ್ ಅವರಿಗೆ ದೂರಸಂಪರ್ಕ ಮತ್ತು ಎಲೆಕ್ಟ್ರಾನಿಕ್ಸ್‌...

ಮುಂದೆ ಓದಿ

ಜುಲೈ 8 ರಂದು ಕೇಂದ್ರ ಸಚಿವ ಸಂಪುಟ ವಿಸ್ತರಣೆ ?

ನವದೆಹಲಿ: ಕೇಂದ್ರ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಜುಲೈ 8 ರಂದು ಪ್ರಧಾನಿ ಮೋದಿ ತಮ್ಮ ಸಂಪುಟದಲ್ಲಿ 19-20 ಹೊಸ ಮುಖಗಳನ್ನು ಸೇರಿಸುವ ಸಾಧ್ಯತೆ ಇದೆ ಎಂದು ಮೂಲಗಳು...

ಮುಂದೆ ಓದಿ

ಜುಲೈ 31 ರೊಳಗೆ ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆ ಜಾರಿಗೆ ಸುಪ್ರೀಂ ಸೂಚನೆ

ನವದೆಹಲಿ: ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆಯನ್ನು ಜುಲೈ 31 ರೊಳಗೆ ಜಾರಿಗೆ ತರಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ...

ಮುಂದೆ ಓದಿ

ಎಜಿ ಕೆ.ಕೆ.ವೇಣುಗೋಪಾಲ್ ಅಧಿಕಾರಾವಧಿ ವಿಸ್ತರಣೆ

ನವದೆಹಲಿ: ಅಟಾರ್ನಿ ಜನರಲ್​ ಕೆ.ಕೆ.ವೇಣುಗೋಪಾಲ್ ಅವರ ಅಧಿಕಾರಾವಧಿಯನ್ನು ಮತ್ತೊಂದು ವರ್ಷ ವಿಸ್ತರಣೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿ ಸಿದೆ. ಕೆ.ಕೆ.ವೇಣುಗೋಪಾಲ್​ ಅವರ ಅಧಿಕಾರ ಅವಧಿಯನ್ನು ಇನ್ನೊಂದು ವರ್ಷಕ್ಕೆ...

ಮುಂದೆ ಓದಿ

ಪಿಜ್ಜಾ ಡೆಲಿವರಿಗೆ ಅವಕಾಶ ಇರುವಾಗ, ಆಹಾರ ಧಾನ್ಯ ಸರಬರಾಜಿಗೇಕೆ ತಡೆ ?: ಕೇಜ್ರಿವಾಲ್ ಪ್ರಶ್ನೆ

ನವದೆಹಲಿ: ನ್ಯಾಯಬೆಲೆ ಅಂಗಡಿಗಳು ಕರೋನಾ ಸೋಂಕು ಹರಡುವ ಹಾಟ್ ಸ್ಪಾಟ್ ಗಳಾಗಿವೆ. ಈ ನಿಟ್ಟಿನಲ್ಲಿ ಪಡಿತರ ಧಾನ್ಯಗಳನ್ನು ಮನೆ ಬಾಗಿಲಿಗೆ ತಲುಪಿಸಲು ಅವಕಾಶ ಮಾಡಿಕೊಡಿ ಎಂದು ದೆಹಲಿ ಮುಖ್ಯಮಂತ್ರಿ...

ಮುಂದೆ ಓದಿ