Monday, 16th September 2024

ಕೇಂದ್ರ ಗೃಹ ಸಚಿವ ಶಾ ಹಿರಿಯ ಸಹೋದರಿ ರಾಜುಬೆನ್ ನಿಧನ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹಿರಿಯ ಸಹೋದರಿ ರಾಜುಬೆನ್ ಮುಂಬೈನ ಆಸ್ಪತ್ರೆಯಲ್ಲಿ ನಿಧನರಾದರು. ಕೆಲವು ತಿಂಗಳ ಹಿಂದೆ ಶ್ವಾಸಕೋಶ ಕಸಿ ಪ್ರಕ್ರಿಯೆಯ ನಂತರ ರಾಜುಬೆನ್ ಮುಂಬೈ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದರು. ಈ ಬೆಳವಣಿಗೆಯ ನಂತರ, ಶಾ ಗುಜರಾತ್ನಲ್ಲಿ ನಡೆಯಬೇಕಿದ್ದ ಎರಡು ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಿದರು. ತಮ್ಮ ಹಿರಿಯ ಸಹೋದರಿಯ ನಿಧನದ ನಂತರ, ಶಾ ತಮ್ಮ ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಅಮಿತ್ ಶಾ ಗುಜರಾತಿ ನಲ್ಲಿ ಎರಡು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಿತ್ತು. ಶಾ ಅವರು ಬನಾಸ್ […]

ಮುಂದೆ ಓದಿ

ಶಾ ವಿಶೇಷ ವಿಮಾನ ಅಸ್ಸಾಂನಲ್ಲಿ ತುರ್ತು ಭೂಸ್ಪರ್ಶ

ಅಸ್ಸಾಂ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶೇಷ ವಿಮಾನದಲ್ಲಿ ತ್ರಿಪುರಾದ ಅಗರ್ತಲಾಗೆ ತೆರಳುತ್ತಿದ್ದ ವೇಳೆ ಅಸ್ಸಾಂನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಗುವಾಹಟಿ ಲೋಕಪ್ರಿಯಾ ಗೋಪಿನಾಥ್ ಬೊರ್ಡೊಲೈ...

ಮುಂದೆ ಓದಿ

ಅ.4 ರಿಂದ ಶಾ ಎರಡು ದಿನ ಜಮ್ಮು ಮತ್ತು ಕಾಶ್ಮೀರ ಭೇಟಿ

ನವದೆಹಲಿ; ಕೇಂದ್ರ ಗೃಹ ಸಚಿವ ಅಮಿತ್ ಶಾ ಅ.4 ರಿಂದ ಎರಡು ದಿನಗಳ ಕಾಲ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಅಲ್ಲಿನ ಭದ್ರತಾ ಪರಿಸ್ಥಿತಿಯನ್ನು ಪರಿ...

ಮುಂದೆ ಓದಿ

ಅಸ್ಸಾಂ ಪ್ರವಾಸ: ಕಾಮಾಕ್ಯ ದೇಗುಲಕ್ಕೆ ಭೇಟಿ ನೀಡಿದ ಶಾ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳ ಅಸ್ಸಾಂ ಪ್ರವಾಸ ಕೈಗೊಂಡಿದ್ದು, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜೊತೆಗೂಡಿ ಮಂಕಚಾರ್ ಕಾಮಾಕ್ಯ ದೇಗುಲಕ್ಕೆ...

ಮುಂದೆ ಓದಿ

ಶಾ ಪಶ್ಚಿಮ ಬಂಗಾಳ ಪ್ರವಾಸ, ಗಂಗೂಲಿ ಭೇಟಿ ಶೀಘ್ರ

ಕೋಲ್ಕತ್ತ: ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್‌ ಶಾ ಅವರು ಪಶ್ಚಿಮ ಬಂಗಾಳಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ದೆಹಲಿಗೆ ಹಿಂದಿರುಗುವ ಮೊದಲು ಬಿಸಿಸಿಐ ಅಧ್ಯಕ್ಷ,...

ಮುಂದೆ ಓದಿ