ನವದೆಹಲಿ: ದೇಶದಲ್ಲಿ ಇರುವ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಸುಮಾರು 72 ಲಕ್ಷ ಟನ್ ಕಲ್ಲಿದ್ದಲಿನ ಸಂಗ್ರಹವಿದೆ. ಕಲ್ಲಿದ್ದಲು ನಿಗಮದಲ್ಲಿ 400 ಲಕ್ಷ ಟನ್ ಕಲ್ಲಿದ್ದಲು ಮಾಡಲಾಗಿದೆ, ವಿದ್ಯುತ್ ಅಭಾವ ನಿಭಾಯಿಸುವ ನಿಟ್ಟಿನಲ್ಲಿ ಈ ಕಲ್ಲಿದ್ದಲನ್ನು ಕೂಡ ವಿದ್ಯುತ್ ಉತ್ಪಾದನ ಘಟಕಗಳಿಗೆ ಕಳುಹಿಸಿ ಕೊಡಲಾಗುವುದು ಎಂದು ಕೇಂದ್ರ ಸಚಿವಾಲಯ ತಿಳಿಸಿದೆ. ಈ ಮೂಲಕ ದೇಶದಲ್ಲಿ ವಿದ್ಯುತ್ ಅಭಾವ ನಿರ್ಮಾಣವಾಗಲಿದೆ ಎನ್ನುವ ಸುದ್ದಿಗಳನ್ನು ಕೇಂದ್ರ ಕಲ್ಲಿದ್ದಲು ಸಚಿವಾಲಯ ನಿರಾಕರಿಸಿದೆ. ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ, ಅಂತಾರಾಷ್ಟ್ರೀಯ ಬೆಲೆಯಲ್ಲಿನ ಹೆಚ್ಚಳವು ಅದರ […]