Saturday, 27th July 2024

ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಶಾ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ತನ್ನ ಪಕ್ಷದ ಕಾರ್ಯದರ್ಶಿ ಸೋನಾಲ್ ಪಟೇಲ್ ಅವರನ್ನು ಗಾಂಧಿನಗರದಿಂದ ಕಣಕ್ಕಿಳಿಸಿದೆ. ಗುಜರಾತ್ ಮುಖ್ಯ ಮಂತ್ರಿ ಭೂಪೇಂದ್ರ ಪಟೇಲ್ ಕೂಡ ಉಪಸ್ಥಿತರಿದ್ದರು. “ನಾನು ಗಾಂಧಿನಗರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದೇನೆ ಮತ್ತು ಗಾಂಧಿನಗರವನ್ನು ಪ್ರತಿನಿಧಿಸುವುದು ನನಗೆ ಗೌರವವಾಗಿದೆ. ಈ ಚುನಾವಣೆ ನರೇಂದ್ರ ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡುತ್ತದೆ. ಮೋದಿ ಅವರು ದೇಶವನ್ನು ಭದ್ರಪಡಿಸಿದ್ದಾರೆ ಮತ್ತು 2047 ರ ವೇಳೆಗೆ ಭಾರತವು […]

ಮುಂದೆ ಓದಿ

error: Content is protected !!