Saturday, 23rd November 2024

#corona

ಕೋವಿಡ್ ಹೆಚ್ಚಳ: 31,923 ನೂತನ ಪ್ರಕರಣಗಳು ಪತ್ತೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ  31,923 ನೂತನ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3,35,31,498 ಕೋಟಿಗೆ ಏರಿಕೆಯಾಗಿದೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,01,604ಕ್ಕೆ ಇಳಿಕೆಯಾಗಿದೆ. ಕಳೆದ 24ಗಂಟೆಗಳಲ್ಲಿ 282 ಮಂದಿ ಕೋವಿಡ್ ನಿಂದ ಮೃತಪಟ್ಟಿದ್ದಾರೆ. ಕೇರಳದಲ್ಲಿ 19,675 ಕೋವಿಡ್ ಪ್ರಕರಣ ವರದಿಯಾಗಿ, 142 ಮಂದಿ ಮೃತಪಟ್ಟಿದ್ದಾರೆ. ಈವರೆಗೆ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 4,46,050ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ 83.39 ಕೋಟಿ ಡೋಸ್ ನೀಡಲಾಗಿದೆ ಎಂದು ವರದಿ ಹೇಳಿದೆ. ಕಳೆದ 24ಗಂಟೆಗಳಲ್ಲಿ […]

ಮುಂದೆ ಓದಿ

#corona

ಕೋವಿಡ್ ಬ್ರೇಕಿಂಗ್: 26,964 ಹೊಸ ಪ್ರಕರಣಗಳು ಪತ್ತೆ

ನವದೆಹಲಿ : ಆರೋಗ್ಯ ಸಚಿವಾಲಯದ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಭಾರತವು 26, 964 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 383 ಜನ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ....

ಮುಂದೆ ಓದಿ

#corona

30,256 ಹೊಸ ಕೋವಿಡ್‌ ಪ್ರಕರಣಗಳು ದೃಢ

ನವದೆಹಲಿ: ದೇಶದಾದ್ಯಂತ 24 ಗಂಟೆಗಳ ಅವಧಿಯಲ್ಲಿ 30,256 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 295 ಜನರು ಮೃತಪಟ್ಟಿದ್ದಾರೆ. ಇದರೊಂದಿಗೆ ಪ್ರಕರಣಗಳ ಸಂಖ್ಯೆ 3,34,78,419 ಕ್ಕೆ ಏರಿಕೆಯಾಗಿದೆ. 4,45,133...

ಮುಂದೆ ಓದಿ

#corona

34,403 ಕರೋನಾ ಪ್ರಕರಣಗಳು ದೃಢ

ನವದೆಹಲಿ: ದೇಶದಲ್ಲಿ ಕರೋನಾ ಪ್ರಕರಣಗಳಲ್ಲಿ ಏರಿಕೆ ಕಂಡು ಬಂದಿದೆ. ಒಂದೇ ದಿನದಲ್ಲಿ 34,403 ಕರೋನಾ ಪ್ರಕರಣಗಳು ದೃಢಪಟ್ಟಿದ್ದು, 320 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ...

ಮುಂದೆ ಓದಿ

#corona
ಕರೋನಾ ಭೀತಿ: 431 ಮಂದಿ ಸಾವು

ನವದೆಹಲಿ: ಕರೋನಾ 3ನೇ ಅಲೆ ಭೀತಿ ನಡುವೆಯೇ ಗುರುವಾರ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 30,570 ಕರೋನಾ ಪ್ರಕರಣಗಳು ದೃಢಪಟ್ಟಿದ್ದು, 431 ಮಂದಿ ಮೃತಪಟ್ಟಿದ್ದಾರುವುದ ವರದಿಯಾಗಿದೆ....

ಮುಂದೆ ಓದಿ

#corona
ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ: 284 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 27,176 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ ಯಾಗಿ, ಸೋಂಕಿತರ ಸಂಖ್ಯೆ 3,33,16,755ಕ್ಕೆ ಏರಿಕೆಯಾಗಿದೆ....

ಮುಂದೆ ಓದಿ

#corona
ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ: 25,404 ಜನರಲ್ಲಿ ವೈರಸ್‌ ಪತ್ತೆ

ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 25,404 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ...

ಮುಂದೆ ಓದಿ

#corona
ಸೋಂಕಿತರ ಸಂಖ್ಯೆಯಲ್ಲಿ ಕುಸಿತ: 27,254 ಜನರಲ್ಲಿ ವೈರಸ್‌ ಪತ್ತೆ

ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 27,254 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ...

ಮುಂದೆ ಓದಿ

#corona
28,591 ಹೊಸ ಕೋವಿಡ್‌ ಪ್ರಕರಣಗಳು ದೃಢ

ನವದೆಹಲಿ: ದೇಶದಾದ್ಯಂತ 24 ಗಂಟೆಗಳಲ್ಲಿ 28,591 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 338 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 3,32,36,921 ಕ್ಕೆ ಏರಿಕೆಯಾಗಿದ್ದು, 4,42,655 ಮಂದಿ...

ಮುಂದೆ ಓದಿ

#corona
33,376 ಕರೋನಾ ಪ್ರಕರಣಗಳು ದೃಢ, 308 ಮಂದಿ ಸಾವು

ನವದೆಹಲಿ: ಕೊರೋನಾ 3ನೇ ಅಲೆ ಭೀತಿ ನಡುವೆಯೇ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 33,376 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ...

ಮುಂದೆ ಓದಿ