Friday, 22nd November 2024

ಗೃಹ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ

ನವದೆಹಲಿ: ನವದೆಹಲಿಯ ಗೃಹ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ. ನವದೆಹಲಿಯ ನಾರ್ತ್ ಬ್ಲಾಕ್ ನಲ್ಲಿರುವ ರೈಸಿನಾ ಹಿಲ್ಸ್ ಪ್ರದೇಶದಲ್ಲಿರುಬ ಗೃಹ ಸಚಿವಾಲಯದ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕಟ್ಟಡದ 2ನೇ ಮಹಡಿಯಲ್ಲಿ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎಸಿ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಂಪ್ಯೂಟರ್ ಗಳು, ದಾಖಲೆಗಳು, ಪೀಠೋಪಕರಣಗಳು ಬೆಂಕಿಗಾಹುತಿಯಾಗಿವೆ. ಈ ಕಟ್ಟಡ ಗೃಹ ವ್ಯವಹಾರಗಳು ಮತ್ತು ಸಿಬ್ಬಂದಿ ಸಚಿವಾಲಯಗಳನ್ನು ಹೊಂದಿದೆ. ಮಾಹಿತಿ ಪ್ರಕಾರ ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಯಾರಿಗೂ […]

ಮುಂದೆ ಓದಿ

ಜಮ್ಮು-ಕಾಶ್ಮೀರದ ಪೀಪಲ್ಸ್ ಆಂಟಿ ಪ್ಯಾಸಿಸ್ಟ್ ಫ್ರಂಟ್’ಗೆ ನಿಷೇಧ ಹೇರಿಕೆ

ನವದೆಹಲಿ: ದೇಶದ ಭದ್ರತೆ ಸವಾಲುಡ್ಡುವ ಘಟನೆಗಳಲ್ಲಿ ಭಾಗಿಯಾದ ಆರೋಪಕ್ಕೆ ಸಂಬಂಧಿಸಿದಂತೆ ಲಷ್ಕರ್-ಇ- ತೋಯ್ಬಾದ ಅಂಗ ಸಂಸ್ಥೆ ಜಮ್ಮು-ಕಾಶ್ಮೀರದ ಪಿಪಲ್ಸ್ ಆಂಟಿ ಪ್ಯಾಸಿಸ್ಟ್ ಫ್ರಂಟ್ (ಪಿಎಎಫ್‍ಎಫ್) ಸಂಘಟನೆಯನ್ನು ಕೇಂದ್ರ...

ಮುಂದೆ ಓದಿ

ಏಷ್ಯಾಕಪ್’ಗೆ ಭಾರತ: ಗೃಹ ಸಚಿವಾಲಯವೇ ನಿರ್ಧರಿಸಲಿದೆ- ಅನುರಾಗ್ ಠಾಕೂರ್

ಮುಂಬೈ: ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯುವ ಏಷ್ಯಾಕಪ್ ಏಕದಿನ ಟೂರ್ನಿಗೆ ಭಾರತ ಪಾಕಿಸ್ತಾನಕ್ಕೆ ಪ್ರಯಾಣಿಸುವ ಬಗ್ಗೆ ಗೃಹ ಸಚಿವಾಲಯ ನಿರ್ಧರಿಸ ಲಿದೆ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್...

ಮುಂದೆ ಓದಿ

ಎಎಪಿ ಮಾಜಿ ನಾಯಕ ಕುಮಾರ್ ವಿಶ್ವಾಸ್’ಗೆ ‘ವೈ’ ಶ್ರೇಣಿ ಭದ್ರತೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಖಲಿಸ್ತಾನಿ ಎಂದು ಇತ್ತೀಚೆಗೆ ಆರೋಪಿಸಿದ ಎಎಪಿ ಮಾಜಿ ನಾಯಕ ಕುಮಾರ್ ವಿಶ್ವಾಸ್ ಅವರಿಗೆ ಗೃಹ ವ್ಯವಹಾರಗಳ ಸಚಿವಾಲಯ ‘ವೈ’ ಶ್ರೇಣಿ ಭದ್ರತೆ...

ಮುಂದೆ ಓದಿ

ಅ.23ರಂದು ಜಮ್ಮು-ಕಾಶ್ಮೀರಕ್ಕೆ ಗೃಹ ಸಚಿವ ಶಾ ಭೇಟಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಮೂರು ದಿನಗಳ ಭೇಟಿ ನೀಡಲಿದ್ದಾರೆ. 11 ನಾಗರಿಕರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಪಂಚಾಯತ್...

ಮುಂದೆ ಓದಿ

ಇ-ವೀಸಾ ಇದ್ದರೆ ಭಾರತಕ್ಕೆ ಪ್ರವೇಶ

ನವದೆಹಲಿ: ಭಾರತಕ್ಕೆ ಬರುವ ಪ್ರತಿಯೊಬ್ಬ ಅಫ್ಘಾನಿಸ್ತಾನದ ಪ್ರಜೆಗಳು ಕಡ್ಡಾಯವಾಗಿ ಇ-ವೀಸಾ ಪಡೆದಿರಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಪ್ರಕಟಿಸಿದೆ. ಕೇಂದ್ರವು ಹೊಸದಾದ ‘ಇ-ತುರ್ತು ಎಕ್ಸ್‌-ಮಿಸ್ಕ್‌, ವೀಸಾ’ವನ್ನು ಪರಿಚಯಿಸಿದ...

ಮುಂದೆ ಓದಿ

ಸುವೇಂದು ಅಧಿಕಾರಿಯ ತಂದೆ, ಸಹೋದರನಿಗೆ ’ವೈ’ ಪ್ಲಸ್ ಭದ್ರತೆ

ಕೋಲ್ಕತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆಯಾದ ಎಲ್ಲಾ 77 ಬಿಜೆಪಿ ಶಾಸಕರಿಗೆ ಕೇಂದ್ರ ಸರ್ಕಾರ ಭದ್ರತೆ ನೀಡಿದ ಕೆಲವು ದಿನಗಳ ನಂತರ, ಕೇಂದ್ರ ಗೃಹ ಸಚಿವಾಲಯ...

ಮುಂದೆ ಓದಿ