ನವದೆಹಲಿ: ಭಾರತದಲ್ಲಿ ದಿನದಿಂದ ದಿನಕ್ಕೆ ದಾಖಲೆ ಪ್ರಮಾಣದಲ್ಲಿ ಕರೋನಾ ಪ್ರಕರಣಗಳು ಪತ್ತೆಯಾಗು ತ್ತಿವೆ. ಕಳೆದ 24 ಗಂಟೆಯಲ್ಲಿ 3,79,257 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ 1,83,76,524ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 3645 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,04,832 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 30,84,814 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,50,86,878 ಸೋಂಕಿತರು ಗುಣಮುಖರಾಗಿ ದ್ದಾರೆ. ಕಳೆದ 24 ಗಂಟೆಯಲ್ಲಿ 2,69,507 ಸೋಂಕಿತರು […]
ನವದೆಹಲಿ: ಕರೋನಾ ಸೋಂಕು, ಮಂಗಳವಾರ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 3,285 ಜನರನ್ನು ಬಲಿ ತೆಗೆದುಕೊಂಡಿದೆ. ಇದೇ ಅವಧಿಯಲ್ಲಿ ದೇಶದ ವಿವಿಧೆಡೆ ಒಟ್ಟು 3,62,757 ಜನಕ್ಕೆ...
ನವದೆಹಲಿ: ದೇಶದಾದ್ಯಂತ ಕರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕಳೆದ 24 ಗಂಟೆಯಲ್ಲಿ 3,23,144 ಮಂದಿಗೆ ಕರೋನಾ ಸೋಂಕು ದೃಢಪಟ್ಟಿದೆ ಎಂದು ವರದಿಯಾಗಿದೆ. ಒಂದೇ ದಿನ 2,771 ಸೋಂಕಿತರು ಮೃತಪಟ್ಟಿದ್ದು,...
ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 3,52,991 ಹೊಸ ಕರೋನಾ ಸೋಂಕು ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 2,812 ಸೋಂಕಿತರು ಮೃತಪಟ್ಟಿದ್ದು, 2,19,272 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ...
ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 3,49,691 ಹೊಸ ಕರೋನಾ ಸೋಂಕು ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 2,767 ಸೋಂಕಿತರು ಮೃತಪಟ್ಟು, 2,17,113 ಸೋಂಕಿತರು ಗುಣಮುಖ ರಾಗಿದ್ದಾರೆ ಎಂದು...
ನವದೆಹಲಿ: ಭಾರತದಲ್ಲಿ ದಿನದಿಂದ ದಿನಕ್ಕೆ ದಾಖಲೆ ಪ್ರಮಾಣದಲ್ಲಿ ಕರೋನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ 3,46,786 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕರೋನಾ...
ನವದೆಹಲಿ: ದೇಶದಾದ್ಯಂತ ಕರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕಳೆದ 24 ಗಂಟೆಯಲ್ಲಿ 3,14,835 ಮಂದಿಗೆ ಕರೋನಾ ಸೋಂಕು ದೃಢಪಟ್ಟಿದೆ ಎಂದು ವರದಿಯಾಗಿದೆ. ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ...
ನವದೆಹಲಿ: ಕೊರೊನಾ 2ನೇ ಅಲೆಗೆ ಭಾರತ ತತ್ತರಿಸಿದೆ. ಕಳೆದ 24 ಗಂಟೆಯಲ್ಲಿ 2,59,170 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,53,21,089ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ...
ನವದೆಹಲಿ : ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ತುರ್ತು ಸಭೆ ಕರೆಯಲಾಗಿದೆ. ಕರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳೊಂದಿಗೆ...
ನವದೆಹಲಿ : ದೇಶದಲ್ಲಿ ಕರೋನಾ ಅಬ್ಬರ ಜೋರಾಗಿದೆ. ಒಂದೇ ದಿನದಲ್ಲಿ ಭಾರತವು 2.73 ಲಕ್ಷಕ್ಕೂ ಹೆಚ್ಚು ಕೋವಿಡ್-19 ಪ್ರಕರಣಗಳನ್ನು ದಾಖಲಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ....