ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರು ಹೆಚ್ಚುತ್ತಿದ್ದು, ಮೂರನೇ ಅಲೆ ಆತಂಕದ ಭೀತಿಯಲ್ಲಿ ಕಳೆದ 24 ಗಂಟೆಯಲ್ಲಿ 44,658 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. 496 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 436861 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 344899 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 32988 ಜನರು ಗುಣಮುಖರಾಗಿದ್ದಾರೆ. 31821428 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ ಒಟ್ಟು 61,22,08,542 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.
ನವದೆಹಲಿ: ಮಹಾಮಾರಿ ಕರೋನಾ ಸೋಂಕು ಮತ್ತೆ ಏರಿಕೆಯಾಗಲು ಆರಂಭವಾಗಿದ್ದು, ದೇಶದಲ್ಲಿ ಗುರುವಾರ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 46,164 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 607 ಮಂದಿ ಕೋವಿಡ್...
ನವದೆಹಲಿ: ಭಾರತದಲ್ಲಿ ಕರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದೆ. ಬುಧವಾರ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 37,593 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 648 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ....
ನವದೆಹಲಿ: ಕಳೆದ 24ಗಂಟೆಗಳಲ್ಲಿ ಭಾರತದಲ್ಲಿ 25,467 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,19,551ಕ್ಕೆ ಇಳಿಕೆಯಾಗಿದೆ ಎಂದು ಮಂಗಳವಾರ ಅಂಕಿಅಂಶಗಳಿಂದ ತಿಳಿದುಬಂದಿದೆ....
ನವದೆಹಲಿ: ದೇಶದಲ್ಲಿ ಸೋಮವಾರ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 25,072 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 389 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ದೇಶದಲ್ಲಿ ಸೋಂಕಿತರ...
ನವದೆಹಲಿ : ಭಾರತದಲ್ಲಿ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದ್ದು, 30,948 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 30,948 ಮಂದಿಗೆ ಹೊಸದಾಗಿ...
ನವದೆಹಲಿ: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 36,571 ಹೊಸ ಪ್ರಕರಣಗಳು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,23,58,829ಕ್ಕೆ ಏರಿಕೆಯಾಗಿದೆ. ಗುರುವಾರ 36,401 ಹೊಸ ಪ್ರಕರಣಗಳು...
ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾಗೆ 530 ಮಂದಿ ಮೃತಪಟ್ಟಿದ್ದು, 36 ಸಾವಿರದ 401 ಮಂದಿ ಸೋಂಕಿಗೆ ತುತ್ತಾಗಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಲಕ್ಷದ 64...
ನವದೆಹಲಿ : ಭಾರತದಲ್ಲಿ ಕರೋನಾ ವೈರಸ್ ಸೊಂಕಿನ ಪ್ರಕರಣಗಳಲ್ಲಿ ಇಂದು ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 35,178 ಮಂದಿಗೆ ಹೊಸದಾಗಿ ಕರೋನಾ ಸೋಂಕು ದೃಢಪಟ್ಟಿದೆ. ಕಳೆದ...
ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 25,166 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ ಯಾಗಿದ್ದು, 437 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈವರೆಗೆ...