ನವದೆಹಲಿ: ದೇಶದಲ್ಲಿ ಶೇ.5.22ರಷ್ಟು ಕರೋನಾ ಸೋಂಕಿನ ಪ್ರಕರಣ ಕಡಿಮೆ ವರದಿಯಾಗಿದೆ. 15,981 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯವು ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 15,981 ಜನರಿಗೆ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 3,40,53,573ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 166 ಸೋಂಕಿತರು ಮೃತಪಟ್ಟಿದ್ದಾರೆ. ಹೀಗಾಗಿ ಇದುವರೆಗೆ ಮೃತಪಟ್ಟವರ ಸಂಖ್ಯೆ 4,51,980ಕ್ಕೆ ಏರಿಕೆಯಾಗಿದೆ.
ನವದೆಹಲಿ: ದೇಶದಲ್ಲಿ ಮಹಾಮಾರಿ ಕೋವಿಡ್ ಅಟ್ಟಹಾಸ ದಿನದಿಂದ ದಿನಕ್ಕೆ ತಗ್ಗುತ್ತಿದೆ. ಕಳೆದ 24 ಗಂಟೆಯಲ್ಲಿ 15,823 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 3,40,01,743ಕ್ಕೆ ಏರಿಕೆಯಾಗಿದೆ....
ನವದೆಹಲಿ: ಕಳೆದ 24 ಗಂಟೆಗಳಲ್ಲಿ 18 ಸಾವಿರದ 166 ಮಂದಿಗೆ ಸೋಂಕು ತಗಲಿದ್ದರೆ 214 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ದೇಶದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದ ಎರಡನೇ...
ನವದೆಹಲಿ: ದೇಶದಲ್ಲಿ ಮಹಾಮಾರಿ ಕೋವಿಡ್ ಅಟ್ಟಹಾಸ ತಗ್ಗುತ್ತಿದ್ದು, ಕಳೆದ 24 ಗಂಟೆಯಲ್ಲಿ 19,740 ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 248 ಜನ ಮಹಾಮಾರಿಗೆ ಬಲಿಯಾಗಿದ್ದಾರೆ....
ನವದೆಹಲಿ: ಕರೋನಾ 3ನೇ ಅಲೆ ಭೀತಿ ನಡುವೆಯೇ ಶನಿವಾರ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 24,354 ಪ್ರಕರಣಗಳು ದೃಢಪಟ್ಟಿದ್ದು, 234 ಮಂದಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಶನಿವಾರ ಒಟ್ಟು...
ನವದೆಹಲಿ: ಬುಧವಾರ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 18,870 ಕರೋನಾ ಪ್ರಕರಣಗಳು ದೃಢಪಟ್ಟಿದೆ. ಇದೇ ಅವಧಿಯಲ್ಲಿ 378 ಮಂದಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ದೇಶದಲ್ಲಿ ಒಟ್ಟು...
ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಭಾರಿ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 20 ಸಾವಿರ ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ 200...
ನವದೆಹಲಿ: ಕಳೆದ 24ಗಂಟೆಗಳಲ್ಲಿ ಭಾರತದಲ್ಲಿ 26,041 ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, 29,621 ಮಂದಿ ಗುಣಮುಖರಾಗಿದ್ದಾರೆ. ಸೋಂಕಿನಿಂದ 276 ಮಂದಿ ಮೃತಪಟ್ಟಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಅಂಕಿಅಂಶದಲ್ಲಿ...
ನವದೆಹಲಿ: ದೇಶದಲ್ಲಿ ಒಂದೇ ದಿನ 28,326 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ವಿವರಗಳಂತೆ, 260 ಮಂದಿ ಮೃತಪಟ್ಟಿದ್ದು, ಮೃತರ ಒಟ್ಟು...
ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 31,382 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದ್ದು, ಕಳೆದ 24...