Friday, 22nd November 2024

ಹದಗೆಟ್ಟ ಸಚಿವ ನಿತಿನ್ ಗಡ್ಕರಿ ಆರೋಗ್ಯ

ಸಿಲಿಗುರಿ; ಸಿಲಿಗುರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಆರೋಗ್ಯ ಹಠಾತ್ ಹದಗೆಟ್ಟಿದೆ. ಗಡ್ಕರಿ ಅವರು ಸಿಲಿಗುರಿಯ ರಸ್ತೆಯೊಂದರ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಕ್ರಮದ ವೇದಿಕೆಯ ಬಳಿಯ ಕೊಠಡಿಯಲ್ಲಿ ಚಹಾ ಕುಡಿಯುತ್ತಿದ್ದಾಗ ಇದ್ದಕ್ಕಿ ದ್ದಂತೆ ಆರೋಗ್ಯ ಹದಗೆಟ್ಟಿದೆ ಎನ್ನಲಾಗಿದೆ. ಕೂಡಲೇ ನಿಯೋಟಿಯಾ ಆಸ್ಪತ್ರೆಯ ವೈದ್ಯ ಪಿ.ಬಿ.ಭುಟಿಯಾ ಅವರು ಸಚಿವರ ಅರೋಗ್ಯ ತಪಾಸಣೆ ನಡೆಸಿದರು. ಬಳಿಕ ಬಿಜೆಪಿ ಸಂಸದ ರಾಜು ಬಿಸ್ತಾ ಅವರ ನಿವಾಸಕ್ಕೆ ಕರೆದೊಯ್ದು ಮೂವರು ವೈದ್ಯರ ತಂಡ ಗಡ್ಕರಿ […]

ಮುಂದೆ ಓದಿ

ಸೈರನ್‍ ಕಿರಿಕಿರಿ ತಪ್ಪಿಸಲು ವಾಹನಗಳಲ್ಲಿ ಸಂಗೀತಮಯ ಹಾರನ್ : ಸಚಿವ ನಿತೀನ್ ಗಡ್ಕರಿ

ನವದೆಹಲಿ: ವಾಹನಗಳಲ್ಲಿ ಇನ್ನು ಮುಂದೆ ಸಂಗೀತಮಯ ಹಾರನ್ (ಶಬ್ದ) ಅಳವಡಿಸಲು ಅಗತ್ಯ ಕಾನೂನು ತಿದ್ದುಪಡಿ ತರುವುದಾಗಿ ಕೇಂದ್ರ ಸಾರಿಗೆ ಸಚಿವ ನಿತೀನ್ ಗಡ್ಕರಿ ತಿಳಿಸಿದ್ದಾರೆ. ಆಂಬ್ಯುಲೆನ್ಸ್ ಮತ್ತು...

ಮುಂದೆ ಓದಿ

ಸಚಿವೆ ಸ್ಮೃತಿ ಬಗ್ಗೆ ಅಶ್ಲೀಲ ಫೇಸ್‌ಬುಕ್ ಪೋಸ್ಟ್: ಪ್ರೊಫೆಸರ್​ ಬಂಧನ

ಫಿರೋಜಾಬಾದ್ : ಕೇಂದ್ರ ಸಚಿವೆ ಸ್ಮೃತಿ ಇರಾನಿ ಬಗ್ಗೆ ಅಶ್ಲೀಲ ಫೇಸ್‌ಬುಕ್ ಪೋಸ್ಟ್ ಪ್ರಕಟಿಸಿದ್ದ ಉತ್ತರಪ್ರದೇಶದ ಫಿರೋಜಾಬಾದ್​ನ ಪ್ರೊಫೆಸರ್​ ಶಹರ್ಯರ್ ಅಲಿ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ....

ಮುಂದೆ ಓದಿ

ಮಧ್ಯಪ್ರದೇಶದಿಂದ ಹೊಸ 8 ವಿಮಾನಗಳ ಸಂಚಾರ: ಜ್ಯೋತಿರಾದಿತ್ಯ ಸಿಂಧ್ಯಾ

ನವದೆಹಲಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ತಮ್ಮ ತವರು ರಾಜ್ಯ ಮಧ್ಯಪ್ರದೇಶದಲ್ಲಿ ಉಡಾನ್ ಯೋಜನೆಯಲ್ಲಿ ರಾಜ್ಯಕ್ಕೆ ಇನ್ನಷ್ಟು ವಿಮಾನಗಳ ಸಂಚಾರ ಆರಂಭಿಸುವುದಾಗಿ ಹೇಳಿದ್ದಾರೆ. ಉಡಾನ್​...

ಮುಂದೆ ಓದಿ

ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಖಾತೆ ನಿರ್ಬಂಧಿಸಿದ ಟ್ವಿಟ್ಟರ್‌

ನವದೆಹಲಿ : ಹಲವು ನಾಯಕರ ಟ್ವಿಟ್ಟರ್ ಖಾತೆಯನ್ನ ಬ್ಲೂ ಟಿಕ್ ತೆಗೆದು ಹಾಕಿ, ವಿವಾದಕ್ಕೆ ಈಡಾಗಿದ್ದ ಟ್ವಿಟ್ಟರ್, ಈಗ ಕೇಂದ್ರ ಪ್ರಸಾರ ಖಾತೆ ಸಚಿವ ರವಿ ಶಂಕರ್...

ಮುಂದೆ ಓದಿ

ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ ನಿಧನ

ಬೆಳಗಾವಿ: ಮಾಜಿ ಕೇಂದ್ರ ಸಚಿವ, ಅಖಂಡ ಕರ್ನಾಟಕ ರೈತ ಸಂಘದ ಅಧ್ಯಕ್ಷ ಬಾಬಾಗೌಡ ಪಾಟೀಲ(88) ಅವರು ಶುಕ್ರವಾರ ನಿಧನರಾದರು. ಬಾಬುಗೌಡ ಅವರಿಗೆ ಇತ್ತೀಚಿಗೆ ಕರೊನಾ ಸೋಂಕು ತಗುಲಿತ್ತು....

ಮುಂದೆ ಓದಿ

ಕೇಂದ್ರ ಸಚಿವ ಜಾವ್ಡೇಕರ್’ಗೂ ಕರೋನಾ ಪಾಸಿಟಿವ್

ನವದೆಹಲಿ : ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕರೋನಾ ಪಾಸಿಟಿವ್ ಎಂಬುದಾಗಿ...

ಮುಂದೆ ಓದಿ

ರಾಜ್ಯದ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ

ಬಸವಕಲ್ಯಾಣದಲ್ಲಿ ಡಿವಿಎಸ್ ಚುನಾವಣಾ ಪ್ರಚಾರ ಕಾಂಗ್ರೆಸ್ ಪಕ್ಷ ‘ಐಸಿಯು’ನಲ್ಲಿದೆ – ಸದಾನಂದ ಗೌಡ ಬಸವಕಲ್ಯಾಣ: ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ...

ಮುಂದೆ ಓದಿ

ಎಂಜೆ ಅಕ್ಬರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಫೆ.17ರಂದು ತೀರ್ಪು

ನವದೆಹಲಿ: ಮಾಜಿ ಕೇಂದ್ರ ಸಚಿವ, ಪತ್ರಕರ್ತ ಎಂಜೆ ಅಕ್ಬರ್ ಅವರು ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದ ತೀರ್ಪನ್ನು ನವದೆಹಲಿ ಕೋರ್ಟ್ ಫೆ.17...

ಮುಂದೆ ಓದಿ

ಮೊಟ್ಟಮೊದಲ ಬಾರಿಗೆ ಡಿಜಿಟಲ್ ಜನಗಣತಿ: ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಭಾರತದ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಡಿಜಿಟಲ್ ಜನಗಣತಿ ನಡೆಯಲಿದೆ. ಈ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2021ನೇ ಬಜೆಟ್ ಭಾಷಣದ ವೇಳೆ ಈ...

ಮುಂದೆ ಓದಿ