Monday, 16th September 2024

ಭಾರತದ ವಿಮಾನಗಳಿಗೆ ಆಗಸ್ಟ್ 2 ರವರೆಗೆ ನಿರ್ಬಂಧ ಹೇರಿದ ಯುಎಇ

ನವದೆಹಲಿ: ಕೋವಿಡ್-19 ಹಿನ್ನೆಲೆಯಲ್ಲಿ ಭಾರತದಿಂದ ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ)ಗೆ ಸಂಚರಿಸುವ ವಿಮಾನಗಳನ್ನು ಆಗಸ್ಟ್ 2 ರವರೆಗೆ ನಿರ್ಬಂಧಿಸಲಾಗುವುದು ಎಂದು ಎತಿಹಾಡ್ ಏರ್ವೇಸ್ ಸೋಮವಾರ ತಿಳಿಸಿದೆ. ಯುಎಇ ಅಧಿಕಾರಿಗಳ ನಿರ್ದೇಶನಗಳಿಗೆ ಅನುಗುಣವಾಗಿ ದಿನಾಂಕವನ್ನು ಮತ್ತೆ ವಿಸ್ತರಿಸಬಹುದು ಎಂದು ಏರ್ವೇಸ್ ಹೇಳಿಕೆ ಉಲ್ಲೇಖಿಸಿ ವರದಿ ಮಾಡಿದೆ. ಆಗಸ್ಟ್ 2 ರವರೆಗೆ ಭಾರತದಿಂದ ಆಗಮಿಸುವ ವಿಮಾನಗಳನ್ನು ಸ್ಥಗಿತಗೊಳಿಸಲಾಗಿದೆ ಎಂಬ ದೃಢಿಕರಣವನ್ನು ಸ್ವೀಕರಿಸಿದ್ದೇವೆ ಎಂದು ಎತಿಹಾಡ್ ಏರ್ವೇಸ್ ಟ್ವೀಟರ್ ನಲ್ಲಿ ತಿಳಿಸಿದೆ. ಕೋವಿಡ್-19 ಡೆಲ್ಟಾ ರೂಪಾಂತರದಿಂದಾಗಿ ಭಾರತದಿಂದ ಬರುವ ಪ್ರಯಾಣಿಕ ವಿಮಾನಗಳ ನಿಷೇಧವನ್ನು ಇನ್ನೂ ಒಂದು […]

ಮುಂದೆ ಓದಿ

ಮ್ಯಾಚ್ ಫಿಕ್ಸಿಂಗ್: ಇಬ್ಬರು ಯುಎಇ ಆಟಗಾರರಿಗೆ ಎಂಟು ವರ್ಷ ನಿಷೇಧ

ದುಬೈ: ಟಿ 20 ವಿಶ್ವಕಪ್(2019) ಅರ್ಹತಾ ಪಂದ್ಯದ ವೇಳೆ ಮ್ಯಾಚ್ ಫಿಕ್ಸಿಂಗ್‌ಗೆ ಯತ್ನಿಸಿದ ಆರೋಪದಡಿ ಐಸಿಸಿ, ಯುಎಇ ಕ್ರಿಕೆಟಿಗರಾದ ಮೊಹಮ್ಮದ್ ನವೀದ್ ಮತ್ತು ಶೈಮಾನ್ ಅನ್ವರ್ ಬಟ್...

ಮುಂದೆ ಓದಿ