ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯ 2022 ರ NEET PG ಪರೀಕ್ಷೆಯನ್ನು 6 ರಿಂದ 8 ವಾರಗಳ ಕಾಲ ಮುಂದೂಡಿ ಆದೇಶ ಹೊರಡಿಸಿದೆ. ಈ ಪರೀಕ್ಷೆಗಳನ್ನು ಮಾರ್ಚ್ 12 ರಂದು ನಡೆಯಲು ನಿಗದಿಪಡಿಸಲಾಗಿದ್ದು, ಪರಿಷ್ಕೃತ ವೇಳಾಪಟ್ಟಿ ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ. ಕರೋನಾ ಮೂರನೇ ಅಲೆ ಹಿನ್ನಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ಈ ತೀರ್ಮಾನ ಕೈಗೊಂಡಿದೆ ಎಂದು ಹೇಳಲಾಗಿದೆ.
ನವದೆಹಲಿ: ದೇಶಾದ್ಯಂತ 6500ಕ್ಕೂ ಅಧಿಕ ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ. ಜಗತ್ತಿನಾದ್ಯಂತ ಓಮಿಕ್ರಾನ್ ರೂಪಾಂತರಿ ವೈರಸ್ ನ ಭೀತಿ ಮುಂದುವರೆದಿರುವಂತೆಯೇ ಇತ್ತ ಭಾರತದಲ್ಲಿ ಕೋವಿಡ್ ಏರಿಳಿತ ಮುಂದುವರೆದಿದೆ....
ನವದೆಹಲಿ: ದೇಶದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಕಳೆದ 24 ಗಂಟೆಗಳಲ್ಲಿ ಸ್ವಲ್ಪ ಹೆಚ್ಚಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 9 ಸಾವಿರದ 419 ಸೋಂಕಿತರು ವರದಿಯಾಗಿದ್ದು...
ನವದೆಹಲಿ: 24 ಗಂಟೆ ಅವಧಿಯಲ್ಲಿ ದೇಶದಾದ್ಯಂತ 6,822 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 220 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 10,004 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 95,014 ಸಕ್ರಿಯ...
ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 8,834 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದ್ದು, ಒಂದೇ...
ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 9,216 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 391 ಮಂದಿ ಮೃತ ಪಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ...
ನವದೆಹಲಿ: ಕಳೆದ 24ಗಂಟೆಗಳಲ್ಲಿ ಭಾರತದಲ್ಲಿ 9,283 ನೂತನ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,45,35,763ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ...
ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆ ಕಂಡಿದೆ. ಕಳೆದ 24 ಗಂಟೆಯಲ್ಲಿ ಮತ್ತೆ 10,488 ಜನರಲ್ಲಿ ಹೊಸ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ...
ನವದೆಹಲಿ: ಭಾರತದಲ್ಲಿ ಕರೋನಾ ಅಬ್ಬರ ಇಳಿಕೆಯಾಗಿದ್ದು, ದೇಶದಲ್ಲಿ ಶುಕ್ರವಾರ 11,191 ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 459 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ...
ನವದೆಹಲಿ: ದೇಶದಲ್ಲಿ ಕರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 11 ಸಾವಿರದ 919 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ಒಂದೇ ದಿನದಲ್ಲಿ70...